Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನಟಿ ರನ್ಯಾ ರಾವ್‌ಗೆ ಮತ್ತೊಂದು ಶಾಕ್: ಪತಿ ಜತಿನ್ ವಿಚ್ಛೇದನಕ್ಕೆ ಅರ್ಜಿ ಸಿದ್ಧ

Spread the love

ಬೆಂಗಳೂರು: ಜಾಮೀನು ಅರ್ಜಿ ವಜಾ ಆಗಿರುವ ಟೆನ್ಷನ್​ನಲ್ಲಿರುವ ನಟಿ ರನ್ಯಾ ರಾವ್​ಗೆ ಮತ್ತೊಂದು ಶಾಕ್ ಎದುರಾಗಿದೆ. ರನ್ಯಾಳಿಂದ ವಿಚ್ಛೇದನ ಕೋರಿ‌ ಕೋರ್ಟ್​ಗೆ ಅರ್ಜಿ ಸಲ್ಲಿಸಲು ಪತಿ ಜತಿನ್ ಹುಕ್ಕೇರಿ ಸಿದ್ಧತೆ ನಡೆಸಿದ್ದಾರೆ. ಮದುವೆಯಾದಾಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ತೊಂದರೆಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ರನ್ಯಾಳಿಂದ ಪತಿ ಜತಿನ್ ಅಂತರ ಕಾಯ್ದುಕೊಂಡಿದ್ದಾರೆ. ಬೆಂಗಳೂರು, ಏಪ್ರಿಲ್​ 02: ಜಾಮೀನು ಅರ್ಜಿ ವಜಾ ಆಗಿರುವ ಟೆನ್ಷನ್​ನಲ್ಲಿರುವ ನಟಿ ರನ್ಯಾ ರಾವ್​ಗೆ ಮತ್ತೊಂದು ಶಾಕ್ ಎದುರಾಗಿದೆ. ರನ್ಯಾಳಿಂದ ವಿಚ್ಛೇದನ ಕೋರಿ‌ ಕೋರ್ಟ್​ಗೆ ಅರ್ಜಿ ಸಲ್ಲಿಸಲು ಪತಿ ಜತಿನ್ ಹುಕ್ಕೇರಿ ಸಿದ್ಧತೆ ನಡೆಸಿದ್ದಾರೆ. ಮದುವೆಯಾದಾಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ತೊಂದರೆಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ರನ್ಯಾಳಿಂದ ಪತಿ ಜತಿನ್ ಅಂತರ ಕಾಯ್ದುಕೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *