Contact Information
The Saffron Productions
3rd Floor Kudvas Granduer
Surathkal Mangalore 575014
- June 23, 2026
Articles By This Author
ದಂಪತಿ ನಾಪತ್ತೆ ಪ್ರಕರಣ ಸುಖಾಂತ್ಯ: ಆರೋಪಿಗಳ ಬಂಧನ.
- By Sauram Tv
- . March 4, 2025
ಚಾಮರಾಜನಗರ: ಜಿಲ್ಲೆಯ ಬಂಡೀಪುರದಲ್ಲಿ ನಡೆದಿದ್ದ ಅಪಹರಣ ಪ್ರಕರಣವನ್ನು 24ಗಂಟೆಯೊಳಗೆ ಭೇದಿಸಿರುವ ಪೊಲೀಸರು ವಿಜಯಪುರದ ತೋಟದ ಮನೆಯೊಂದರಲ್ಲಿ ದಂಪತಿ ಮತ್ತು ಮಗುವನ್ನು ರಕ್ಷಣೆ ಮಾಡುವ ಮೂಲಕ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು
ಬೆಂಗಳೂರು ಹೊರವಲಯದಲ್ಲಿ 1000 ಸ್ವತಂತ್ರ ಡೂಪ್ಲೆಕ್ಸ್ ಮನೆಗಳ ನಿರ್ಮಾಣಕ್ಕೆ ಕೆಎಚ್‌ಬಿ ಯೋಜನೆ
- By Sauram Tv
- . March 4, 2025
ಬೆಂಗಳೂರು : ನಗರ ಹಾಗೂ ಹೊರ ವಲಯಗಳಲ್ಲಿ ಅಭಿವೃದ್ಧಿಪಡಿಸಿರುವ ನಿವೇಶನಗಳಿಗೆ, ಉದ್ದೇಶಿತ ಫ್ಲ್ಯಾಟ್‌ಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗೃಹ ಮಂಡಳಿಯು ಒಂದು ಸಾವಿರ ಸ್ವತಂತ್ರ ಡೂಪ್ಲೆಕ್ಸ್ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು
ಪುತ್ತೂರಿನ ವಿಟ್ಲದಲ್ಲಿ ಭಾರೀ ಸ್ಫೋಟ: 12 ಮನೆಗಳಿಗೆ ಹಾನಿ, 5 ಗ್ರಾಮಗಳಲ್ಲಿ ಭೂಕಂಪನ ಅನುಭವ
- By Sauram Tv
- . March 4, 2025
ಪುತ್ತೂರಿನ ವಿಟ್ಲದಲ್ಲಿ ಭಾರೀ ಸ್ಫೋಟ ಸಂಭವಿಸಿ 12 ಮನೆಗಳಿಗೆ ಹಾನಿಯಾಗಿದೆ. 5 ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದೆ. ಸ್ಫೋಟದ ಮೂಲ ಕಲ್ಲಿನ ಕೋರೆಯಲ್ಲಿ 100 ಜಿಲೆಟಿನ್ ಕಡ್ಡಿಗಳ ಸಂಗ್ರಹ ಎಂದು ತಿಳಿದುಬಂದಿದೆ. ಪುತ್ತೂರು: ಪುತ್ತೂರಿನ ವಿಟ್ಲದಲ್ಲಿ
ಸದನದಲ್ಲಿ ಎಣ್ಣೆ ಸದ್ದು! ಅಕ್ರಮ ಮದ್ಯ ಮಾರಾಟದ ಕುರಿತು ಕೈ ಶಾಸಕರ ವಾಗ್ದಾಳಿ
- By Sauram Tv
- . March 4, 2025
ವಿಧಾನಸಭೆ: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದೆ ಎನ್ನುವ ಆರೋಪಗಳು ಕೇಳಿಬಂದಿದ್ದು, ಈ ವಿಚಾರ ಇಂದು ಸದನದಲ್ಲಿ ಪ್ರತಿಧ್ವನಿಸಿತು. ಕಾಂಗ್ರೆಸ್ ಶಾಸಕ ಮಹಾಂತೇಶ್ ಕೌಜಲಗಿ ಅವರು ಅನಧೀಕೃತ ಮದ್ಯ ಮಾರಾಟವಾಗುತ್ತಿದೆ ಎಂದು ಪ್ರಸ್ತಾಪ ಮಾಡಿದರು.
