Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ 10 ವರ್ಷದ ಬಾಲಕ ಬಲಿ

Spread the love

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕಸದ ಲಾರಿಗೆ (BBMP Garbage Truck) 10 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ಬೆಂಗಳೂರಿನ (Bengaluru) ಥಣಿಸಂಧ್ರ ರೈಲ್ವೆ ಟ್ರ‍್ಯಾಕ್ ಬಳಿ ನಡೆದಿದೆ.ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕಸದ ಲಾರಿಗೆ (BBMP Garbage Truck) 10 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ಬೆಂಗಳೂರಿನ (Bengaluru) ಥಣಿಸಂಧ್ರ ರೈಲ್ವೆ ಟ್ರ‍್ಯಾಕ್ ಬಳಿ ನಡೆದಿದೆ.ದೃಶ್ಯಕಂಡು ರೊಚ್ಚಿಗೆದ್ದ ಸ್ಥಳೀಯರು ಕಸದ ಲಾರಿಗೆ ಬೆಂಕಿ ಹೆಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಬಿಬಿಎಂಪಿ (BBMP) ಕಸದ ಲಾರಿಗೆ ಥಣಿಸಂದ್ರದಲ್ಲಿ ಇದು 4ನೇ ಬಲಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಯಲಹಂಕ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಯಾರದ್ದು ತಪ್ಪು? ಎಂಬುದರ ಬಗ್ಗೆಯೂ ಮಾಹಿತಿ ಕಲೆಹಾಕುತ್ತಿದ್ದಾರೆ. ಕಳೆದ ಮೂರು ತಿಂಗಳ ಹಿಂದೆಯಷ್ಟೇ ಧಣಿಸಂದ್ರ ಮುಖ್ಯರಸ್ತೆಯಲ್ಲಿ ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಮಹಿಳೆಯರು ಬಲಿಯಾಗಿದ್ದ ಘಟನೆ ನಡೆದಿತ್ತು


Spread the love
Share:

administrator

Leave a Reply

Your email address will not be published. Required fields are marked *