ಅಸ್ಸಾಂ ಚುನಾವಣೆ: 42 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಹೊಸದಿಲ್ಲಿ: ಅಸ್ಸಾಂ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ 42 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ ಗೌರವ್ ಗೊಗೊಯಿ ಜೋರ್ಹಾಟ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಅಸ್ಸಾಂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ದೇವಬ್ರತ ಸೈಕಿಯಾ ನಾಝಿರಾದಿಂದ ಮತ್ತು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ರಿಪುನ್ ಬೋರಾ ಅವರು ಬರ್ಚಲ್ಲಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಮೊದಲ ಪಟ್ಟಿಯಲ್ಲಿ ಐವರು ಮುಸ್ಲಿಂ, ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ
