Contact Information
The Saffron Productions
3rd Floor Kudvas Granduer
Surathkal Mangalore 575014
- September 30, 2026
Articles By This Author
ಪಾಕಿಸ್ತಾನಕ್ಕೆ ಒಂದರ ಮೇಲೊಂದು ಮರ್ಮಾಘಾತ –ಡಿಜಿಟಲ್ ಶಾಕ್ ನೀಡಿದ ಭಾರತ
- By Sauram Tv
- . April 25, 2025
ಕಾಶ್ಮೀರ :ಪಾಕಿಸ್ತಾನ ಬೆಂಬಲಿತ ಉಗ್ರರು ನಡೆಸಿರುವ ನರಮೇಧಕ್ಕೆ ಭಾರತ ಕೊಡುತ್ತಿರುವ ಮರ್ಮಾಘಾತ ಮುಂದುವರೆಯುತ್ತಲೇ ಇದೆ. ಹಿಂದೂಗಳ ಹತ್ಯೆ ಮಾಡಿದವರು ಕನಸಿನಲ್ಲಿಯೂ ಊಹಿಸಿಕೊಳ್ಳಲಾಗದ ಪೆಟ್ಟು ನೀಡುತ್ತೇನೆ ಎಂದು ಇದಾಗಲೇ ಪ್ರಧಾನಿ ನರೇಂದ್ರ ಮೋದಿ ಮಾತು ಕೊಟ್ಟಾಗಿದೆ.
ವಿದ್ಯಾರ್ಥಿಗಳಿಗೆ 2025-26ರ ಅರಿವು ಸಾಲ ಯೋಜನೆ: ಈಗಲೇ ಅರ್ಜಿ ಸಲ್ಲಿಸಿ!
- By Sauram Tv
- . April 25, 2025
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ವತಿಯಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಅರಿವು ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ (ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ದರು, ಸಿಖ್ಖರು, ಪಾರ್ಸಿಗಳು ಜನಾಂಗದವರಿಂದ) ನಿಗದಿತ ನಮೂನೆಯಲ್ಲಿ ಅರ್ಜಿ
ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗೆ ಹೊಸ ಕಠಿಣ ನಿಯಮ ಜಾರಿ
- By Sauram Tv
- . April 25, 2025
ಬೆಂಗಳೂರು :ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್ (ಎಲ್ ಪಿಜಿ) ಬುಕಿಂಗ್, ಡೆಲಿವರಿ ಹಾಗೂ ಸಬ್ಸಿಡಿಯಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಸೆಂಟ್ರಲ್ ಗವರ್ನ್ ಮೆಂಟ್ ಸ್ಕೀಮ್ ಫಾರ್ ರೇಷನ್ ಕಾರ್ಡ್ ಆಯಂಡ್ ಗ್ಯಾಸ್
ಪ್ರವಾಸಿಗರಿಗೆ ಸಿಹಿ ಸುದ್ದಿ: ಜೋಗ ಜಲಪಾತಕ್ಕೆ ಮತ್ತೆ ಪ್ರವೇಶ
- By Sauram Tv
- . April 25, 2025
ಶಿವಮೊಗ್ಗ: ಪ್ರವಾಸಿಗರಿಗೆ ಸಿಹಿ ಸುದ್ದಿ ಇಲ್ಲಿದೆ. ಮೇ 1 ರಿಂದ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ
ಬದುಕಿದ್ದ ಪತ್ನಿಯ ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ವ್ಯಕ್ತಿಗೆ ಸಿಕ್ಕಿತು ನ್ಯಾಯ
- By Sauram Tv
- . April 25, 2025
ಮೈಸೂರು :ಪತ್ನಿ ಜೀವಂತವಾಗಿದ್ದರೂ ಆಕೆಯನ್ನು ಕೊಲೆ ಮಾಡಿದ್ದಾನೆಂಬ ಆರೋಪದಲ್ಲಿ 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಬೆಟ್ಟದಪುರ ಮಲ್ಲಿಗೆ ಕೊಲೆ ಆರೋಪ ಪ್ರಕರಣ ಸಂಬಂಧ ಬುಧವಾರ ಇಲ್ಲಿನ 5ನೇ ಜಿಲ್ಲಾ ಸೆಷನ್ ನ್ಯಾಯಾಲಯವು ಮಹತ್ವದ
ಪಹಲ್ಗಾಮ್ ದಾಳಿ ಗಾಯಾಳುಗಳಿಗೆ ಮುಖೇಶ್ ಅಂಬಾನಿಯಿಂದ ಉಚಿತ ಚಿಕಿತ್ಸೆ
- By Sauram Tv
- . April 25, 2025
ಮುಂಬೈ :ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡವರಿಗೆ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಹೇಳಿದ್ದಾರೆ. ಇನ್ನೂ ಈ ಬಗ್ಗೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಟ್ವೀಟ್
ಕ್ರಿಮಿನಲ್ ಹಿನ್ನೆಲೆ ಇದ್ದರೆ ಸರ್ಕಾರಿ ಸೇವೆಗೆ ಅವಕಾಶವಿದೆಯೇ?
- By Sauram Tv
- . April 25, 2025
ಬೆಂಗಳೂರು:ಕ್ರಿಮಿನಲ್ ಹಿನ್ನೆಲೆ ಉಳ್ಳವರು ಆಗಿದ್ದರೆ ಅಥವಾ ಕ್ರಿಮಿನಲ್ ಅಪರಾಧ ಆರೋಪವನ್ನು ಹೊತ್ತಿರುವವರು ಸರ್ಕಾರಿ ನೌಕರಿಗೆ ಅಡ್ಡಿಯಾದರೆ, ಸರ್ಕಾರಿ ಸೇವೆಯಿಂದ ತೆಗೆಯಲು ಅಡ್ಡಿ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬೆಂಗಳೂರು ನಗರ ಜಿಲ್ಲಾ ಶಿಕ್ಷಣ ಮತ್ತು
ನಿಶ್ಚಿತಾರ್ಥವಾದ ಭಾವಿ ಪತಿಯ ಕೊಲೆಗೆ ಸುಪಾರಿ ನೀಡಿದ ವಧು
- By Sauram Tv
- . April 25, 2025
ಮಹಾರಾಷ್ಟ್ರ :ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳಿಂದಲೇ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಆತಂಕ ಮೂಡಿಸಿದೆ. ಪ್ರಿಯಕರನ ಜೊತೆಗೂಡಿ ಪತಿಯ ಕೊಲೆ ಮಾಡುವುದು, ಮಕ್ಕಳು ಇದ್ದರೂ ಕೆಲಸದವನೋ ಇನ್ನಾರದ್ದೋ ಜೊತೆ ಓಡಿ ಹೋಗುವುದು, ತನಗಿಂದ ತೀರಾ ಚಿಕ್ಕ ಹುಡುಗನ
ಭಾರತೀಯ ವಿದ್ಯಾರ್ಥಿಗಳಿಗೆ ಅಮೆರಿಕದ ನ್ಯಾಯಾಲಯದಿಂದ ತಾತ್ಕಾಲಿಕ ಗೆಲುವು
- By Sauram Tv
- . April 25, 2025
ವಾಷಿಂಗ್ಟನ್: ಅಮೆರಿಕದ ಜಾರ್ಜಿಯಾ ನ್ಯಾಯಾಲಯವು ಮಹತ್ವದ ತೀರ್ಪೊಂದನ್ನು ನೀಡಿದ್ದು, ವೀಸಾ ರದ್ದತಿಯಿಂದ ಸಂಕಷ್ಟದಲ್ಲಿದ್ದ 133 ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ನೆಮ್ಮದಿ ದೊರೆತಿದೆ. ಈ ವಿದ್ಯಾರ್ಥಿಗಳಲ್ಲಿ ಬಹುಪಾಲು ಭಾರತೀಯರಾಗಿದ್ದಾರೆ. ಅಮೆರಿಕದ ವಿದೇಶಾಂಗ ಇಲಾಖೆ (DOS) ಮತ್ತು
ಲೈಂಗಿಕ ಕಿರುಕುಳ ತಡೆಯಲು ಹೋಗಿದ್ದ ಯುವಕನ ಮೇಲೆ ಹಲ್ಲೆ: ಆಸ್ಪತ್ರೆಯಲ್ಲಿ ಮೃತ್ಯು
- By Sauram Tv
- . April 25, 2025
ಕೋಲ್ಕತ್ತಾ: ಸ್ನೇಹಿತೆ ಮೇಲಾಗುತ್ತಿದ್ದ ಲೈಂಗಿಕ ಕಿರುಕುಳ ತಡೆಯಲು ಹೋದ ವ್ಯಕ್ತಿಯನ್ನು ಗುಂಪೊಂದು ಹೊಡೆದು ಕೊಂದಿರುವ ಘಟನೆ ಕೋಲ್ಕತ್ತಾದ ನ್ಯೂ ಟೌನ್‌ನಲ್ಲಿ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಮೂವರು ಪುರುಷರ ಕಿರುಕುಳದಿಂದ ತನ್ನ ಮಹಿಳಾ ಸ್ನೇಹಿತೆಯನ್ನು ರಕ್ಷಿಸಲು