Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಟೋಲ್ ಶುಲ್ಕದ ವಿರುದ್ಧ ಆಕ್ರೋಶ: ಬ್ರಹ್ಮರಕೂಟ್ಲು ಟೋಲ್ ಗೇಟ್‌ಗೆ ಮುತ್ತಿಗೆ, ಹಲವರ ಬಂಧನ!

Spread the love

ಮಂಗಳೂರು:ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ವಳಾಲು ಟೋಲ್ ಪ್ಲಾಝಾದಲ್ಲಿ ನವೆಂಬರ್ 26ರಿಂದ ಟೋಲ್ ಶುಲ್ಕ ವಸೂಲಿ ಆರಂಭವಾಗಿದೆ. ಇದರಿಂದ ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು ಟೋಲ್ ಹೊರೆ ಎದುರಾಗಿದೆ.ಇದರ ಬೆನ್ನಲ್ಲೇ, ಮಂಗಳೂರಿನ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿದ್ದಾರೆ. ಈ ವೇಳೆ ಸಿಸಿಟಿವಿ ಕ್ಯಾಮೆರಾ ಸೇರಿದಂತೆ ಹಲವು ವಸ್ತುಗಳನ್ನು ಧ್ವಂಸಗೊಳಿಸಲಾಗಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹಲವರನ್ನು ಬಂಧಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *