Contact Information
The Saffron Productions
3rd Floor Kudvas Granduer
Surathkal Mangalore 575014
- June 22, 2026
Articles By This Author
ಮಂಗಳೂರು: 2 ಪ್ರತ್ಯೇಕ ಪ್ರಕರಣ – ಮಾದಕ ವಸ್ತು ಸೇವನೆ ಮಾರಾಟ 8 ಮಂದಿ ವಶಕ್ಕೆ.!!
- By Sauram Tv
- . February 11, 2025
ಮ0ಗಳೂರು : ಬರ್ಕೆ ಮತ್ತು ಬಂದರು ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಎಂಡಿಎ0ಎ ಮಾರಾಟ ಹಾಗೂ ಗಾಂಜಾ ಸೇವನೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 8 ಮಂದಿ ಸೆರೆಯಾದ ಘಟನೆ ನಡೆದಿದೆ. ಎಂಡಿಎ0ಎ ಮಾರಾಟ:
ಕರ್ನಾಟಕದ ಹೆಸರಾಂತ ಕ್ರೀಡಾಪಟು ಬೃಂದಾ ಪ್ರಭು ಅಕಾಲಿಕ ನಿಧನ
- By Sauram Tv
- . February 11, 2025
ಬೆಂಗಳೂರು : ಕರ್ನಾಟಕದ ಹೆಸರಾಂತ ಕ್ರೀಡಾಪಟು ಬೃಂದಾ ಪ್ರಭು(68 ವರ್ಷ) ಅವರು ಇಂದು ಮುಂಜಾನೆ ಕಾಶಿಯಲ್ಲಿ ನಿಧನರಾಗಿದ್ದಾರೆ.ಇವರು ಮೂರೂವರೆ ದಶಕಗಳ ಹಿಂದೆ ಅಂತರ್ ರಾಷ್ಟ್ರೀಯ ಮಹಿಳಾ ಫುಟ್ಬಾಲ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ರಾಷ್ಟ್ರೀಯ ಅಥ್ಲೆಟಿಕ್ಸ್
ಉಡುಪಿ: ಕರಾವಳಿ ಜಂಕ್ಷನ್ ಮರ್ಡರ್ ಕೇಸ್ – ಮೂವರು ಅರೆಸ್ಟ್.!!
- By Sauram Tv
- . February 10, 2025
ಉಡುಪಿ : ಒಂದೂವರೆ ವರ್ಷಗಳ ಹಿಂದೆ ಕರಾವಳಿ ಜಂಕ್ಷನ್ ಬಳಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೊಪ್ಪಳ
ವಿದೇಶದಲ್ಲಿ ಮತ್ತೆ ಅಪಘಾತಕ್ಕೆ ಒಳಗಾದ ಅಜಿತ್ ಕುಮಾರ್.
- By Sauram Tv
- . February 10, 2025
ಪೋರ್ಚುಗಲ್ನಲ್ಲಿ ಮೋಟರ್ಸ್ಪೋರ್ಟ್ಸ್ ರೇಸಿಂಗ್ ತರಬೇತಿಯಲ್ಲಿ ತೊಡಗಿದ್ದ ನಟ ಅಜಿತ್ ಕುಮಾರ್ ಅವರಿಗೆ ಸಣ್ಣ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅವರಿಗೆ ಯಾವುದೇ ಗಾಯಗಳಾಗಿಲ್ಲ. ‘ವಿದಾಮುಯರ್ಚಿ’ ಚಿತ್ರದ ಯಶಸ್ಸಿನ ನಂತರ, ಅವರು ತಮ್ಮ ರೇಸಿಂಗ್ ಹವ್ಯಾಸಕ್ಕೆ ಮರಳಿದ್ದರು.
ಟಿ. ನರಸೀಪುರದಲ್ಲಿ ಇಂದಿನಿಂದ ಕುಂಭಮೇಳ : ಆರು ವರ್ಷಗಳ ನಂತರ ಅಪಾರ ಭಕ್ತರು ಸೇರುವ ನಿರೀಕ್ಷೆ.
- By Sauram Tv
- . February 10, 2025
ಮೈಸೂರು : ಜಿಲ್ಲೆಯ ಕಾವೇರಿ, ಕಪಿಲಾ ಹಾಗೂ ಸ್ಫಟಿಕ ಸರೋವರಗಳು ಸೇರುವ ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆ. 10 ರಿಂದ 3 ದಿನಗಳ 13ನೇ ಕುಂಭಮೇಳ ನಡೆಯಲಿದೆ.ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ
ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ ಮಗನನ್ನು ಹೊಡೆದು ಕೊಂದ ಕುಡುಕ ತಂದೆ.
