Contact Information
The Saffron Productions
3rd Floor Kudvas Granduer
Surathkal Mangalore 575014
- March 23, 2026
Articles By This Author
ಕಾರಿನ ಟೈಯರ್ ಬ್ಲಾಸ್ಟ್ ಆಗಿ ಹೊಂಡಕ್ಕೆ ಉರುಳಿದ ದಾರುಣ ಘಟನೆ – ಐದು ವಿದ್ಯಾರ್ಥಿಗಳಿಗೆ ಗಾಯ
- By Sauram Tv
- . February 5, 2025
ಹಾಸನ : ಚಲಿಸುತ್ತಿದ್ದ ಕಾರಿನ ಟೈಯರ್ ಪಂಕ್ಚರ್ ಆಗಿ ಕಾರು ರಸ್ತೆ ಪಕ್ಕದ ಹೊಂಡಕ್ಕೆ ಉರುಳಿರುವ ಘಟನೆ ಹಾಸನದಲ್ಲಿ ನಡೆದಿದ್ದು. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಚೆನೈ ಮೂಲದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದು
ಬಿಟ್ ಕಾಯಿನ್ ಕೇಸ್: ನಲ್ಪಾಡ್‌ಗೆ ಎಸ್‌ಐಟಿ ನೀಡಿದ ಪ್ರಶ್ನಾರ್ಥಕ ನೋಟಿಸ್ – ವಿಚಾರಣೆಗೆ ಹಾಜರಾಗಲು ಸೂಚನೆ!
- By Sauram Tv
- . February 5, 2025
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲ್ಪಾಡ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ಜಾರಿಮಾಡಿದೆ. ನಲ್ಪಾಡ್ ವಿರುದ್ಧ ಶ್ರೀಕಿ ಜೊತೆಗೆ ಸೇರಿ ಅವ್ಯವಹಾರಕ್ಕೆ ಕೈ ಜೋಡಿಸಿದ ಆರೋಪ ಮಾಡಲಾಗಿದೆ. ಈ
20 ವರ್ಷಗಳ ಹಿಂದೆ ಸುನಾಮಿ ವೇಳೆ ತಾನು ರಕ್ಷಿಸಿದ ಹುಡುಗಿಯ ಮದ್ವೆ ಮಾಡಿಸಿದ ಐಎಎಸ್ ಅಧಿಕಾರಿ.
- By Sauram Tv
- . February 5, 2025
2004 ರಲ್ಲಿ ಜಪಾನ್, ಇಂಡೋನೇಷ್ಯಾ, ಭಾರತ ಸೇರಿದಂತ ವಿವಿಧ ದೇಶಗಳ ಕರಾವಳಿಗೆ ಬಡಿದ ಸುನಾಮಿಯನ್ನು ಯಾರೂ ಮರೆಯಲು ಸಾಧ್ಯವಿಲ್ಲ, ಅದೊಂದು ಆ ದಶಕದ ದೊಡ್ಡ ಪ್ರಾಕೃತಿಕ ವಿಕೋಪವೆನಿಸಿತು. ಅನೇಕರು ಈ ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡರು
ಬ್ಯಾಂಕ್‌ಗಳು ವಸೂಲಿ ಮಾಡಿರುವ ಲೆಕ್ಕ ಕೋರಿ ವಿಜಯ್ ಮಲ್ಯ ಅರ್ಜಿ; ಬ್ಯಾಂಕ್‌ಗಳು, ಸಾಲ ವಸೂಲಾತಿ ಅಧಿಕಾರಿಗಳಿಗೆ ನೋಟಿಸ್.
- By Sauram Tv
- . February 5, 2025
ಬೆಂಗಳೂರು: ಕಿಂಗ್ ಫಿಷರ್ ಏರ್‌ಲೈನ್ಸ್ ನ ಕಂಪನಿಗಳಿಂದ ಬ್ಯಾಂಕ್ ಗಳು ವಸೂಲಿ ಮಾಡಿರುವ ಲೆಕ್ಕ ಕೋರಿ ಹೈಕೋರ್ಟ್ ಗೆ ವಿಜಯ್ ಮಲ್ಯ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಆರ್.
ಕೋಲ್ಕತ್ತಾ ಸೆಷನ್ಸ್ ನ್ಯಾಯಾಲಯದಲ್ಲಿ ಭದ್ರತಾ ಅಧಿಕಾರಿಯ ರಕ್ತಸಿಕ್ತ ಶವ ಪತ್ತೆ
- By Sauram Tv
- . February 5, 2025
ಕೋಲ್ಕತ್ತಾ : ಕೋಲ್ಕತ್ತಾದ ಸೆಷನ್ಸ್ ನ್ಯಾಯಾಲಯದ ಆವರಣದಲ್ಲಿ ಭದ್ರತಾ ಅಧಿಕಾರಿಯ ರಕ್ತಸಿಕ್ತ ಶವ ಪತ್ತೆಯಾಗಿದೆ. ಗುಂಡುಗಳು ಶವದಲ್ಲಿ ಪತ್ತೆಯಾಗಿದ್ದು, ದೇಹ ಛಿದ್ರಗೊಂಡಿದೆ. ಮೃತ ವ್ಯಕ್ತಿಯನ್ನು ಗೋಪಾಲ್ನಾಥ್ ಎಂದು ಗುರುತಿಸಲಾಗಿದೆ, ಅವರು ಕೋಲ್ಕತ್ತಾ ಸಶಸ್ತ್ರಪಡೆಯ ಭಾಗವಾಗಿದ್ದು, ಸೆಷನ್ಸ್
ಕೇರಳ – ಮದುವೆ ಹಿಂದಿನ ದಿನ ನೇಣಿಗೆ ಶರಣಾದ ಯುವತಿ.
