Contact Information
The Saffron Productions
3rd Floor Kudvas Granduer
Surathkal Mangalore 575014
- September 21, 2026
Articles By This Author
ಕಳಪೆ ಸೌಲಭ್ಯ ಪ್ರಶ್ನಿಸಿದ್ದಕ್ಕೆ ವಸತಿ ಶಾಲೆಯ ವಿದ್ಯಾರ್ಥಿನಿಯರ ಮೇಲೆ ಹ*ಲ್ಲೆ: ಮುಲುಗು ಶಾಲೆಯಲ್ಲಿ ಭುಗಿಲೆದ್ದ ಆಕ್ರೋಶ!
- By Sauram Tv
- . September 9, 2026
ಹೈದರಾಬಾದ್: ತೆಲಂಗಾಣದ ಮುಲುಗುವಿನ ಬುಡಕಟ್ಟು ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಯರು, ಹಾಸ್ಟೆಲ್‌ನಲ್ಲಿ ನೀರಿನ ಕೊರತೆ ಮತ್ತು ಅನೈರ್ಮಲ್ಯದ ಪರಿಸ್ಥಿತಿಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಕ್ಕಾಗಿ ಪ್ರಾಂಶುಪಾಲರು ಹಲವು ಬಾರಿ ತಮ್ಮನ್ನು ಥಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.ಸ್ಥಳೀಯ ಮಾಧ್ಯಮಗಳೊಂದಿಗೆ
ಮಂಡ್ಯ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ಬಸ್ ಒಳಗೆ ನುಗ್ಗಿದ ಕಬ್ಬಿಣದ ಕಂಬಗಳು, ಕೆಎಸ್‌ಆರ್‌ಟಿಸಿ ಚಾಲಕ ಸಾ*ವು!
- By Sauram Tv
- . September 9, 2026
ಮಂಡ್ಯ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Mandya Accident) ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ಬಳಿ ನಡೆದಿದೆ. ಕಬ್ಬಿಣದ ಕಂಬಗಳನ್ನು
ಮಂಡ್ಯ: ಮೈಶುಗರ್ ಕಾರ್ಖಾನೆ ಬಾಯ್ಲರ್‌ಗೆ ಬಿದ್ದು ಗುತ್ತಿಗೆ ಕಾರ್ಮಿಕ ದುರ್ಮರ*ಣ – ಆಡಳಿತ ಮಂಡಳಿ ವಿರುದ್ಧ ಆಕ್ರೋಶ!
- By Sauram Tv
- . September 9, 2026
ಮಂಡ್ಯ: ಮೈಶುಗರ್ ಕಾರ್ಖಾನೆ (Mysugar Factory) ಬಾಯ್ಲರ್‌ಗೆ ಬಿದ್ದು ಕಾರ್ಮಿಕನೊಬ್ಬ ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಕೆ.ಶೆಟ್ಟಿಹಳ್ಳಿಯ ಚರಣ್ ಕುಮಾರ್ (33) ಮೃತ ಕಾರ್ಮಿಕ. ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ಕಾರ್ಮಿಕ ಸಾವನ್ನಪ್ಪಿದ್ದಾನೆಂದು ಆರೋಪಿಸಲಾಗಿದೆ. ಮೃತ ಕಾರ್ಮಿಕನ ಕುಟುಂಬಸ್ಥರು
ಬೆಳ್ಳಾರೆ: ವಿದ್ಯಾರ್ಥಿನಿ ನಿಲಯದಲ್ಲಿ ಬಟ್ಟೆ ಕಳವು ಮಾಡಿದ್ದ ಆರೋಪಿ ಬಂಧನ – ಸೆಪ್ಟೆಂಬರ್ 15ರವರೆಗೆ ನ್ಯಾಯಾಂಗ ಬಂಧನ!
- By Sauram Tv
- . September 9, 2026
ಪುತ್ತೂರು: ಬೆಳ್ಳಾರೆಯ ಸರ್ಕಾರಿ ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ವಿದ್ಯಾರ್ಥಿನಿಯರ ಉಡುಪುಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (೩೫) ಬಂಧಿತ ಆರೋಪಿ. ಸೆಪ್ಟೆಂಬರ್ 2 ರಂದು
ವಡೋದರಾದಲ್ಲಿ ಬೀದಿ ಹಸುವಿನಿಂದ ಭೀಕರ ದಾಳಿ: ತಾಯಿ ಮತ್ತು ಮಗುವಿಗೆ ಗಂಭೀರ ಗಾಯ!
