ಮಂಗಳೂರು ಪಶ್ಚಿಮ ವಲಯದ ನೂತನ ಐಜಿಪಿಯಾಗಿ ಎನ್. ಶಶಿಕುಮಾರ್ ನೇಮಕ

ಮಂಗಳೂರು: ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರನ್ನು ಮಂಗಳೂರು ಪಶ್ಚಿಮ ವಲಯದ ಜಿಪಿ ಆಗಿ ನೇಮಿಸಲಾಗಿದೆ.
ನವೆಂಬರ್ 18, 2026 ರಂದು ರಾಜ್ಯ ಸರ್ಕಾರ ಹೊರಡಿಸಿದ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆದೇಶದಂತೆ ಶಶಿಕುಮಾರ್ ಅವರನ್ನು ಮಂಗಳೂರು ಪಶ್ಚಿಮ ವಲಯದ ಐಜಿಪಿಯಾಗಿ ನೇಮಕ ಮಾಡಲಾಗಿದೆ. ಹಡಗು ಕಾಯ್ದಿರಿಸಿ.ಅವರು ಈ ಹಿಂದೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಮತ್ತು ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.