- By Sauram Tv
- . February 5, 2025
ಕೇರಳ ಫೆಬ್ರವರಿ 05: ಮದುವೆಯ ಹಿಂದಿನ ದಿನವೇ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಶೈಮಾ ಸಿನಿವರ್(18) ಎಂದು ಗುರುತಿಸಲಾಗಿದೆ. ಯುವತಿ ಸಾವನಪ್ಪಿದ ಬೆನ್ನಲ್ಲೇ ಆಕೆಯ ಪ್ರಿಯಕರ
ಮನೆ ನೆಲಸಮ ನಾವು ಮಾಡಿಲ್ಲ ಯಾರೋ ಭಕ್ತರು ಮಾಡಿರಬಹುದು, ಬಿಜೆಪಿಯವರು ದೇವಸ್ಥಾನದ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿದ್ದಾರೆ, ಇದೇನಾ ಬಿಜೆಪಿಯವರ ಹಿಂದುತ್ವ” ಅಶೋಕ್ ರೈ ಪ್ರಶ್ನೆ
- By Sauram Tv
- . February 5, 2025
ಪುತ್ತೂರು ಫೆಬ್ರವರಿ 05: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ನೆಲಸಮ ಘಟನೆಗೆ ಸಂಬಂಧಿಸಿದಂತೆ ನೆಲಸಮವಾದ ಪ್ರದೇಶಕ್ಕೆ ಶಾಸಕ ಅಶೋಕ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ
ಪತ್ನಿ ಮೇಲೆ ಅನುಮಾನ– ನಡುರಸ್ತೆಯಲ್ಲೇ ಹೆಂಡತಿಯ ಹತ್ಯೆ!
- By Sauram Tv
- . February 5, 2025
ಆನೇಕಲ್ : ನಡುರಸ್ತೆಯಲ್ಲಿ ಪತಿಯೊಬ್ಬ ಪತ್ನಿಗೆ ಏಳೆಂಟು ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿರುವ ಅಮಾನುಷ ಘಟನೆ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ. 6 ವರ್ಷದ ಮಗುವನ್ನ ಶಾಲೆಗೆ ಬಿಡಲು ಪತ್ನಿ ತೆರಳಿದ್ದಾಗ ಏಕಾಏಕಿ ಅಟ್ಯಾಕ್ ಮಾಡಿದ
ಹೆಜಮಾಡಿ ಟೋಲ್ ಗೇಟ್ ವಿರುದ್ಧ ಬಸ್ಸು ಮಾಲಕರು ಗರಂ, ಮಾಲಕರ ಸಾಂಕೇತಿಕ ಪ್ರತಿಭಟನೆ
- By Sauram Tv
- . February 5, 2025
ಪಡುಬಿದ್ರೆ: ಹೆಜಮಾಡಿ ಟೋಲ್ ಗೇಟ್ ನಲ್ಲಿ ಬಸ್ಸುಗಳಿಂದ ಅವೈಜ್ಞಾನಿಕವಾಗಿ ಟೋಲ್ ಕಡಿತ ಮಾಡಲಾಗುತ್ತಿದೆ. ಎರಡು ದಿನಗಳ ಒಳಗೆ ಈ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ತೀವ್ರವಾಗಿ ಪ್ರತಿಭಟಿಸಿ ಶಕ್ತಿ ಪ್ರದರ್ಶನ ಮಾಡುವುದಾಗಿ ಬಸ್ಸು ಮಾಲಕರು ಎಚ್ಚರಿಸಿದ್ದಾರೆ.
ಹೋಟೆಲ್ ಮಹಡಿಯಿಂದ ಜಿಗಿದು, ಗ್ಯಾಂಗ್ ರೇಪ್ ನಿಂದ ಪಾರಾದ ಮಹಿಳೆ..!
- By Sauram Tv
- . February 5, 2025
ಕಲ್ಲಿಕೋಟೆ: ತನ್ನ ಮೇಲಾಗುತ್ತಿದ್ದ ಗ್ಯಾಂಗ್ ರೇಪ್ ಯತ್ನವನ್ನುವಿರೋಧಿಸಿ ಹೋಟೆಲೊಂದರಲ್ಲಿ ಮಹಿಳಾ ಉದ್ಯೋಗಿ ಕಟ್ಟಡದ ಮೊದಲ ಮಹಡಿಯಿಂದ ಕೆಳಗೆ ಜಿಗಿದ ಘಟನೆ ಆಘಾತಕಾರಿ ನಡೆದಿದೆ. ಪ್ರಕರಣದ ನಂತರ ತಲೆಮರೆಸಿಕೊಂಡಿದ್ದ ಉದ್ಯಮಿಯೊಬ್ಬರನ್ನು ತ್ರಿಶೂರ್ ಜಿಲ್ಲೆಯಲ್ಲಿ ಬುಧವಾರ ಬಂಧಿಸಲಾಗಿದೆ