Contact Information
The Saffron Productions
3rd Floor Kudvas Granduer
Surathkal Mangalore 575014
- June 23, 2026
Articles By This Author
ರಾಜಕಾರಣಿಗಳ ಹನಿಟ್ರ್ಯಾಪ್ ಬಗ್ಗೆ ಸಚಿವ ತಿಮ್ಮಾಪುರ್ ಪ್ರತಿಕ್ರಿಯೆ
- By Sauram Tv
- . March 18, 2025
ಬೆಂಗಳೂರು: ರಾಜಕಾರಣಿಗಳ ಹನಿಟ್ರ‍್ಯಾಪ್ ವಿಚಾರ ಮತ್ತೆ ಸದ್ದು ಮಾಡುತ್ತಿದ್ದು, ಪ್ರಭಾವಿಗಳ ಹನಿಟ್ರ‍್ಯಾಪ್ ಬಗ್ಗೆ ಸಚಿವ ಆರ್.ಬಿ.ತಿಮ್ಮಾಪುರ್ ಪ್ರತಿಕ್ರಿಯಿಸಿದ್ದಾರೆ.ವಿಧಾನಸೌಧದಲ್ಲಿ ಮಾತನಾಡಿದ ಅವರು, ಇವೆಲ್ಲವೂ ರಾಜಕಾರಣ ನಡೆಯುತ್ತಲೇ ಇರುತ್ತೆ. ಇದು ದುರ್ದೈವ, ಇದೊಂದು ಉದ್ಯೋಗ ಆಗಿದೆ. ಇದು
ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಜಾಮೀನು ಪ್ರಶ್ನಿಸಿದ ಅರ್ಜಿ ಏ.2ಕ್ಕೆ ಸುಪ್ರೀಂಕೋರ್ಟ್ ವಿಚಾರಣೆ
- By Sauram Tv
- . March 18, 2025
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಏ.2ಕ್ಕೆ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು
ಮಂಗಳೂರು ಸಿಸಿಬಿಯಿಂದ ರಾಜ್ಯದ ಅತೀ ದೊಡ್ಡ ಡ್ರಗ್ಸ್ ಬೇಟೆ – ದೆಹಲಿ ಎನ್‌ಸಿಬಿ ತನಿಖೆ ಆರಂಭ
- By Sauram Tv
- . March 18, 2025
ಮಂಗಳೂರು ಸಿಸಿಬಿ ಪೊಲೀಸರು ರಾಜ್ಯದಲ್ಲೇ ಅತೀ ದೊಡ್ಡ ಡ್ರಗ್ಸ್ ಬೇಟೆಯಾಡಿರುವ ಪ್ರಕರಣದಲ್ಲಿ ದೆಹಲಿಯ ನಾರ್ಕೋಟಿಕ್ ಕ್ರೈಮ್ ಬ್ಯೂರೋ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಆರೋಪಿಗಳು ಬೆಂಗಳೂರಿನಲ್ಲಿ ಬಂಧನ ಆಗಿರುವುದರಿಂದ ಅಲ್ಲಿಂದಲೇ ತನಿಖೆ ಎತ್ತಿಕೊಂಡಿದ್ದಾರೆ.ಮಂಗಳೂರು, ಮಾ.18 :
ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ಕೊರತೆ– ಸರ್ಕಾರದಿಂದ ಭರವಸೆ
- By Sauram Tv
- . March 18, 2025
ಬೆಂಗಳೂರು: ಕೆಲ ನ್ಯಾಯಬೆಲೆ ಅಂಗಡಿಗಳಲ್ಲಿ “ನೋ ಸ್ಟಾಕ್” ಬೋರ್ಡ್ ಕಾಣಿಸುತ್ತಿರುವುದರಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಈ ಕುರಿತು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಸರಕಾರದ ಪರವಾಗಿ ಮಾತನಾಡಿದ ಅವರು, ಅಕ್ಕಿ ಸರಬರಾಜಿನಲ್ಲಿ ಸ್ವಲ್ಪ
ಇಸ್ರೇಲ್ ಭೀಕರ ವಾಯುದಾಳಿಗೆ 200ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರ ಸಾವು
- By Sauram Tv
- . March 18, 2025
