Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನಟ ವಿಶಾಲ್ ನಿಶ್ಚಿತಾರ್ಥ: ಸಾಯಿ ಧನಿಷ್ಕಾ ಕೈ ಹಿಡಿದ ದಕ್ಷಿಣ ಭಾರತದ ನಟ

Spread the love

ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು. ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

ತಮಿಳಿನ ಸ್ಟಾರ್ ನಟ ಮತ್ತು ನಿರ್ಮಾಪಕ ವಿಶಾಲ್ ಮದುವೆ ಸುದ್ದಿಗಳು ಈ ಹಿಂದೆ ಹಲವಾರು ಬಾರಿ ಹರಿದಾಡಿದ್ದವು

ಕೆಲ ತಿಂಗಳ ಹಿಂದೆ ವಿಶಾಲ್ ಅವರು ತಾವು ನಟಿ ಸಾಯಿ ಧನಿಷ್ಕಾ ಜೊತೆ ಪ್ರೀತಿಯಲ್ಲಿದ್ದು ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಹೇಳಿದ್ದರು

ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದೀಗ ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು

ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.


Spread the love
Share:

administrator

Leave a Reply

Your email address will not be published. Required fields are marked *