Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ವಿಜಯಪುರ ಬಿಜೆಪಿಯಲ್ಲಿ ರಾಜೀನಾಮೆ ಪರ್ವ

Spread the love

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ವಿಜಯಪುರ ಬಿಜೆಪಿ ನಾಯಕರು ರಾಜೀನಾಮೆ ನೀಡಲು ಆರಂಭಿಸಿದ್ದಾರೆ. ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ್, ಒಬಿಸಿ ಮೋರ್ಚಾ ಉಪಾಧ್ಯಕ್ಷ ಭೀಮು ಮಾಶ್ಯಾಳ್, ರೈತ ಮೋರ್ಚಾ ಅಧ್ಯಕ್ಷ ರಾಚು ಬಿರಾದಾರ್ ಸೇರಿದಂತೆ ಅನೇಕರು ಹುದ್ದೆ ತ್ಯಜಿಸಿದ್ದಾರೆ. “ಯತ್ನಾಳ್ ಉಚ್ಚಾಟನೆ ತಪ್ಪು, ಹಿಂತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿರುವ ಹೂಗಾರ್, ಮತ್ತಷ್ಟು ರಾಜೀನಾಮೆ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *