Contact Information
The Saffron Productions
3rd Floor Kudvas Granduer
Surathkal Mangalore 575014
- June 23, 2026
Articles By This Author
ಮಂಡ್ಯ ಖಾಸಗಿ ಹಾಸ್ಟೆಲ್‍ನಲ್ಲಿ ವಿಷ ಆಹಾರ ದುರಂತ – ಒರ್ವ ವಿದ್ಯಾರ್ಥಿ ಸಾವು, 25ಕ್ಕೂ ಹೆಚ್ಚು ಅಸ್ವಸ್ಥ
- By Sauram Tv
- . March 17, 2025
ಮಂಡ್ಯ: ಕಲುಷಿತ ಆಹಾರ ಸೇವನೆಯಿಂದಾಗಿ ಓರ್ವ ಮೇಘಾಲಯದ ವಿದ್ಯಾರ್ಥಿ ಸಾವನ್ನಪ್ಪಿದ್ದು, 25 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ಚಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ ಕಾಗೇಪುರ ಗ್ರಾಮದ ಗೋಕುಲ ವಿದ್ಯಾ ಸಂಸ್ಥೆಯಲ್ಲಿ
ಮಂಗಳೂರು ಸಿಸಿಬಿ ಭಾರೀ ಕಾರ್ಯಾಚರಣೆ – 38 ಕೆಜಿ ಎಂಡಿಎಂಎ ವಶಕ್ಕೆ
- By Sauram Tv
- . March 17, 2025
ಮಂಗಳೂರು: ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ ಪಿಡ್ಲಿಂಗ್ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು, 38 ಕೆಜಿ ಎಂಡಿಎಂಎ ವಶಕ್ಕೆ ಪಡೆದು ದೊಡ್ಡ ಮಾದಕ ಜಾಲವೊಂದನ್ನು ಭೇದಿಸಿದ್ದಾರೆ. ಒಂದು ಡ್ರಗ್ ಪಿಡ್ಲರ್‌ನಿಂದ
ಪುನೀತ್ ರಾಜಕುಮಾರ್ 50 ನೇ ಜಯಂತೋತ್ಸವ ರಾಜರತ್ನನಿಗೆ ಅಭಿಮಾನಿಗಳ ನಮನ
- By Sauram Tv
- . March 17, 2025
ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ 50ನೇ ಹುಟ್ಟುಹಬ್ಬ ಆಚರಣೆ ಸಡಗರ ಸಂಭ್ರಮದಿಂದ ಕೂಡಿದೆ. ಅಪ್ಪು ಅಗಲಿಕೆಯ ನೋವಿನಲ್ಲೇ ಈ ದಿನವನ್ನು ವಿಶೇಷವಾಗಿಸಲು ಅಭಿಮಾನಿಗಳು ಮುಂದಾಗಿದ್ದಾರೆ. ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿ ಅಭಿಮಾನಿಗಳು ಅಪ್ಪು
ಕರ್ನಾಟಕದಲ್ಲಿ ಬಿರುಬಿಸಿಲು – ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
- By Sauram Tv
- . March 17, 2025
ರಾಜ್ಯದಲ್ಲಿ ಬಿರು ಬಿಸಿಲಿಗೆ ಜನರು ಬಸವಳಿದಿದ್ದಾರೆ. ಸೂರ್ಯ ಜನರ ನೆತ್ತಿ ಸುಡುತ್ತಿದ್ದಾನೆ. ಅಬ್ಬಬ್ಬಾ ಎಂಥಾ ಸೆಕೆ ಅಂತ ಜನರು ಗೊಣಗುತ್ತಿದ್ದಾರೆ. ಬೇಸಿಗೆಯಲ್ಲಿ ತಾಪಕ್ಕೆ ತಂಪೆರೆಯಲು ವರುಣ ಕೂಡ ಬರ್ತಿದ್ದಾನೆ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕದನಾಲ್ಕು
ಕೇರಳ : ಕ್ರಿಕೆಟ್ ಆಡುವಾಗ ಸಿಡಿಲು ಬಡಿದು ಯುವಕ ಸಾವು
- By Sauram Tv
- . March 17, 2025
ಅಲಪ್ಪುಳ: ಕ್ರಿಕೆಟ್ ಆಟ ಆಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ 28 ವರ್ಷ ಪ್ರಾಯದ ಯುವಕನೊಬ್ಬ ಸಾವನಪ್ಪಿದ ಘಟನೆ ಕೇರಳದ ಕರಾವಳಿ ಜಿಲ್ಲೆ ಅಲಪ್ಪುಳದಲ್ಲಿ ನಡೆದಿದೆ. ಮೃತ ಯುವಕನನ್ನು ಅಲಪ್ಪುಳದ ಕೊಡುಪ್ಪುನ್ನ ಮೂಲದ ಅಖಿಲ್
ಮಸ್ಕ್ ಎಐ ಹೇಳಿಕೆ: ಮೋದಿಗೆ ಕೋಮುವಾದಿ ಟ್ಯಾಗ್!
