Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಆಸ್ಟ್ರೇಲಿಯಾ: 16 ವರ್ಷದೊಳಗಿನವರಿಗೆ ಇಂದಿನಿಂದ ಸಾಮಾಜಿಕ ಮಾಧ್ಯಮ ನಿಷೇಧ

Spread the love

ಕ್ಯಾನ್ಬೆರಾ: ಆಸ್ಟ್ರೇಲಿಯಾದಲ್ಲಿ (Australia) 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸೋಷಿಯಲ್ ಮೀಡಿಯಾ ಬ್ಯಾನ್ (Social Media Ban) ಮಾಡುವ ಕಾನೂನು ಇಂದಿನಿಂದ ಜಾರಿಗೆ ಬಂದಿದೆ.

ಈ ಮೂಲಕ, ಮಕ್ಕಳ ಸಾಮಾಜಿಕ ಜಾಲತಾಣಗಳ ಬಳಕೆ ಸಂಬಂಧ ಸಮಗ್ರ ಕಾನೂನು ರೂಪಿಸಿದ ಮೊದಲ ದೇಶವಾಗಿದೆ. ಈ ಕಾನೂನಿನ ಮೂಲಕ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಥ್ರೆಡ್ಸ್, ಸ್ಮ್ಯಾಪ್‌ಚಾಟ್, ಟಿಕ್‌ಟಾಕ್‌ ನಂತಹ ಸಾಮಾಜಿಕ ಜಾಲತಾಣಗಳ ವೇದಿಕೆಗಳು ಬಳಕೆದಾರರ ವಯಸ್ಸನ್ನ ಖಚಿತಪಡಿಸಿಕೊಳ್ಳುವುದು ಕಡ್ಡಾಯವಾಗಿದೆ. 

ಇಲ್ಲವಾದಲ್ಲಿ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗಿದೆ. ಮಕ್ಕಳ ಸುರಕ್ಷತೆ ಖಾತರಿಪಡಿಸಲು ಸಾಮಾಜಿಕ ಹೊಣೆಗಾರಿಕೆ ನಿಗದಿಪಡಿಸುವ ಉದ್ದೇಶ ಈ ಕಾನೂನಿನಲ್ಲಿದೆ ಅಂತ ಆಸ್ಟ್ರೇಲಿಯಾ ಸರ್ಕಾರ ಹೇಳಿದೆ.


Spread the love
Share:

administrator

Leave a Reply

Your email address will not be published. Required fields are marked *