Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

Articles By This Author

Accident kerala ಕಾಸರಗೋಡು

ಮಂಜೇಶ್ವರದಲ್ಲಿ ಭೀಕರ ಅಪಘಾತ – ಕಾರು ಸೇತುವೆ ಕಂಬಕ್ಕೆ ಡಿಕ್ಕಿ, ತಂದೆ-ಮಗ ಸಹಿತ ಮೂವರು ಸಾವು

ಮಂಜೇಶ್ವರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ

ದೇಶ - ವಿದೇಶ

ಯುಎಇಯಲ್ಲಿ ಭಾರತೀಯ ಮಹಿಳೆಗೆ ಗಲ್ಲುಶಿಕ್ಷೆ – ಶಿಶು ಹತ್ಯೆ ಆರೋಪ

ನವದೆಹಲಿ: ಉತ್ತರ ಪ್ರದೇಶದ 33 ವರ್ಷದ ಮಹಿಳಾ ಕೇರ್‌ಟೇಕರ್ ಶಹಜಾದಿ ಖಾನ್ ಅವರನ್ನು ಫೆಬ್ರವರಿ 15ರಂದು ಯುಎಇಯಲ್ಲಿ ಗಲ್ಲಿಗೇರಿಸಲಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಇಂದು (ಮಾರ್ಚ್ 3) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಅವರು

ದೇಶ - ವಿದೇಶ ರಾಜಕೀಯ

ಪಾನ್ ಮಸಾಲಾ ಉಗುಳಿ ಶಾಸಕರ ಅಸಭ್ಯತೆ-ಸ್ವಚ್ಛಗೊಳಿಸಿದ ಸ್ಪೀಕರ್

ಲಕ್ನೋ: ಉತ್ತರ ಪ್ರದೇಶದ ವಿಧಾನಸಭೆಯಲ್ಲಿಂದು ವಿಚಿತ್ರ ಪ್ರಸಂಗವೊಂದು ನಡೆದಿದೆ. ಸ್ಪೀಕರ್‌ ಸತೀಶ್‌ ಮಹಾನಾ ಅವರು, ಕೆಲ ಸದಸ್ಯರು ಪಾನ್‌ ಮಸಾಲ ಸೇವಿಸಿದ ಬಳಿಕ ವಿಧಾನಸಭೆಯ ಸಭಾಂಗಣದಲ್ಲೇ ಉಗುಳಿರುವ ವಿಚಾರವನ್ನು ಪ್ರಸ್ತಾಪಿಸಿದರು. ಅಲ್ಲದೇ ಉಗುಳಿದ ಕಲೆಗಳನ್ನು

ಅಪರಾಧ ಕರ್ನಾಟಕ

R&AWದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ – ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಭಾರತದ ವಿದೇಶಿ ಗುಪ್ತಚರ ಸಂಸ್ಥೆ ರಿಸರ್ಚ್ ಆ್ಯಂಡ್ ಅನಾಲಿಸಿಸ್ ವಿಂಗ್ (R&AW) ದಲ್ಲಿ ಇಂಟಲಿಜೆನ್ಸ್ ಸ್ಪೆಷಲ್ ಆಫೀಸರ್ ಕೆಲಸ ಕೊಡಿಸುವುದಾಗಿ ಹಣ ಪಡೆದುಕೊಂಡು ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವೇಣುಗೋಪಾಲ್

ಅಪರಾಧ ದೇಶ - ವಿದೇಶ

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಜಿ ಇಡಿ ವಶಕ್ಕೆ: ಹಣ ಅಕ್ರಮ ವರ್ಗಾವಣೆ ಆರೋಪ

ನವದೆಹಲಿ : ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಜಿ ಅವರನ್ನು ಹಣ ಅಕ್ರಮ ವರ್ಗಾವಣೆ ವಿರೋಧಿ ಕಾನೂನಿನಡಿಯಲ್ಲಿ ಬಂಧಿಸಿದೆ ಎಂದು ಅಧಿಕೃತ

ದೇಶ - ವಿದೇಶ

ವಿಶ್ವದ ಅತಿದೊಡ್ಡ ವನ್ಯಜೀವಿ ರಕ್ಷಣಾ ಕಾರ್ಯಾಚರಣೆಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ವಿಶ್ವದ ಅತಿದೊಡ್ಡ ವನ್ಯಜೀವಿ ರಕ್ಷಣಾ ಕಾರ್ಯಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಧಿಕೃತ ಚಾಲನೆ ನೀಡಿದ್ದಾರೆ. ಈ ಮಹತ್ವಾಕಾಂಕ್ಷಿ ಯೋಜನೆಯು ಭಾರತದ ವನ್ಯಜೀವಿಗಳ ಸಂರಕ್ಷಣೆ ಮತ್ತು ಪರಿಸರ ಸಮತೋಲನವನ್ನು ಕಾಪಾಡಲು ಕ್ರಾಂತಿಕಾರಿಯಾದ ಹೆಜ್ಜೆಯಾಗಲಿದೆ.

