Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಒಣಗಲು ಹಾಕಿದ್ದ ಬಟ್ಟೆ ತೆಗೆಯಲು ಹೋಗಿ 4ನೇ ಮಹಡಿಯಿಂದ ಬಿದ್ದು ಮಹಿಳೆ ಸಾ*ವು!

Spread the love

ಬೆಂಗಳೂರು: ಒಣ ಹಾಕಿದ್ದ ಬಟ್ಟೆ ತೆಗೆಯಲು ಹೋಗಿ ಕಟ್ಟಡದ 4ನೇ ಮಹಡಿಯಿಂದ ಬಿದ್ದು ಮಹಿಳೆ (Woman) ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ (Anekal) ಪಟ್ಟಣದ ಸಿಪಾಯಿಗಲ್ಲಿಯಲ್ಲಿ ನಡೆದಿದೆ.
ಭುವನೇಶ್ವರಿ (49) ಮೃತ ಮಹಿಳೆ. ಇತ್ತೀಚೆಗೆ ಖಿನ್ನತೆಗೆ ಒಳಗಾಗಿ ಮಾನಸಿಕ ಅಸ್ವಸ್ಥರಾಗಿದ್ದ ಭುವನೇಶ್ವರಿ ಸಂಜೆ ಹೊರಗೆ ಹಾಕಿದ್ದ ಬಟ್ಟೆ ತೆಗೆದುಕೊಳ್ಳಲು ಹೋದಾಗ ಅವಘಡ ಸಂಭವಿಸಿದೆ. ಬಿಲ್ಡಿಂಗ್ ಮೇಲಿಂದ ಬಿದ್ದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಸದ್ಯ ಮಹಿಳೆಯ ಮೃತದೇಹವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love
Share:

administrator

Leave a Reply

Your email address will not be published. Required fields are marked *