ಇಸ್ರೇಲ್ : ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ನಿರಾಕರಿಸಿದ ಹಮಾಸ್ ಉಗ್ರರ ಮೇಲೆ ಇಸ್ರೇಲ್ ಮುಗಿಬಿದ್ದಿದ್ದು, ಇಂದು ಬೆಳಿಗ್ಗೆ ಏಕಾಏಕಿ ಇಸ್ರೇಲ್ ಸೇನೆಯ ವಾಯುದಾಳಿಗೆ ಕನಿಷ್ಠ 200ಕ್ಕೂ ಅಧಿಕ ಮಂದಿ ಸಾವನಪ್ಪಿರುವ ಸಾಧ್ಯತೆ ಇದೆ ಎಂದು
ಬೆಂಗಳೂರಿನಲ್ಲಿ ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ
- By Sauram Tv
- . March 18, 2025
ಬೆಂಗಳೂರು: ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಯ್ಯಪ್ಪನಹಳ್ಳಿಯಲ್ಲಿ ನಡೆದಿದೆ. ಸುದ್ದಗುಂಟೆಪಾಳ್ಯ ನಿವಾಸಿಗಳಾದ ಸುಮತಿ (35) ಹಾಗೂ ಸೋನಿ ಕುಮಾರಿ (35) ಮೃತಪಟ್ಟಿದ್ದಾರೆ. ಇಬ್ಬರು
NEET PG 2025 ಎರಡು ಶಿಫ್ಟ್ ನಿರ್ಧಾರಕ್ಕೆ ವಿರೋಧ
- By Sauram Tv
- . March 18, 2025
ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಪರೀಕ್ಷಾ ಮಂಡಳಿ (NBEMS) ಜೂನ್ 15, 2025ರಂದು NEET PG 2025 ಪರೀಕ್ಷೆಯನ್ನು ಎರಡು ಶಿಫ್ಟ್‌ನಲ್ಲಿ ನಡೆಸುವ ನಿರ್ಧಾರ ಪ್ರಕಟಿಸಿದೆ. ಈ ತೀರ್ಮಾನ ವೈದ್ಯಕೀಯ ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಪರೀಕ್ಷೆಯ
ಕೊಲ್ಕತ್ತಾದಲ್ಲಿ HKU1 ಹ್ಯೂಮನ್ ಕರೋನಾವೈರಸ್ ಪತ್ತೆ
- By Sauram Tv
- . March 18, 2025
ಕೊಲ್ಕತ್ತಾದ 45 ವರ್ಷದ ಮಹಿಳೆಗೆ Human Coronavirus HKU1 ದೃಢಪಟ್ಟಿದ್ದು, ಅವರು ಕಳೆದ 15 ದಿನಗಳಿಂದ ಜ್ವರ, ಕೆಮ್ಮು ಮತ್ತು ಶೀತದಿಂದ ಬಳಲುತ್ತಿದ್ದರು. ವೈದ್ಯರು ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. HKU1 ವೈರಸ್
2011ರ ಚಾಲಕನ ಹತ್ಯೆ ಪ್ರಕರಣ: ಛೋಟಾ ರಾಜನ್ ನಿರ್ದೋಷಿ
- By Sauram Tv
- . March 18, 2025
ನವದೆಹಲಿ: 2011ರ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ನ ಚಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರ ಛೋಟಾ ರಾಜನ್ ನನ್ನು ಸೋಮವಾರ ಮುಂಬೈನ ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿದೆ. ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿರುವ
ಕುಡಿಯುವ ನೀರಿನ ವಿಚಾರಕ್ಕೆ ವಾಗ್ವಾದ – ಮುರಿದುಬಿದ್ದ ಸಾಫ್ಟ್‌ವೇರ್ ಇಂಜಿನಿಯರ್‌ಗಳ ಮದುವೆ
- By Sauram Tv
- . March 18, 2025
ತುಮಕೂರು : ಬೇಸಗೆ ಆವರಿಸುತ್ತಿದ್ದಂತೆ ನೀರಿಗೆ ಹಾಹಾಕಾರವೂ ಎದ್ದಿದೆ. ಕೆಲವು ಕಡೆ ಕುಡಿಯುವ ನೀರಿಗೇ ತತ್ವಾರ ಇದೆ. ಆದರೆ ಇಲ್ಲೊಂದು ಕಡೆ ಕುಡಿಯುವ ನೀರಿನ ವಿಚಾರದಲ್ಲಿ ಉಂಟಾದ ವಾಗ್ವಾದ ಸಾಫ್ಟ್‌ವೇರ್ ಇಂಜಿನಿಯರ್ ಗಳಿಬ್ಬರ ಮದುವೆಯನ್ನೇ