- By Sauram Tv
- . February 10, 2025
ಕುಟುಕ ತಂದೆಯೊಬ್ಬ ಮಗ ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ ಕೋಪದಿಂದ ಮಗನಿಗೆ ಹೊಡೆದು ಹತ್ಯೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಒಂಬತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದ ಬಾಲಕ ಶನಿವಾರ ರಾತ್ರಿ ಶಾಲಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ
ಮದುವೆಯಲ್ಲಿ ಖುಷಿಯಿಂದ ಕುಣಿಯುತ್ತಿದ್ದ ವೇಳೆ ಹೃದಯಾಘಾತ, ಯುವತಿ ಸಾವು.
- By Sauram Tv
- . February 10, 2025
ಕುಟುಂಬದ ಮದುವೆಯೊಂದರಲ್ಲಿ ವೇದಿಕೆ ಮೇಲೆ ನೃತ್ಯ ಮಾಡುತ್ತಿರುವಾಗಲೇ ಯುವತಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ರೆಸಾರ್ಟ್ವೊಂದರಲ್ಲಿ ಮದುವೆ ಸಮಾರಂಭ ಆಯೋಜಿಸಲಾಗಿತ್ತು. ಯುವತಿಯೊಬ್ಬರು ಖುಷಿ ಖುಷಿಯಿಂದ ವೇದಿಕೆ ಮೇಲೆ ನೃತ್ಯ ಮಾಡುತ್ತಿದ್ದಳು, ಏಕಾಏಕಿ
73 ಸೆಕೆಂಡ್‌ನಲ್ಲೇ ಓವರ್ ಮುಗಿಸಿ ಭಾರತದ ಆಲ್ರೌಂಡರ್ ರವೀಂದ್ರ ಜಡೇಜಾ ಹೊಸ ದಾಖಲೆ.
- By Sauram Tv
- . February 10, 2025
ಕಟಕ್: ಭಾರತದ ಆಲ್ರೌಂಡರ್ ರವೀಂದ್ರ ಜಡೇಜಾ ಇಂಗ್ಲೆಂಡ್ ವಿರುದ್ಧ 2ನೇ ಏಕದಿನದಲ್ಲಿ ವಿಶೇಷ ಸಾಧನೆ ಮಾಡಿದರು. ಅವರು ಎಸೆದ ಇನ್ನಿಂಗ್ಸ್‌ನ 24ನೇ ಓವರ್ ಕೇವಲ 73 ಸೆಕೆಂಡ್‌ಗಳಲ್ಲೇ ಮುಗಿಯಿತು. ಕ್ರೀಸ್‌ನಲ್ಲಿದ್ದ ಹ್ಯಾರಿ ಬ್ರೂಕ್ ಎಲ್ಲಾ
ತಿರುಮಲ ಲಡ್ಡು ಪ್ರಸಾದ ವಿವಾದಕ್ಕೆ ಮೇಜರ್ ಟ್ವಿಸ್ಟ್; ದೇಶದ 4 ಪ್ರಮುಖ ಡೈರಿ ಮುಖ್ಯಸ್ಥರ ಬಂಧನ.
- By Sauram Tv
- . February 10, 2025
ತಿರುಮಲ: ಹಿಂದೂಗಳ ಖ್ಯಾತ ಪವಿತ್ರ ಯಾತ್ರಾತಾಣ ತಿರುಪತಿ ತಿರುಮಲದಲ್ಲಿ ನಡೆದಿದೆ ಎನ್ನಲಾದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಭಾನುವಾರ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ
ಹಾಸನ: ಮದುವೆಯಾಗಲು ಪ್ರಿಯತಮೆ ನಿರಾಕರಿಸಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ.
- By Sauram Tv
- . February 10, 2025
ಹಾಸನ: ಮದುವೆಯಾಗಲು ಪ್ರಿಯತಮೆ ನಿರಾಕರಿಸಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬೈರಾಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ದರ್ಶನ್ (22) ಆತ್ಮಹತ್ಯೆಗೆ ಶರಣಾದ ಯುವಕ. ದರ್ಶನ್ ಗಂಡಸಿ ಹೋಬಳಿ