- By Sauram Tv
- . March 17, 2025
ಹೊಸದಿಲ್ಲಿ: ಎಲಾನ್ ಮಸ್ಕ್ ಅವರ ಎಕ್ಸ್ ಅಭಿವೃದ್ಧಿಪಡಿಸಿದ ಎಐ ಚಾಟ್‌ಬಾಟ್ ‘ಗೋಕ್'(Grok) ಭಾರತದ ಅತ್ಯಂತ ಕೋಮುವಾದಿ ರಾಜಕಾರಣಿ ಯಾರು? ಎಂಬ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಹೇಳಿ ವಿವಾದವನ್ನು ಸೃಷ್ಟಿಸಿದೆ. ತರುಣ್
ಪೋಕ್ಸೊ ಆರೋಪಿಗೆ ನ್ಯಾಯಾಂಗ ಬಂಧನ – ಮಂಗಳೂರಿನ ಜೈಲಿನಲ್ಲೇ ಆತ್ಮಹತ್ಯೆ
- By Sauram Tv
- . March 17, 2025
ಮಂಗಳೂರು: ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಆರೋಪಿ ಮಂಗಳೂರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಆರೋಪಿಯನ್ನು ಪ್ರಕಾಶ ಗೋಪಾಲ್ ಮೂಲ್ಯ (43) ಎಂದು ಗುರುತಿಸಲಾಗಿದೆ. ಈತ ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿದ್ದ.
ಮಂಗಳೂರು ಪೊಲೀಸರ ಅತೀ ದೊಡ್ಡ ಡ್ರಗ್ಸ್ ಬೇಟೆ – 37.870 ಕೆಜಿ ಎಂಡಿಎಂಎ ವಶಕ್ಕೆ.ಮಂಗಳೂರು ಪೊಲೀಸರ ಅತೀ ದೊಡ್ಡ ಡ್ರಗ್ಸ್ ಬೇಟೆ – 37.870 ಕೆಜಿ ಎಂಡಿಎಂಎ ವಶಕ್ಕೆ.
- By Sauram Tv
- . March 16, 2025
ಮಂಗಳೂರು ಮಾರ್ಚ್ 16: ಮಂಗಳೂರು ಪೊಲೀಸರು ರಾಜ್ಯದಲ್ಲೇ ಅತಿದೊಡ್ಡದು ಎನ್ನಲಾದ ಡ್ರಗ್ಸ್ ರಾಕೆಟ್ ನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ಇತರೆ ರಾಜ್ಯಗಳಿಗೆ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ಮೂಲದ
ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಎದೆನೋವಿನಿಂದ ಆಸ್ಪತ್ರೆಗೆ ದಾಖಲು.
- By Sauram Tv
- . March 16, 2025
ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಎದೆ ನೋವಿನಿಂದಾಗಿ ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಇಸಿಜಿ ಸೇರಿದಂತೆ ಪರೀಕ್ಷೆಗಳು ನಡೆಯುತ್ತಿದ್ದು, ಆಂಜಿಯೋಗ್ರಾಮ್ ಅಗತ್ಯವಾಗಿ ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಆ ಬಗ್ಗೆ
ಭದ್ರಾದ್ರಿಯಲ್ಲಿ 64 ಮಾವೋವಾದಿಗಳ ಶರಣಾಗತಿ – ಶಾಂತಿಯ ಮಾರ್ಗಕ್ಕೆ ತಿರುಗುಮುಖ
- By Sauram Tv
- . March 15, 2025
ಹೈದರಾಬಾದ್: ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ 64 ಸದಸ್ಯರು ತೆಲಂಗಾಣದ ಭದ್ರಾದ್ರಿ ಕೊಠಗುಡಂ ಜಿಲ್ಲಾ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ.ಛತ್ತೀಸಗಢ ಮತ್ತು ತೆಲಂಗಾಣದ ಗಡಿ ಗ್ರಾಮಗಳ ಪ್ರದೇಶ ಸಮಿತಿ ಸದಸ್ಯ ಸೇರಿದಂತೆ ವಿವಿಧ ಕೇಡರ್‌ಗಳಿಗೆ