Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಾಗಲಕೋಟೆ: ಜಮಖಂಡಿ ಬಳಿ ಕಾರು ಸ್ಫೋಟಗೊಂಡು ಭಾರಿ ಆತಂಕ; ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಭೇಟಿ!

Spread the love

ಬಾಗಲಕೋಟೆ: ಜಮಖಂಡಿಯ ಹಿಪ್ಪರಗಿ ಗ್ರಾಮದ ಬಳಿ ಕಾರೊಂದು ಸ್ಫೋಟಗೊಂಡಿದ್ದು ಆತಂಕ ಸೃಷ್ಟಿಸಿದೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಹನುಮಂತ ಅಥಣಿ ಅವರ ಮಹೀಂದ್ರಾ XUV300 ಕಾರು ನಿನ್ನೆ ರಾತ್ರಿ 10:45ರ ಸುಮಾರಿಗೆ ಏಕಾಏಕಿ ಸ್ಫೋಟಗೊಂಡಿತ್ತು. ಕೂಡಲೇ ಪೊಲೀಸರು, ಅಗ್ನಿಶಾಮಕ ದಳ, ಎಸ್‌ಒಸಿಒ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬಾಂಬ್ ಸ್ಟೋಟದ ಶಂಕೆ ವ್ಯಕ್ತವಾಗಿದ್ದು ಈ ಸಂಬಂಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *