Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಳ್ಳತನ ಪ್ರಕರಣದ ಆರೋಪಿ ಕೇರಳದಲ್ಲಿ ಬಂಧನ

Spread the love

ಬೆಳ್ಳಾರೆ : ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತನನ್ನು ಉನ್ಮೇಶ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣಾ ಅ.ಕ್ರ. ಸಂಖ್ಯೆ: 56/2020, ಕಲಂ: 457, 380 r/w 34 ಐ.ಪಿ.ಸಿ (ಕಳವು) ಪ್ರಕರಣ ದಾಖಲಾಗಿದೆ. ನ್ಯಾಯಾಲಯಕ್ಕೆ ಹಾಜರಾಗದೇ, ವಾರೆಂಟ್ ಜಾರಿಯಾಗಿದ್ದ ಉನ್ಮೇಶ ಎಂಬಾತನನ್ನು, ಬೆಳ್ಳಾರೆ ಠಾಣಾ ಪೊಲೀಸರು ಕೇರಳದಲ್ಲಿ ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ದಿನಾಂಕ: 17.08.2025ರಂದು ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ


Spread the love
Share:

administrator

Leave a Reply

Your email address will not be published. Required fields are marked *