Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಆಂಧ್ರ ಲಿಕ್ಕರ್ ಹಗರಣ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾಜಿ ಸಚಿವ ಚೆವಿ ರೆಡ್ಡಿ ಬಂಧನ

Spread the love

ಬೆಂಗಳೂರು: ಆಂಧ್ರಪ್ರದೇಶ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಚಿವ ಚೆವಿ ರೆಡ್ಡಿಯನ್ನು ಬಂಧಿಸಲಾಗಿದೆ.

ಚೆವಿ ರೆಡ್ಡಿ ಮೇಲೆ ಕೋಟ್ಯಂತರ ರೂ. ಲಿಕ್ಕರ್ ಹಗರಣದ ಆರೋಪವಿದೆ. ಈ ಹಿನ್ನೆಲೆ ಚೆವಿ ರೆಡ್ಡಿ ವಿರುದ್ಧ ಆಂಧ್ರ ಪೊಲೀಸರು ಲುಕೌಟ್ ನೋಟಿಸ್ ಜಾರಿ ಮಾಡಿದ್ದರು.ಚೆವಿ ರೆಡ್ಡಿ ಇಂದು ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಶ್ರೀಲಂಕಾಗೆ ಎಸ್ಕೇಪ್ ಆಗಲು ಯತ್ನಿಸಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲೇ ಪೊಲೀಸರು ಚೆವಿ ರೆಡ್ಡಿಯನ್ನು ಬಂಧಿಸಿದ್ದಾರೆ. 


Spread the love
Share:

administrator

Leave a Reply

Your email address will not be published. Required fields are marked *