ಬಿಐಎಮ್ಎಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮೃತದೇಹಗಳ ಕೊರತೆ – ಶಿಕ್ಷಣಕ್ಕೆ ತೊಡಕು
- By Sauram Tv
- . March 4, 2025
ಬಳ್ಳಾರಿ : ಇಲ್ಲಿನ ಬಿಐಎಮ್ಎಸ್ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಂಗರಚನಾಶಾಸ್ತ್ರ ಬೋಧಿಸಲು ಮೃತದೇಹಗಳ ಕೊರತೆ ಕಾಡುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಮೃತದೇಹಗಳು ಸಿಗದೇ ಇರುವುದು ತೊಂದರೆಯಾಗಿದೆ.”ಭಾರತೀಯ ವೈದ್ಯಕೀಯ ಮಂಡಳಿಯ ನಿಯಮಗಳ ಪ್ರಕಾರ, ಎಂಬಿಬಿಎಸ್‌ನ 10 ವಿದ್ಯಾರ್ಥಿಗಳಿಗೆ
ಬಂಡೀಪುರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸಿಸಿಟಿವಿಯಲ್ಲಿ ಅಪಹರಣ ದೃಶ್ಯ ಸೆರೆ
- By Sauram Tv
- . March 4, 2025
ಬಂಡೀಪುರಕ್ಕೆ ಬಂದ ಕುಟುಂಬ ನಿಗೂಢ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಸಿಸಿಟಿವಿಯಿಂದ ಬಯಲಾಯ್ತು ಕಿಡ್ನಾಪ್ ಕಹಾನಿ. ಚಾಮರಾಜನಗರ: ಭಾನುವಾರ ರಾತ್ರಿ ಬಂಡೀಪುರದಲ್ಲಿ ವಾಸ್ತವ್ಯ ಹೂಡಿದ್ದ ಬೆಂಗಳೂರು ಮೂಲದ ಕುಟುಂಬವೊಂದು ನಿಗೂಢವಾಗಿ ನಾಪತ್ತೆಯಾಗಿದೆ. ಗಂಡ, ಹೆಂಡ್ತಿ
ಬೈಕ್ ಸವಾರನ ಅಜಾಗರೂಕತೆಯಿಂದ ಬಸ್ ಪಲ್ಟಿ – ಸಿಸಿಟಿವಿ ದೃಶ್ಯ ವೈರಲ್
- By Sauram Tv
- . March 4, 2025
ಮಹಾರಾಷ್ಟ್ರದ ಲಾತೂರ್‌ನಲ್ಲಿ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಈ ಘಟನೆಯಲ್ಲಿ 15-20 ಮಂದಿ ಗಾಯಗೊಂಡಿದ್ದಾರೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೈಕ್ ಸವಾರನ ತಪ್ಪಿನಿಂದ ಈ ಅವಘಡ
ಸಾಯಲು ಬೆಂಗಳೂರಿನಿಂದ ಬಂಟ್ವಾಳಕ್ಕೆ ಬಂದು ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ರಕ್ಷಣೆ ಮಾಡಿದ ಸಿದ್ದೀಕ್.
- By Sauram Tv
- . March 4, 2025
ಬಂಟ್ವಾಳ : ಆತ್ಮಹತ್ಠೆ ಮಾಡಿಕೊಳ್ಳಲು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ
ಕಾಂಗ್ರೆಸ್‌ನಲ್ಲಿ ಆಂತರಿಕ ಗಲಾಟೆ – ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಭವಿಷ್ಯವಾಣಿ ಮಾಡಿದ ರೇಣುಕಾಚಾರ್ಯ
- By Sauram Tv
- . March 4, 2025
ದಾವಣಗೆರೆ : ಕುರ್ಚಿಗಾಗಿ, ಅಧಿಕಾರಕ್ಕಾಗಿ ನಿರಂತರ ಗಲಾಟೆಯಾಗುವ, ಒಡೆದ ಮನೆಯಾದ ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ.ಶಿವಕುಮಾರ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಆಗುವುದಿಲ್ಲ. ರಾಜ್ಯದಲ್ಲೂ ಮಹಾರಾಷ್ಟ್ರದಂತೆ ಕ್ಷಿಪ್ರ ಕ್ರಾಂತಿಯಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಚಿಕ್ಕಮಗಳೂರಿನಲ್ಲಿ ಮತ್ತೆ ಮುನ್ನಲೆಗೆ ಬಂದ ಜಾಮಿಯಾ ಮಸೀದಿ-ನೆಲ್ಲೂರು ಮಠ ನಡುವಿನ ಜಾಗ ವಿವಾದ.
- By Sauram Tv
- . March 4, 2025
ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿರುವ ಜಾಗಕ್ಕೆ ನೆಲ್ಲೂರು ಮಠದ ಮನೆ ಮತ್ತು ಜಾಮಿಯಾ ಮಸೀದಿ ನಡುವೆ ಹಗ್ಗಜಗ್ಗಾಟ ನಡೆದಿದ್ದು, ಇದೀಗ ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಜಾಗದ ವಿಚಾರವಾಗಿ ಜಾಮಿಯಾ ಮಸೀದಿ ಮತ್ತು ನೆಲ್ಲೂ