Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಸ್ಸಾಂ ಭೂಕಂಪ: ಪ್ರಾಣದ ಹಂಗು ತೊರೆದು ನವಜಾತ ಶಿಶುಗಳನ್ನು ರಕ್ಷಿಸಿದ ನರ್ಸ್‌ಗಳು

Spread the love

ಅಸ್ಸಾಂನಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದಾಗ ನಡೆದ ಘಟನೆಯೊಂದು ವೈರಲ್ ಆಗಿದೆ. ಭೂಕಂಪ ಆದರೂ ಹೆದರದೇ ನವಜಾತ ಶಿಶುಗಳನ್ನು ರಕ್ಷಿಸಿದ ನರ್ಸ್ ಗಳು ಮಾನವೀಯತೆ ಮೆರೆದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ

ಭಾನುವಾರ ಸಂಜೆ ಈಶಾನ್ಯ ಮತ್ತು ಪಕ್ಕದ ಪಶ್ಚಿಮ ಬಂಗಾಳದ ಹಲವಾರು ಭಾಗಗಳಲ್ಲಿ ಭೂಕಂಪ ಸಂಭವಿಸಿದೆ.

ವೈರಲ್ ಆಗಿರುವ ವಿಡಿಯೋ ರಾಜ್ಯದ ನಾಗಾಂವ್ ಜಿಲ್ಲೆಯ ಖಾಸಗಿ ಆಸ್ಪತ್ರೆಯದ್ದಾಗಿದೆ.

ನರ್ಸ್ಗಳ ಈ ಧೈರ್ಯಶಾಲಿ ಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕಂಪನ ಮತ್ತು ವಿದ್ಯುತ್ ಏರಿಳಿತದ ಸಮಯದಲ್ಲಿ ಅವರು ಶಿಶುಗಳನ್ನು ರಕ್ಷಿಸುತ್ತಿರುವುದನ್ನು ಕಾಣಬಹುದು. ಸಂಜೆ 4.40 ರ ಸುಮಾರಿಗೆ ಸೆರೆಹಿಡಿಯಲಾದ ಈ ವೀಡಿಯೊ ಖಾಸಗಿ ನರ್ಸಿಂಗ್ ಹೋಂ- ಆದಿತ್ಯ ನರ್ಸಿಂಗ್ ಹೋಂನದ್ದಾಗಿದೆ.


Spread the love
Share:

administrator

Leave a Reply

Your email address will not be published. Required fields are marked *