Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಬುಧಾಬಿ: ರುವೈಸ್ ಕೈಗಾರಿಕಾ ವಲಯದ ಮೇಲೆ ಡ್ರೋನ್ ದಾಳಿ; ಭಾರಿ ಬೆಂಕಿ

Spread the love

ಅಬುಧಾಬಿ: ಮಂಗಳವಾರ ಅಬುಧಾಬಿಯ ರುವೈಸ್ ಕೈಗಾರಿಕಾ ವಲಯದ ಮೇಲೆ ಮಂಗಳವಾರ ಡೋನ್ ದಾಳಿ ನಡೆದ ಬಳಿಕ ಬೆಂಕಿ ಕಾಣಿಸಿಕೊಂಡಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಈ ಪ್ರದೇಶದಲ್ಲಿ `ಅಬುಧಾಬಿ ನ್ಯಾಷನಲ್ ಆಯಿಲ್ ಕಂಪನಿ(ಎಡಿಎನ್‌ಒಸಿ) ಸೌಲಭ್ಯಗಳಿದ್ದು ಇಲ್ಲಿ ದಿನಕ್ಕೆ 9,22,000 ಬ್ಯಾರೆಲ್ಗಳಷ್ಟು ತೈಲವನ್ನು ಸಂಸ್ಕರಿಸಬಹುದು. ಜೊತೆಗೆ ಹಲವಾರು ರಾಸಾಯನಿಕ, ರಸಗೊಬ್ಬರ ಮತ್ತು ಕೈಗಾರಿಕಾ ಅನಿಲ ಸ್ಥಾವರಗಳಿವೆ. ಈ ಮಧ್ಯೆ ಮಂಗಳವಾರ ತನ್ನ ವಾಯುರಕ್ಷಣಾ ವ್ಯವಸ್ಥೆಯು 9 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಪತ್ತೆಹಚ್ಚಿದ್ದು ಇದರಲ್ಲಿ 8ನ್ನು ಹೊಡೆದುರುಳಿಸಲಾಗಿದೆ. ಒಂದು ಕ್ಷಿಪಣಿ ಸಮುದ್ರದಲ್ಲಿ ಪತನಗೊಂಡಿದೆ ಎಂದು ಯುಎಇ ರಕ್ಷಣಾ ಇಲಾಖೆ ಹೇಳಿದೆ.


Spread the love
Share:

administrator

Leave a Reply

Your email address will not be published. Required fields are marked *