Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಾಹಸಕ್ಕೆ ಸಿದ್ಧವಾದ ಸಂಯುಕ್ತಾ ಹೆಗಡೆ: ರಿಯಾಲಿಟಿ ಶೋನಲ್ಲಿ ಕಣ್ಣು ತಿನ್ನುವಂತಹ ಟಾಸ್ಕ್, ವಿಡಿಯೋ ವೈರಲ್!

Spread the love

ಸಂಯುಕ್ತಾ ಹೆಗಡೆ ಅವರಿಗೆ ರಿಯಾಲಿಟಿ ಶೋಗಳು ಹೊಸದಲ್ಲ. ಈ ಮೊದಲು ಹಿಂದಿ ಯಾಲಿಟಿಶೋಗಳಲ್ಲಿ ಕಾಣಿಸಿಕೊಂಡಿದ್ದರು. ಕನ್ನಡದಲ್ಲಿ ಅವರು ‘ಬಿಗ್ ಬಾಸ್​’ಗೆ ಬಂದಿದ್ದರು. ಈಗ ಡಿಸ್ಕವರಿ ಚಾನೆಲ್ ಇಂಡಿಯಾದಲ್ಲಿ ಪ್ರಸಾರ ಆಗುವ ‘ರಿಯಾಲಿಟಿ ರಾಣಿಸ್ ಆಫ್ ಜಂಗಲ್’ನ ಎರಡನೇ ಸೀಸನ್​ನಲ್ಲಿ ಸಂಯುಕ್ತಾ ಕಾಣಿಸಿಕೊಂಡಿದ್ದಾರೆ. ಇಲ್ಲಿ ‘ಐ ಬಕೆಟ್ ಚಾಲೆಂಜ್’ ನೀಡಲಾಗಿದೆ. ಅಂದರೆ, ಪ್ರಾಣಿ ಒಂದರ ಕಣ್ಣುಗಳನ್ನು ಇಡಲಾಗಿದೆ. ಅದನ್ನು ತಿನ್ನೋ ಚಾಲೆಂಜ್ ಇದು. ಕಣ್ಣುಗಳನ್ನು ತಿನ್ನಲು ಹೋಗಿ ಕೆಲವರು ವಾಂತಿ ಮಾಡಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ಮೇಲಿದೆ.


Spread the love
Share:

administrator

Leave a Reply

Your email address will not be published. Required fields are marked *