Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದುಬಿದ್ದು 10ನೇ ತರಗತಿ ವಿದ್ಯಾರ್ಥಿ ದಾರುಣ ಸಾ*ವು!

Spread the love

ಸುರತ್ಕಲ್: ವಾಲಿಬಾಲ್ ಆಡುತ್ತಿದ್ದ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಆ.5ರ ಬುಧವಾರ ಸಂಭವಿಸಿದೆ. ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್ (15) ಮೃತ ಬಾಲಕ.

ಈತ ಸೂರಿಂಜೆ ಕೋಟೆ ಬೋಳ್ಳಾರು ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಸ್ನೇಹಿತರೊಂದಿಗೆ ಸೂರಿಂಜೆ ಮೈದಾನದಲ್ಲಿ ಆಡುತ್ತಿದ್ದ ವೇಳೆ ಕುಸಿದು ಬಿದ್ದಾಗ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಎನ್ನಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *