Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿಕ್ಕಬಳ್ಳಾಪುರ: ಬೈಕ್‌ಗೆ ವಾಹನ ಡಿಕ್ಕಿ ಹೊಡೆದು ಪರಾರಿ; ಸ್ಥಳದಲ್ಲೇ ಇಬ್ಬರು ಯುವಕರು ದಾರುಣ ಸಾ*ವು!

Spread the love

ಚಿಕ್ಕಬಳ್ಳಾಪುರ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೊನ್ನೇನಹಳ್ಳಿ ಗೇಟ್ ಬಳಿ ಸಂಭವಿಸಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಬಾದಗಾನಹಳ್ಳಿ ಗ್ರಾಮದ ವರುಣ್ (22) ಹಾಗೂ ಮೂಲತಃ ಕುಣಿಗಲ್‌ನ ಜೀವನ್ (22) ಮೃತ ಯುವಕರು.

ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಬಳಿ ಇರುವಂತಹ ಲಾಜಿಸ್ಟಿಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಯುವಕರು ತಡರಾತ್ರಿ ಕೆಲಸ ಮುಗಿಸಿ ಮನೆಗೆ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.


Spread the love
Share:

administrator

Leave a Reply

Your email address will not be published. Required fields are marked *