Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಉಡುಪಿ: ಬಸ್‌ ಹರಿದು ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದುರ್ಮರಣ!

Spread the love

ಉಡುಪಿ: ನಗರದ ಕೋರ್ಟ್ ರಸ್ತೆಯ ಲಯನ್ಸ್‌ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ವೇಳೆ ಬಷ್ಟೊಂದು ಢಿಕ್ಕಿ ಹೊಡೆದ ಪರಿಣಾಮ ಉಡುಪಿ ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ(37) ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ಸಭೆ ಮುಗಿಸಿ, ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದು, ಅಲ್ಲಿಂದ ಅವರು ಮನೆಗೆ ಹೋಗಲು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಖಾಸಗಿ ಬನ್ನೊಂದು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *