Contact Information
The Saffron Productions
3rd Floor Kudvas Granduer
Surathkal Mangalore 575014
- June 22, 2026
Articles By This Author
ರಾಜ್ಯ ಬಜೆಟ್ ನ ನಿರೀಕ್ಷೆ ಇಲ್ಲ – ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಟೀಕೆ
- By Sauram Tv
- . March 3, 2025
ರಾಯಚೂರು: ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಸಕ್ತ ಸಾಲಿನ ಬಜೆಟ್ ಮೇಲೆ ದೊಡ್ಡ ಮಟ್ಟದ ನಿರೀಕ್ಷೆಯನ್ನಿಟ್ಟುಕೊಂಡಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ
ಆಂಧ್ರದಲ್ಲಿ ಆಶಾ ಕಾರ್ಯಕರ್ತೆಯರಿಗೆ ಹೊಸ ಸವಲತ್ತುಗಳು
- By Sauram Tv
- . March 3, 2025
ಅಮರಾವತಿ: ಈಗಾಗಲೇ ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ದೇಶದಲ್ಲೇ ಅತಿ ಹೆಚ್ಚು, 10 ಸಾವಿರ ಸಂಬಳ ನೀಡುತ್ತಿರುವ ಸಿಎಂ ಚಂದ್ರಬಾಬು ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಇದೀಗ ಅವರಿಗೆ ಗ್ರಾಚ್ಯುಟಿ, ವೇತನ ಸಹಿತ ಮಾತೃತ್ವ ರಜೆಯಂತಹ ಸವಲತ್ತುಗಳನ್ನು
ರಾಮ ಮಂದಿರದ ಮೇಲೆ ಹ್ಯಾಂಡ್ ಗ್ರೆನೇಡ್ ದಾಳಿಗೆ ಸಂಚು – ಶಂಕಿತ ಭಯೋತ್ಪಾದಕ ಅರೆಸ್ಟ್.
- By Sauram Tv
- . March 3, 2025
ಫರಿದಾಬಾದ್: ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರದ ಮೇಲೆ ಹ್ಯಾಂಡ್ ಗ್ರೆನೇಡ್ ದಾಳಿ ನಡೆಸಲು ಸಂಚು ರೂಪಿಸಿದ್ದ ಶಂಕಿತ ಭಯೋತ್ಪಾದಕನನ್ನು ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಫರಿದಾಬಾದ್‌ನಲ್ಲಿ ಅಬ್ದುಲ್ ರೆಹಮಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉತ್ತರ
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಪ್ರಾಧಿಕಾರ – ವ್ಯಾಪಾರಿಗಳ ಭರವಸೆ ಹೆಚ್ಚಿಸಿದ ಕೇಂದ್ರ ಸಚಿವೆ
- By Sauram Tv
- . March 3, 2025
ಬೆಂಗಳೂರು : ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ (ಎಂಎಸ್‌ಎಂಇ) ಕೇಂದ್ರ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಬಟ್ಟೆ ವ್ಯಾಪಾರಿಗಳ ಸಮಸ್ಯೆಗಳನ್ನು ಪರಿಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭರವಸೆ
ಕಲಬುರಗಿಯಲ್ಲಿ ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿಯ ಆತ್ಮಹತ್ಯೆ
- By Sauram Tv
- . March 3, 2025
ಕಲಬುರಗಿ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣಿಗೆ ಶರಣಾದ ಘಟನೆ ಕಲಬುರಗಿಯ ಮಹಾದೇವ ನಗರದಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಆಳಂದದ ರಾಕೇಶ್ (30) ಎಂದು ಗುರುತಿಸಲಾಗಿದೆ. ಕಳೆದ 4 ತಿಂಗಳ ಹಿಂದೆ ಹಿರಿಯರ ಸಮ್ಮುಖದಲ್ಲಿ
ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯಲು ಉಲಮಾ ಮತ್ತು ಖಾಝಿಗಳ ಒತ್ತಾಯ
- By Sauram Tv
- . March 3, 2025
ಮಂಗಳೂರು: ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ತೀವ್ರವಾಗಿ ವಿರೋಧಿಸಿ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ನೇತೃತ್ವದಲ್ಲಿ ಖಾಝಿಗಳು ಮತ್ತು ಉಲಮಾಗಳು ಮಸೂದೆ ಹಿಂಪಡೆಯಲು ಆಗ್ರಹಿಸಿದ್ದಾರೆ. ಖಾಝಿಗಳಾದ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು
ಹುಲಿಯ ವಿರುದ್ಧ ಹೋರಾಡಿ ಮಾಲೀಕನನ್ನು ರಕ್ಷಿಸಿದ ವೀರ ನಾಯಿ ಮೃತ್ಯು
- By Sauram Tv
- . March 3, 2025
ಮಾಲೀಕನನ್ನು ರಕ್ಷಿಸಲು ಹುಲಿಯ ಜತೆ ಹೋರಾಡಿದ್ದ ಸಾಕು ನಾಯಿಯೊಂದು ಕೊನೆಯುಸಿರೆಳೆದಿದೆ. ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಫೆಬ್ರವರಿ 26ರಂದು ಬಾಂಧವಗಢ ಹುಲಿ ಅಭಯಾರಣ್ಯದ ಬಳಿ ಘಟನೆ ನಡೆದಿತ್ತು. ತನ್ನ ಮಾಲೀಕನನ್ನು ರಕ್ಷಿಸಲು ಹುಲಿಯ ವಿರುದ್ಧ ಹೋರಾಡಿ
ಕೇರಳ 10ನೇ ತರಗತಿ ವಿದ್ಯಾರ್ಥಿ ಕೊಲೆ ಪ್ರಕರಣ; ಸಹಪಾಠಿಗಳಿಂದ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ನಡೆದಿತ್ತು ಸಂಚು.
- By Sauram Tv
- . March 3, 2025
ಕೋಯಿಕ್ಕೋಡ್: ಇಲ್ಲಿನ ತಾಮರಸ್ಸೆರಿಯಲ್ಲಿ ವಿದ್ಯಾರ್ಥಿಗಳ ನಡುವೆ ನಡೆದ ಹೊಡೆದಾಟ ಹಾಗೂ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಗಲಾಟೆಯಲ್ಲಿ ಮೃತಪಟ್ಟ 10ನೇ ತರಗತಿ ಬಾಲಕನ ಮೇಲಿನ ಹಲ್ಲೆಗೆ ವ್ಯವಸ್ಥಿತವಾದ ಸಂಚು ನಡೆದಿತ್ತು ಎಂಬುದು ಪೊಲೀಸರು ತಿಳಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಆರೋಪ: ಶಾಸಕ ವೇದವ್ಯಾಸ ಕಾಮತ್ ಸಹಿತ 12 ಮಂದಿ ವಿರುದ್ಧ ಎಫ್.ಐ.ಆರ್. ದಾಖಲು.
- By Sauram Tv
- . March 3, 2025
ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ನಡೆದಿರುವ ಹಲ್ಲೆ ಆರೋಪಕ್ಕೆ ಸಂಬಂಧಿಸಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ಅವರ ಬೆಂಬಲಿಗರೆನ್ನಲಾದ 11 ಮಂದಿ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.
ಪೇಟಿಎಂ ವಿರುದ್ಧ ಫೆಮಾ ಉಲ್ಲಂಘನೆ ಆರೋಪ: ಜಾರಿ ನಿರ್ದೇಶನಾಲಯದ ನೋಟಿಸ್
- By Sauram Tv
- . March 3, 2025
ನವದೆಹಲಿ: ಕೆಲವು ಹೂಡಿಕೆ ವಹಿವಾಟುಗಳಿಗೆ ಸಂಬಂಧಿಸಿದಂತೆ ವಿದೇಶಿ ವಿನಿಮಯ ನಿಯಮ (ಫೆಮಾ) ಉಲ್ಲಂಘನೆ ಆರೋಪದ ಮೇಲೆ ಪೇಟಿಎಂ ಮತ್ತು ಅದರ ಎರಡು ಅಂಗ ಸಂಸ್ಥೆಗಳಾದ ಲಿಟಲ್ ಇಂಟರ್ನೆಟ್ ಮತ್ತು ನಿಯರ್‌ಬೈ ಮಾಲೀಕತ್ವದ ಒನ್97 ಕಮ್ಯುನಿಕೇಷನ್ಸ್‌ಗೆ