- By Sauram Tv
- . September 9, 2026
ವಡೋದರಾ: ಬಜ್ಜಾದಲ್ಲಿ ಬೀದಿ ಹಸುವೊಂದು ತಾಯಿ ಮತ್ತು ಆಕೆಯ ಚಿಕ್ಕ ಮಗನ ಮೇಲೆ ದಾಳಿ ಮಾಡಿದ್ದು, ಘಟನೆಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಇಬ್ಬರೂ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಾಹಿತಿಯ ಪ್ರಕಾರ,
ಅಗ್ನಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಆಡಳಿತ: ಕೋಲ್ಕತ್ತಾದಲ್ಲಿ ನಿಯಮ ಪಾಲಿಸದ 919 ಹೋಟೆಲ್‌ಗಳಿಗೆ ಬಂದ್ ನೋಟಿಸ್
- By Sauram Tv
- . September 9, 2026
ಕೋಲ್ಕತ್ತಾದಲ್ಲಿ ದೊಡ್ಡ ಪ್ರಮಾಣದ ಅಗ್ನಿ ಸುರಕ್ಷತಾ ಕ್ರಮ ಕೈಗೊಂಡ ಪರಿಣಾಮವಾಗಿ 919 ಹೋಟೆಲ್‌ಗಳು ಮತ್ತು ಅತಿಥಿ ಗೃಹಗಳು ಕಡ್ಡಾಯ ಅಗ್ನಿ ಸುರಕ್ಷತಾ ಮಾನದಂಡಗಳನ್ನು ಪಾಲಿಸದಿರುವುದು ಕಂಡುಬಂದ ನಂತರ ತಾತ್ಕಾಲಿಕವಾಗಿ ಮುಚ್ಚುವ ನೋಟಿಸ್‌ಗಳನ್ನು ನೀಡಲಾಗಿದೆ ಎಂದು
ಮಂಗಳೂರು: ಸೌದಿ ಅರೇಬಿಯಾದಲ್ಲಿ ಕುತ್ತಾರುವಿನ ಕನ್ನಡಿಗ ಯುವಕ ಹೃದಯಾಘಾತದಿಂದ ಸಾ*ವು – ಬೆಚ್ಚಿಬಿದ್ದ ಕುಟುಂಬ!
- By Sauram Tv
- . September 9, 2026
ಉಳ್ಳಾಲ : ಐದು ತಿಂಗಳ ಹಿಂದಷ್ಟೇ ಕೆಲಸಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ಮಂಗಳೂರು ಸಮೀಪದ ಕುತ್ತಾರು ನಿವಾಸಿ, ಅವಿವಾಹಿತ ಯುವಕನೋರ್ವ ಮಂಗಳವಾರ ಬೆಳಿಗ್ಗೆ ತಾನು ತಂಗಿದ್ದ ಕೊಠಡಿಯಲ್ಲೇ ದಿಢೀರನೆ ಮೃತಪಟ್ಟ ಘಟನೆ ಸಂಭವಿಸಿದೆ. ಪ್ರಾಥಮಿಕ
ಬೆಂಗಳೂರಿನಲ್ಲಿ ಕಳ್ಳರ ಪುಂಡಾಟ: ನಸುಕಿನ ಜಾವ ಟಾಟಾ ಏಸ್‌ನಲ್ಲಿ ಬಂದು ಗಣೇಶ ಮೂರ್ತಿಗಳನ್ನೇ ಕದ್ದೊಯ್ದ ಖದೀಮರು!
- By Sauram Tv
- . September 9, 2026
ಬೆಂಗಳೂರು: ರಸ್ತೆ ಬದಿ ಮಾರಾಟಕ್ಕೆ ಇಟ್ಟಿದ್ದ ಗಣೇಶ ಮೂರ್ತಿಯನ್ನೇ ಖತರ್ನಾಕ್ ಕಳ್ಳರ ಗ್ಯಾಂಗ್ ವೊಂದು ಕದ್ದು, ಕೆಲವೇ ನಿಮಿಷಗಳಲ್ಲಿ ಮಿಂಚಿನಂತೆ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಹೌದು.. ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಂಗಳೂರಿನಲ್ಲಿ ಗಣೇಶ
ಬಿಹಾರ: ಎಸಿ ರೈಲಿನಲ್ಲಿ ಅಕ್ರಮವಾಗಿ ಮದ್ಯ ಸಾಗಾಟ; ಇಂಗ್ಲಿಷ್‌ನಲ್ಲಿ ಮಾತನಾಡುವ ಯುವತಿ ಸೇರಿದಂತೆ ಇಬ್ಬರ ಬಂಧನ!
- By Sauram Tv
- . September 9, 2026
ಬಿಹಾರ : ನವದೆಹಲಿಯಿಂದ ಬಿಹಾರಕ್ಕೆ ಪ್ರಯಾಣಿಸುತ್ತಿದ್ದ ರೈಲಿನ ಫಸ್ಟ್ ಎಸಿ ಕಂಪಾರ್ಟ್‌ಮೆಂಟ್‌ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 1.5 ಲಕ್ಷ ರೂಪಾಯಿ ಮೌಲ್ಯದ 75 ಲೀಟರ್ ವಿದೇಶಿ ಮದ್ಯವನ್ನು ರೈಲ್ವೆ ರಕ್ಷಣಾ ಪಡೆ (RPF) ಹಾಗೂ
ಬೆಂಗಳೂರು: ರೀಲ್ಸ್ ನೋಡುತ್ತಿದ್ದ ವಿಚಾರಕ್ಕೆ ಗಲಾಟೆ; ಪತ್ನಿಯನ್ನು ಕೊಂದು ಪತಿ ಆತ್ಮಹ*ತ್ಯೆ!
- By Sauram Tv
- . September 9, 2026
ಬೆಂಗಳೂರು: ರೀಲ್ಸ್ ನೋಡುತ್ತಿದ್ದ ವಿಚಾರಕ್ಕೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹೆಚ್‌ಎಎಲ್ ವಿಭೂತಿಪುರದಲ್ಲಿ ನಡೆದಿದೆ. ರಾಘವೇಂದ್ರ ಎಂಬಾತ ತನ್ನ ಪತ್ನಿ ಶೃತಿ ಅವರನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ರಾಘವೇಂದ್ರ