Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆಯ ಭೀಕರ ಸಾ*ವು!

Spread the love

ಬೆಂಗಳೂರು : ಕಸ ವಿಂಗಡಣೆ ಮಾಡುವ ಘಟಕದಲ್ಲಿ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.
ಅರಸಮ್ಮ(45) ಮೃತ ಮಹಿಳೆ. ದೊಡ್ಡಬಳ್ಳಾಪುರ ತಾಲೂಕಿನ ಕಾಡತಿದ್ದೂರು ಗ್ರಾಮದ ಮಹಿಳೆ ಅರಸಮ್ಮ ದೊಡ್ಡಬಳ್ಳಾಪುರದ MSGP ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಕಳೆದ ಮೂರ್ನಾಲ್ಕು ವರ್ಷದಿಂದ ಕೆಲಸ ಮಾಡುತ್ತಿದ್ದರು. ಇಂದು(ಅ.2) ಎಂದಿನಂತೆ ಬೆಳಗ್ಗೆ ಅರಸಮ್ಮ ಕೆಲಸಕ್ಕೆ ಹೋಗಿದ್ದರು. ಆದರೆ ತ್ಯಾಜ್ಯ ಸಂಸ್ಕರಣಾ ಯಂತ್ರದಲ್ಲಿ ಅರಸಮ್ಮ ಸಿಲುಕಿಕೊಂಡ ಪರಿಣಾಮ ಕೈಕಾಲು ಕಟ್ ಆಗಿ ತೀವ್ರ ರಕ್ತ ಸ್ರಾವ ಆದ ಪರಿಣಾಮ ಸ್ಥಳದಲ್ಲೆ ಅರಸಮ್ಮ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ದೊಡ್ಡ ಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *