Contact Information
The Saffron Productions
3rd Floor Kudvas Granduer
Surathkal Mangalore 575014
- October 1, 2026
Articles By This Author
ಹವಾಮಾನ ಬಿಕ್ಕಟ್ಟಿಗೆ ಬಂಗಾಳ ಕೊಲ್ಲಿಯ ಜೀವಜಾಲ ಬಲಿಯಾಗುತ್ತದೆಯಾ?
- By Sauram Tv
- . April 30, 2025
ಭಾರತದ ಬೇಸಿಗೆಯ ಮಾನ್ಸೂನ್‌ನಲ್ಲಿ ಉಂಟಾಗುವ ತೀವ್ರ ಹವಾಮಾನ ಬದಲಾವಣೆಯಂತಹ ಘಟನೆಗಳು ಭವಿಷ್ಯದಲ್ಲಿ ಬಂಗಾಳಕೊಲ್ಲಿಯ ಸಮುದ್ರ ಉತ್ಪಾದಕತೆಯನ್ನು ಶಾಶ್ವತವಾಗಿ ಅಡ್ಡಿಪಡಿಸಬಹುದು ಮತ್ತು ಲಕ್ಷಾಂತರ ಜನರ ಆಹಾರ ಭದ್ರತೆಯನ್ನು ಅಪಾಯಕ್ಕೆ ಸಿಲುಕಿಸಬಹುದು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
ದ್ವಿಚಕ್ರದಲ್ಲಿ ಸಾಕು ನಾಯಿ ಕೂರಿಸಿಕೊಂಡ ವ್ಯಕ್ತಿಗೆ ಕಾದಿತ್ತು ಸಾವು
- By Sauram Tv
- . April 30, 2025
ತಲಘಟ್ಟಪುರ:ಸಾಕುನಾಯಿ ಕೂರಿಸಿಕೊಂಡು ಹೋಗುವಾಗ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ಮುಂದೆ ಹೋಗುತ್ತಿದ್ದ ಮತ್ತೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆ
ಸನ್‌ಸ್ಕ್ರೀನ್ ನಲ್ಲಿದೆಯಂತೆ ಕ್ಯಾನ್ಸರ್ ಬರದಂತೆ ತಡೆಯುವ ಅಂಶ
- By Sauram Tv
- . April 30, 2025
ನವದೆಹಲಿ :ಚರ್ಮದ ಕ್ಯಾನ್ಸರ್ ವಿಶ್ವಾದ್ಯಂತ ಸಾಮಾನ್ಯ ರೀತಿಯ ಕ್ಯಾನ್ಸರ್ಗಳಲ್ಲಿ ಒಂದಾಗಿದೆ, ಪ್ರತಿವರ್ಷ ಲಕ್ಷಾಂತರ ಪ್ರಕರಣಗಳನ್ನು ಪತ್ತೆ ಮಾಡುತ್ತದೆ. ಸೂರ್ಯನ ನೇರಳಾತೀತ (ಯುವಿ) ಕಿರಣಗಳಿಗೆ ಒಡ್ಡಿಕೊಳ್ಳುವುದು ಚರ್ಮದ ಕ್ಯಾನ್ಸರ್ಗೆ ಒಂದು ಪ್ರಮುಖ ಅಪಾಯಕಾರಿ ಅಂಶವಾಗಿದೆ, ಮತ್ತು
ಪುರುಷರ ಡ್ರೆಸ್ ಹಾಕಿ ಕಳವು: ಮಹಿಳಾ ರೌಡಿ ತಂಡದ ಬಂಧನ
- By Sauram Tv
- . April 30, 2025
ಬೆಂಗಳೂರು: ಎರಡು ಪ್ರತ್ಯೇಕ ಮನೆಗಳವು ಪ್ರಕರಣಗಳಲ್ಲಿ ಮಹಿಳಾ ರೌಡಿ ಶೀಟರ್ ಸೇರಿ ನಾಲ್ವರನ್ನು ಬಂಧಿಸಿರುವ ಬೊಮ್ಮನಹಳ್ಳಿ ಠಾಣೆ ಪೊಲೀಸರು, ಆರೋಪಿಗಳಿಂದ ₹14 ಲಕ್ಷ ಮೌಲ್ಯದ 160 ಗ್ರಾಂ ಚಿನ್ನಾಭರಣ ಹಾಗೂ ಆಟೋ ರಿಕ್ಷಾವನ್ನು ಜಪ್ತಿ ಮಾಡಿದ್ದಾರೆ.
ಭಾರತದಿಂದ ಔಷಧ ಸಿಗದ ಪಾಕ್ ಪರದಾಟ: ವೈದ್ಯರೂ ಕೆಲಸ ಬಿಡುವ ತೀರಕ್ಕೆ
- By Sauram Tv
- . April 30, 2025
ಇಸ್ಲಮಾಬಾದ್: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ನಂತರ ಭಾರತ, ಪಾಕಿಸ್ತಾನದೊಂದಿಗಿನ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿದೆ. ಈ ಹಿನ್ನೆಲೆ ಪಾಕಿಸ್ತಾನ ಅಗತ್ಯ ಔಷಧಗಳ ಕೊರತೆ ಎದುರಿಸುತ್ತಿದ್ದು, ಪಾಕ್ ವೈದ್ಯರೇ ಕೆಲಸ ಬಿಡುವ ಯೋಚನೆ ಮಾಡುತ್ತಿದ್ದಾರೆ ಎನ್ನಲಾಗಿದೆ.
ಕೊಳಕು ಹಿಂದೂಗಳು” ಎಂದ ವೈದ್ಯಯ ಮೇಲೆ ಎಫ್‌ಐಆರ್ ದಾಖಲು, ಕಠಿಣ ಕ್ರಮಕ್ಕೆ ಆಗ್ರಹ
- By Sauram Tv
- . April 30, 2025
ಮಂಗಳೂರು: ಮಂಗಳೂರಿನ ವೈದ್ಯೆ ಧರ್ಮ ಹಾಗು ದೇಶ ವಿರೋಧಿ ಪೋಸ್ಟ್ ನ್ನು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಹಾಕಿದ್ದು ಇದೀಗ ಪ್ರಕರಣ ದಾಖಲಾಗಿದೆ. ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಡೈಟೀಶನ್ ಅಫೀಫಾ ಫಾತೀಮಾ ರಿಂದ
ಓಲಾ-ಉಬರ್ ಗೆ ತಾತ್ಕಾಲಿಕ ಓಕೆ – ಮುಂದೆ ಏನು?
- By Sauram Tv
- . April 30, 2025
ಬೆಂಗಳೂರು:ರಾಜ್ಯದಲ್ಲಿ ಓಲಾ, ಉಬರ್ ಮತ್ತು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂ.15ರವರೆಗೆ ಮುಂದುವರಿಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ಇಂದು ಆದೇಶ ಹೊರಡಿಸಿದೆ. ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸುವಂತೆ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್
ಅಹ್ಮದಾಬಾದ್‌ನಲ್ಲಿ 6,500ಕ್ಕೂ ಹೆಚ್ಚು ವಲಸಿಗರ ಮನೆಗೆ ಬುಲ್ಡೋಜರ್ ದಾಳಿ
- By Sauram Tv
- . April 30, 2025
ಗುಜರಾತ್ :ಅಹ್ಮದಾಬಾದ್ ಚಂದೋಲಾ ಕೆರೆಯ ಸಮೀಪ ಅಕ್ರಮವಾಗಿ ವಾಸಿಸುತ್ತಿದ್ದ 6,500ಕ್ಕೂ ಹೆಚ್ಚು ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯು ರಾಜ್ಯದ ವಿವಿಧ ಭಾಗಗಳಲ್ಲಿ ನಡೆದಿದ್ದು, ಅಕ್ರಮವಾಗಿ ನಿರ್ಮಿಸಿದ್ದ ಮನೆಗಳನ್ನು ಗುರಿಯಾಗಿಟ್ಟುಕೊಂಡು ಬುಲ್ಡೋಜರ್ ಕಾರ್ಯಾಚರಣೆಯನ್ನು
ಹೊಸ ಡಿಜಿಪಿ ನೇಮಕ ಚರ್ಚೆ ನಡುವೆ ಅಲೋಕ್ ಮೋಹನ್ ಸೇವಾವಧಿ ವಿಸ್ತರಣೆ
- By Sauram Tv
- . April 29, 2025
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ&ಐಜಿಪಿ) ಅಲೋಕ್ ಮೋಹನ್ ಅವರ ಸೇವಾವಧಿಯನ್ನು ಮೇ 21ರವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್ ಇಲಾಖೆಗೆ ನೂತನ ಡಿಜಿಪಿ ಆಯ್ಕೆ ಕುರಿತು ಚರ್ಚೆ ನಡೆಯುತ್ತಿರುವ
ಸರ್ಕಾರಿ ನೌಕರರಿಗೆ ಹೊಸ ಆದೇಶ: 24×7 ಫೋನ್ ಆನ್ ಕಡ್ಡಾಯ
- By Sauram Tv
- . April 29, 2025
ಪಂಜಾಬ್ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಮಹತ್ವದ ಸೂಚನೆ ನೀಡಿದ್ದು, ದಿನದ 24 ಗಂಟೆಗಳು ಹಾಗೂ ವಾರದ 7 ದಿನಗಳು ತಮ್ಮ ಮೊಬೈಲ್ ಫೋನ್‌ಗಳನ್ನು ಆನ್‌ನಲ್ಲಿ ಇರಿಸಬೇಕು ಎಂದು ಆದೇಶಿಸಿದೆ.