Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನಟಿ ಪರಿಣಿತಿ ಚೋಪ್ರಾ ಗರ್ಭಿಣಿ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ದಂಪತಿ

Spread the love

ಮುಂಬೈ: ಬಾಲಿವುಡ್‌ ನಟಿ ಪರಿಣಿತಿ ಚೋಪ್ರಾ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದು, ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಕುರಿತಂತೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡ ದಂಪತಿ, ‘ನಮ್ಮ ಪುಟ್ಟ ಜಗತ್ತು ಬರುವ ಹಾದಿಯಲ್ಲಿದೆ’ ಎಂದು ಬರೆದುಕೊಂಡಿದ್ದಾರೆ.

ಪರಿಣಿತಿ ಮತ್ತು ರಾಘವ್‌ 2023ರ ಸೆ.24ರಂದು ವಿವಾಹವಾಗಿದ್ದರು. ರಾಜಸ್ಥಾನದ ಉದಯಪುರದ ಲೀಲಾ ಪ್ಯಾಲೇಸ್‌ನಲ್ಲಿ ಈ ಜೋಡಿ ಅದ್ಧೂರಿಯಾಗಿ ಹಸೆಮಣೆ ಏರಿತ್ತು. ಪರಿಣಿತಿ ತಾಯಿಯಾಗುತ್ತಿರುವ ಕುರಿತು ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಳ್ಳುತ್ತಿದ್ದಂತೆ ಸೋನಮ್ ಕಪೂರ್‌, ಭೂಮಿ ಪಡ್ನೇಕರ್ ಸೇರಿದಂತೆ ಹಲವರು ಶುಭ ಹಾರೈಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *