Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

Articles By This Author

ಕರ್ನಾಟಕ

ಬಿಸಿ ಗಾಳಿ ನಡುವೆಯೇ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ!

ಬೆಂಗಳೂರು: ಕರ್ನಾಟಕದಲ್ಲಿ ಈಗ ತಾಪಮಾನ ವಿಪರೀತ ಎನಿಸುವಷ್ಟು ಏರಿಕೆಯಾಗಿದೆ. ಇದರ ನಡುವೆ ಅಲ್ಲಲ್ಲಿ ಮಳೆಯಾಗುತ್ತಿದ್ದು ಇಂದು ಯಾವ ಜಿಲ್ಲೆಗಳಿಗೆ ಮಳೆಯ ಸಾಧ್ಯತೆಯಿದೆ ಇಲ್ಲಿದೆ ವಿವರ. ನಿನ್ನೆಯ ಮಟ್ಟಿಗೆ ರಾಜ್ಯದಲ್ಲಿ ಮಳೆಗೆ ಕೊಂಚ ಬ್ರೇಕ್ ಇತ್ತು.

ದೇಶ - ವಿದೇಶ

ಸ್ವಿಗ್ಗಿ ಜೆಪ್ಟೋ ಫುಡ್‌ಅಪ್‌ ವಿರುದ್ಧ ಹೈಕೋರ್ಟ್ ನೋಟಿಸ್ ನೀಡಿದ್ದೇಕೆ?

ದೆಹಲಿ :ದೃಷ್ಟಿಹೀನ ಬಳಕೆದಾರರಿಗೆ ಮೊಬೈಲ್ ಅಪ್ಲಿಕೇಶನ್‌ಗಳನ್ನು ನ್ಯಾವಿಗೇಟ್ ಮಾಡುವುದು ಕಷ್ಟಕರ ಅಥವಾ ಅಸಾಧ್ಯವಾಗುತ್ತಿದೆ ಎಂಬ ಆರೋಪದ ಹಿನ್ನೆಲೆ ಖ್ಯಾತ ಆಹಾರ ಮತ್ತು ದಿನಸಿ ವಿತರಣಾ ಸಂಸ್ಥೆಗಳಾದ ಸ್ವಿಗ್ಗಿ ಹಾಗೂ ಜೆಪ್ಟೋ, ಜೊತೆಗೆ ಎಲೆಕ್ಟ್ರಾನಿಕ್ಸ್ ಮತ್ತು

ದೇಶ - ವಿದೇಶ

ಪಹಲ್ಗಾಮ್ ದಾಳಿ ಉಪ್ಪಾದ ಆಹಾರದಿಂದ ಉಗ್ರರಿಂದಲೇ ಪಾರಾದ ಕುಟುಂಬ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ 26 ಜನರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಯಿಂದ ಕೂದಲೆಳೆಯ ಅಂತರದಲ್ಲಿ ಪಾರಾದ ಕಣ್ಣೂರಿನ ಲಾವಣ್ಯ ಆಲ್ಬಿ ಮತ್ತು ಅವರ ಕುಟುಂಬದವರು, ಆ ಕ್ಷಣದಲ್ಲಿ ಸಿಕ್ಕ ಊಟದ ವಿರಾಮದಿಂದ

ದೇಶ - ವಿದೇಶ

ಪಹಲ್ಗಾಮ್ ದಾಳಿ ನೆಲದಲ್ಲಿ ಮಲಗಿ ಪ್ರಾಣ ಉಳಿಸಿಕೊಂಡ ಕುಟುಂಬ

ಬೆಂಗಳೂರು: ಬೇಸಿಗೆ ರಜೆ ಕಳೆಯಲು ಜಮ್ಮು-ಕಾಶ್ಮೀರದ ಪಹಲ್ಗಾಂಗೆ ರಾಜ್ಯದ ವಿವಿಧೆಡೆಯಿಂದ ತೆರಳಿದ್ದ ನೂರಾರು ಕನ್ನಡಿಗ ಕುಟುಂಬಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ. ಪಹಲ್ಯಾಂನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಕರ್ನಾಟಕದ ಮೂವರು ಬಲಿಯಾದ ಹಿನ್ನೆಲೆಯಲ್ಲಿ ಫೇಸ್‌ಬುಕ್‌ನಲ್ಲಿ

ದೇಶ - ವಿದೇಶ

ಪಹಲ್ಗಾಮ್ ದಾಳಿಯಿಂದ ಷೇರು ಮಾರುಕಟ್ಟೆಯಲ್ಲಿ ಕುಸಿತ

ಕರಾಚಿ :ಅಮಾಯಕ ಹಿಂದೂಗಳ ಗುರಿಯಾಗಿಸಿ ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಸಿಂಧೂ ನದಿ ಒಪ್ಪಂದ, ವಾಘಾ ಬಾರ್ಡರ್ ಸ್ಥಗಿತ ಸೇರಿದಂತೆ ಹಲವು ಕ್ರಮ ಕೈಗೊಂಡಿದೆ. ಅಟ್ಟಾರಿ

ಅಪರಾಧ ದೇಶ - ವಿದೇಶ

ಸಿಂಗಾಪುರದಲ್ಲಿ ಭಾರತೀಯ ಯುವಕನಿಗೆ ವಿಮಾನದಲ್ಲಿ ಲೈಂಗಿಕ ದೌರ್ಜನ್ಯ ಆರೋಪ

ಸಿಂಗಾಪುರ : ವಿಮಾನದಲ್ಲಿ ಮಹಿಳಾ ಕ್ಯಾಬಿನ್ ಸಿಬ್ಬಂದಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು 20 ವರ್ಷದ ಭಾರತೀಯ ಪ್ರಜೆಯ ಮೇಲೆ ಸಿಂಗಾಪುರದಲ್ಲಿ ಆರೋಪಿಸಲಾಗಿದೆ. ಫೆಬ್ರವರಿ 28 ರಂದು ಆಸ್ಟ್ರೇಲಿಯಾದಿಂದ ನಗರ-ರಾಜ್ಯಕ್ಕೆ ಹೋಗುವಾಗ ವಿಮಾನದಲ್ಲಿ ಈ

ಕರ್ನಾಟಕ

ಫಸಲ್ ಬಿಮಾ ಯೋಜನೆ ಹಗರಣ: 9 ಈರುಳ್ಳಿ ಸಸಿಗಳಿಂದ ಲಕ್ಷ ಲಕ್ಷ ಲೂಟಿ

ಕೊಪ್ಪಳ : ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಲೂಟಿ ಮಾಡಲು 9 ಈರುಳ್ಳಿ ಸಸಿ ನಾಟಿ ಮಾಡಿ, ಫೋಟೋ ಅಪ್ಲೋಡ್ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಪಾಳು ಭೂಮಿಯಲ್ಲಿ ಬೆಳೆ ವಿಮಾ ಕಂತು ಪಾವತಿಸಿ,

kerala ಅಪರಾಧ ಕರ್ನಾಟಕ

ಕೇರಳದಿಂದ ಸಾಗಾಟ ಮಾಡಲಾಗುತ್ತಿದ್ದ ₹10 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಪಡಿಕೆ

ಮಡಿಕೇರಿ: ಕೇರಳದ ತಿರುನಂತಪುರಂನಿಂದ ತಂದು ಆಂಧ್ರಪ್ರದೇಶ ಅಥವಾ ಬೆಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಗಳನ್ನು ವಿರಾಜಪಟೇಟೆ ಪೊಲೀಸರು ಬಂಧಿಸಿದ್ದಾರೆ. ಬಳಿಕ ಬಂಧಿತರಿಂದ 10 ಕೋಟಿ ರೂ. ಮೌಲ್ಯದ 10 ಕೆ.ಜಿ 390 ಗ್ರಾಂ ತೂಕದ

ದೇಶ - ವಿದೇಶ

ಪಾಕಿಸ್ತಾನಿ ಸೀಮಾ ಹೈದರ್ ವಿವಾದ:ಪಾಕಿಸ್ತಾನಕ್ಕೆ ಹಿಂದೆ ಮರಳಿದ್ದಾರಾ ಸೀಮಾ ಹೈದರ್?

ನವದೆಹಲಿ: ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡು ರಾಜತಾಂತ್ರಿಕ ಸಮರ ಸಾರಿರುವ ಭಾರತ, ವಿಶೇಷ ವೀಸಾದ ಮೂಲಕ ಭಾರತಕ್ಕೆ ಬಂದಿರುವ ಪಾಕಿಸ್ತಾನಿಗಳು ಕೇವಲ 48 ಗಂಟೆಗಳಲ್ಲಿ ಭಾರತ ಬಿಟ್ಟು ತೊಲಗುವಂತೆ

ಕರ್ನಾಟಕ

ಚೆಂಡು ಹೂವಿನ ಬೆಲೆಗೆ ಕುಸಿತ: : ರೈತರ ಆತಂಕ!

ಮುಳಬಾಗಿಲು: ಮಾರುಕಟ್ಟೆಯಲ್ಲಿ ಚೆಂಡು ಹೂವುಗಳ ಬೆಲೆ ಸಂಪೂರ್ಣವಾಗಿ ಕುಸಿದ ಪರಿಣಾಮವಾಗಿ ಮಾರಾಟಕ್ಕೆ ತಂದಿದ್ದ ಹೂಗಳ ಮೂಟೆಗಳು ಮಾರುಕಟ್ಟೆಯಲ್ಲಿಯೇ ರಾಶಿ ರಾಶಿಯಾಗಿ ಬಿದ್ದಿವೆ. ಚೆಂಡು ಹೂವಿನ ಬೆಲೆ ಕೇಳಿ ಇನ್ನೂ ಕೆಲವರು ತೋಟಗಳಲ್ಲಿಯೇ ಹೂವುಗಳನ್ನು ಬಿಟ್ಟಿದ್ದಾರೆ.