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕದ್ರಿ ದೇವಸ್ಥಾನದಲ್ಲಿ ಯಶವಂತ ಪ್ರಭು ಮತ್ತು ಕಾಂಗ್ರೆಸ್ ನಾಯಕರು – ಸುಳ್ಳು ಕೇಸಿನ ವಿರುದ್ಧ ದೇವರ ಮೊರೆ

ಮಂಗಳೂರು: ಕದ್ರಿ ಮಂಜುನಾಥ ದೇವಾಲಯದ ಸಾನ್ನಿಧ್ಯದಲ್ಲಿ ಜಿಲ್ಲಾ ಕಾಂಗ್ರೆಸ್ ಸದಸ್ಯ ಯಶವಂತ ಪ್ರಭು ಹಾಗೂ ಅವರ ಬೆಂಬಲಿಗರು, ಪಕ್ಷದ ಕಚೇರಿಯ ಮುಂಭಾಗದಿಂದ ನೇರವಾಗಿ ದೇವಾಲಯಕ್ಕೆ ತೆರಳಿ, ತಾವು ಎದುರಿಸುತ್ತಿರುವ ಅಸಮತೋಲನ ಹಾಗೂ ಸುಳ್ಳು ಕೇಸುಗಳ

ಕರ್ನಾಟಕ ರಾಜಕೀಯ

ವಿಧಾನಸೌಧ ಮೊಗಸಾಲೆಯಲ್ಲಿ ರಿಕ್ಲೈನರ್ ಚೇರ್ ಅಳವಡಿಕೆಗೆ ಆಕ್ಷೇಪ

ಬೆಂಗಳೂರು: ವಿಧಾನಸಭೆ ಕಲಾಪದ ಊಟದ ವಿರಾಮದ ಬಳಿಕ ಶಾಸಕರು ವಿಶ್ರಾಂತಿಗಾಗಿ ಬೇರೆ ಕಡೆ ಹೋಗಿ ಕಲಾಪಕ್ಕೆ ಬರುವುದು ತಡವಾಗುವುದನ್ನು ತಪ್ಪಿಸುವುದಕ್ಕಾಗಿ ವಿಧಾನಸೌಧ ಮೊಗಸಾಲೆಯಲ್ಲಿ ರಿಕ್ಲೈನರ್ ಚೇರ್ ಅಳವಡಿಸುವುದಾಗಿ ಸ್ಪೀಕರ್ ಯುಟಿ ಖಾದರ್ ಈ ಹಿಂದೆ

ಅಪರಾಧ ಕರ್ನಾಟಕ

ಶಿಕ್ಷಣ ಇಲಾಖೆ ಕಣ್ಣಿಗೆ ಬೀಳದೆ ಯೂಟ್ಯೂಬ್ ಚಾನೆಲ್‌ನಲ್ಲಿ SSLC ಪ್ರಶ್ನೆ ಪತ್ರಿಕೆ ಲೀಕ್

ಬೆಂಗಳೂರು: ಸೋಮವಾರ ನಡೆದ ರಾಜ್ಯಮಟ್ಟದ ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆಯ ವಿಜ್ಞಾನ ಪ್ರಶ್ನೆ ಪತ್ರಿಕೆ ಭಾನುವಾರ ರಾತ್ರಿಯೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ಆರೋಪ ಕೇಳಿ ಬಂದಿದೆ. ಕೆಲ ಯೂಟ್ಯೂಬ್ ಚಾನೆಲ್ ಗಳಲ್ಲಿ ವಿಜ್ಞಾನ ವಿಷಯದ

ಕರ್ನಾಟಕ

ಮೆಟ್ರೋ ಟಿಕೆಟ್ ದರ ಹೆಚ್ಚಳದಿಂದ ಪರ್ಯಾಯ ಸಾರಿಗೆ ಮಾರ್ಗಗಳತ್ತ ಜನರು

ಬೆಂಗಳೂರು: ಸಿಲಿಕಾನ್ ಸಿಟಿ ಮಂದಿ ಮೆಟ್ರೋ ಪ್ರಯಾಣದಿಂದ ದಿನೇ ದಿನೇ ದೂರ ಸರಿಯುತ್ತಿದ್ದಾರೆ. ಟಿಕೆಟ್ ದರ ಏರಿಕೆಯಿಂದ ಬೇಸತ್ತಿರುವ ಜನ ಈಗ ಮೆಟ್ರೋ ಬದಲು ಬೇರೆ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಒಂದೇ ತಿಂಗಳಲ್ಲಿ ಬರೋಬ್ಬರಿ 40