Contact Information
The Saffron Productions
3rd Floor Kudvas Granduer
Surathkal Mangalore 575014
- September 27, 2026
Articles By This Author
ಆಪರೇಷನ್ ಎಡವಟ್ಟು: ಮಗನ ಬದಲಿಗೆ ತಂದೆಗೆ ಶಸ್ತ್ರಚಿಕಿತ್ಸೆ
- By Sauram Tv
- . April 18, 2025
ಜೈಪುರ: ರಾಜಸ್ಥಾನದ ಕೋಟಾ ವೈದ್ಯಕೀಯ ಕಾಲೇಜಿನ ವೈದ್ಯರು ದೊಡ್ಡ ಎಡವಟ್ಟು ಮಾಡಿ ಸುದ್ದಿಯಲ್ಲಿದ್ದಾರೆ. ಈ ಆಸ್ಪತ್ರೆಯಲ್ಲಿ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.ಅಪಘಾತಕ್ಕೊಳಗಾದ ವ್ಯಕ್ತಿಯ ಪಾರ್ಶ್ವವಾಯು ಪೀಡಿತ ತಂದೆಗೆ ವೈದ್ಯರು ತಪ್ಪಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು
ವಕ್ಫ್ ಕಾಯ್ದೆ ವಿರುದ್ಧ ಅಡ್ಯಾರ್ ನಲ್ಲಿ ಪ್ರತಿಭಟನೆ – ಹೈಕೋರ್ಟ್ ರಿಂದ ಹೆದ್ದಾರಿ ಬಂದ್ ಗೆ ತಡೆ!
- By Sauram Tv
- . April 18, 2025
ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಡ್ಯಾರ್ ಷಾ ಮೈದಾನದಲ್ಲಿ ಏರ್ಪಡಿಸಲಾದ ಪ್ರತಿಭಟನೆ ನೆಪದಲ್ಲಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ -73 ಬಂದ್ ಮಾಡಲು ಸೂಚಿಸಿದ್ದ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್
ರೀಲ್ಸ್ ಮಾಡುತ್ತ ಚಹಾ ಕುಡಿಯಲು ರಸ್ತೆ ಮಧ್ಯೆ ಕುಳಿತ ರೀಲ್ಸ್ ಸ್ಟಾರ್ ನ ಬಂಧನ
- By Sauram Tv
- . April 18, 2025
ಬೆಂಗಳೂರು : ರೀಲ್ಸ್ ಮಾಡಲು ನಡು ರಸ್ತೆಯಲ್ಲಿ ಚಹಾ ಕುಡಿಯುತ್ತ ಕುಳಿತು ಹೀರೋಯಿಸಂ ತೋರಿಸಿದ್ದ ಟೆಂಪೋ ಚಾಲಕನೊಬ್ಬನನ್ನು ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ರಾಮಣ್ಣ ಗಾರ್ಡನ್ ನಿವಾಸಿ ಪ್ರಶಾಂತ್ ಅಲಿಯಾಸ್ ಸಿಂಬು ಆರೋಪಿತನಾಗಿದ್ದು, ಇತ್ತೀಚಿಗೆ ಎಸ್.ಜಿ.ಪಾರ್ಕ್
ಪತ್ನಿಯನ್ನು ಮನೆಯಿಂದ ಹೊರ ಹಾಕಿ, ಜೀವನಾಂಶವನ್ನೂ ನೀಡದೆ ತಪ್ಪಿಸಿಕೊಳ್ಳುತ್ತಿದ್ದ ಅಧಿಕಾರಿ
- By Sauram Tv
- . April 18, 2025
ಉಡುಪಿ: ಪತ್ನಿಗೆ ಜೀವನಾಂಶ ನೀಡದೆ ತಪ್ಪಿಸಿಕೊಳ್ಳುತ್ತಿದ್ದ ನಿವೃತ್ತ ಪೊಲೀಸ್ ಅಧಿಕಾರಿಯ ಪಿಂಚಣಿ ಹಣದಲ್ಲಿ ಜೀವನಾಂಶ ನೀಡಲು ನ್ಯಾಯಾಲಯ ಆದೇಶಿಸಿದೆ. ನಿವೃತ್ತ ರೈಲ್ವೇ ಪೊಲೀಸ್ ಅಧಿಕಾರಿ ಜಯ ಭಂಡಾರಿ ಅವರು ಅವರ ಪತ್ನಿ ರಮಣಿ ಭಂಡಾರಿ
ಉಳ್ಳಾಲ: ಸಹಾಯದ ನೆಪದಲ್ಲಿ ಪಶ್ಚಿಮ ಬಂಗಾಳದ ಯುವತಿಗೆ ರಿಕ್ಷಾ ಚಾಲಕ ಹಾಗೂ ಸ್ನೇಹಿತರಿಂದ ಗ್ಯಾಂಗ್‌ರೇಪ್
- By Sauram Tv
- . April 18, 2025
ಉಳ್ಳಾಲ: ಪಶ್ಚಿಮ ಬಂಗಾಳ ಮೂಲದ 19 ವರ್ಷದ ಯುವತಿಯೋರ್ವಳನ್ನು ಆಟೋ ಚಾಲಕ ಸಹಿತ ಮೂವರು ಸೇರಿ ಗ್ಯಾಂಗ್ ರೇಪ್ ನಡೆಸಿರುವ ಕೃತ್ಯ ಮಂಗಳೂರು ಹೊರವಲಯದ ಉಳ್ಳಾಲದ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿಯಲ್ಲಿ ಬುಧವಾರ
‘ನಾವು ಹಿಂದೂಗಳೇ ವಿನಾ ಹಿಂದಿಗಳಲ್ಲ’ ಮಹಾರಾಷ್ಟ್ರದಲ್ಲಿ ಹಿಂದಿ ಸಮರ
- By Sauram Tv
- . April 18, 2025
ಮುಂಬೈ: ಹಿಂದಿ ಹೇರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ಜತೆ ದಕ್ಷಿಣದ ರಾಜ್ಯಗಳು ತೊಡೆತಟ್ಟಿರುವ ಮಧ್ಯೆಯೇ ಮಹಾರಾಷ್ಟ್ರ ಸರ್ಕಾರ 1-5ನೇ ತರಗತಿಯ ಮಕ್ಕಳಿಗೆ 3ನೇ ಭಾಷೆಯಾಗಿ ಹಿಂದಿ ಕಲಿಕೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವುದು ವಿವಾದಕ್ಕೆ ಕಾರಣವಾಗಿದೆ.
