Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕುಟುಂಬ ಕಲಹಕ್ಕೆ ರಕ್ತಪಾತ; ಚಿಕ್ಕಪ್ಪನನ್ನೇ ಕತ್ತಿಯಿಂದ ಕಡಿದು ಕೊಂದ 24ರ ಯುವತಿ ಬಂಧನ!

Spread the love

ಮಂಗಳೂರು ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಹೃತಿಕಾ (24)ಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಚೆನ್ನಯ್ಯ ಪೂಜಾರಿ ಕಂಠಪೂರ್ತಿ ಕುಡಿದು ಆತನ ಅಣ್ಣನ ಮಗಳಿಗೆ ತೊಂದರೆ ಕೊಡುತ್ತಿದ್ದನೆನ್ನಲಾಗಿದೆ. ಈ ಸಂದರ್ಭದಲ್ಲಿ ಕತ್ತಿಯನ್ನು ಬೀಸಿದ್ದಾಳೆ. ಅದು ಆತನ ಎದೆಗೆ ತಾಗಿ ಗಂಭೀರವಾಗಿ ಗಾಯಗೊಂಡಿದ್ದ.
ಆತನನ್ನು ಕೂಡಲೇ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ವರ್ಗಾಯಿಸಿದ್ದರೂ ಅಲ್ಲಿ ಮೃತ ಮಟ್ಟಿರುವುದಾಗಿ ದೃಢ ಪಡಿಸಿದ್ದಾರೆ. ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಮುಕ್ತಾಯಗೊಂಡಿದೆ. ಆರೋಪಿ ಹೃಶಿಕಾಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆಕೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ


Spread the love
Share:

administrator

Leave a Reply

Your email address will not be published. Required fields are marked *