ಒಂದನೇ ತರಗತಿಗೆ .5 ವರ್ಷದ ಮಕ್ಕಳ ಮೊದಲ ತರಗತಿ ಪ್ರವೇಶಕ್ಕೆ ಗೊಂದಲ – ಸರ್ಕಾರದ ಆದೇಶಕ್ಕೆ ಸ್ಪಷ್ಟತೆಯ ಬೇಡಿಕೆ
- By Sauram Tv
- . April 18, 2025
ಬೆಂಗಳೂರು : ಒಂದನೇ ತರಗತಿ ಪ್ರವೇಶಕ್ಕೆ ಈ ವರ್ಷದ ಮಟ್ಟಿಗೆ ವಯೋಮಿತಿ ಸಡಿಲಿಸಿ 5.5 ವರ್ಷ ಪೂರ್ಣಗೊಂಡ ಮಕ್ಕಳನ್ನೂ ದಾಖಲಾತಿ ಮಾಡಿಕೊಳ್ಳಲು ಅವಕಾಶ ನೀಡಿರುವ ಶಿಕ್ಷಣ ಇಲಾಖೆ, ಪೂರ್ವ ಪ್ರಾಥಮಿಕ ಶಿಕ್ಷಣ ಪೂರೈಸಿರುವ ಮಕ್ಕಳಿಗೆ
ನಿರ್ಮಾಣ ಹಂತದ ಮನೆಯೊಳಗೆ ದಂಪತಿಯ ಶವ ಪತ್ತೆ
- By Sauram Tv
- . April 18, 2025
ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಲ್ಲಿ ಮೇಸ್ತ್ರಿ ದಂಪತಿ ಮೃತದೇಹಗಳು ಪತ್ತೆಯಾಗಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಡಾಲರ್ಸ್ ಕಾಲೋನಿ ನಿವಾಸಿಗಳಾದ ಮೆಹಬೂಬ್ (45) ಹಾಗೂ ಪರ್ವಿನಾ (35) ಮೃತ ದುರ್ದೈವಿಗಳು. ನಿರ್ಮಾಣ
ಸಿಇಟಿ ಪರೀಕ್ಷೆಯಲ್ಲಿ ಜನಿವಾರ ವಿವಾದ:ಜನಿವಾರ ತೆಗೆಯದೆ ಪರೀಕ್ಷೆಯಿಂದ ಹೊರಗುಳಿದನೇ ವಿದ್ಯಾರ್ಥಿ?
- By Sauram Tv
- . April 18, 2025
ಬೀದರ್/ಶಿವಮೊಗ್ಗ: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ನಡೆದ ಸಿಇಟಿ ಸಂದರ್ಭದಲ್ಲಿ ಶಿವಮೊಗ್ಗ ಮತ್ತು ಬೀದರ್‌ನಲ್ಲಿ ಅಧಿಕಾರಿಗಳು ತಪಾಸಣೆ ವೇಳೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆದು ಹಾಕುವಂತೆ ಸೂಚಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ.ಬೀದರ್ ಸಾಯಿಸ್ಫೂರ್ತಿ ಪರೀಕ್ಷಾ ಕೇಂದ್ರದಲ್ಲಿ
ಗರ್ಭಿಣಿ ಹಸುವಿನ ಹತ್ಯೆ – ಪುಟ್ಟ ಕರುವನ್ನು ಚೀಲದಲ್ಲಿ ಬಿಸಾಕಿ ಪರಾರಿಯಾದ ದುರುಳರು
- By Sauram Tv
- . April 18, 2025
ಭಟ್ಕಳ: ಇತ್ತೀಚೆಗೆ ಪಕ್ಕದ ಹೊನ್ನಾವರ ತಾಲೂಕಿನಲ್ಲಿ ಗಬ್ಬದ ಗೋವನ್ನು ಕದ್ದು ಹತ್ಯೆಗೈದು ಗೋಮಾಂಸವನ್ನು ಸಾಗಾಟ ಮಾಡಿದ ಪ್ರಕರಣ ಜನಮಾನಸದಿಂದ ಮಾಸುವ ಮುನ್ನವೇ ಭಟ್ಕಳದಲ್ಲಿ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ. ಭಟ್ಕಳ ತಾಲೂಕಿನ ಹೆಬಳೆಯ ಕುಕ್‌ನೀರ್