Contact Information
The Saffron Productions
3rd Floor Kudvas Granduer
Surathkal Mangalore 575014
- September 27, 2026
Articles By This Author
ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ: ಸಂಘಟನೆಗಳಿಂದ ಖಂಡನೆ
- By Sauram Tv
- . April 18, 2025
ಶಿವಮೊಗ್ಗ: ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ನೀಡಿರುವುದನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಬ್ರಾಹ್ಮಣ ಸಂಘಗಳ ಒಕ್ಕೂಟದ ಮುಖಂಡರು
ಮೇಡ್ ಇನ್ ಇಂಡಿಯಾ ಶಸ್ತ್ರಾಸ್ತ್ರಗಳು ವಿಶ್ವ ಮಾರುಕಟ್ಟೆಗೆ- ಡಿಫೆನ್ಸ್ ಎಕ್ಸ್‌ಪೋರ್ಟ್ ಸಾಮ್ರಾಜ್ಯವನ್ನೇ ಕಟ್ಟುತ್ತಿದೆ ಭಾರತ
- By Sauram Tv
- . April 18, 2025
ನವದೆಹಲಿ: ಕೆಲವೇ ವರ್ಷಗಳ ಹಿಂದಿನವರೆಗೂ ಭಾರತಕ್ಕೆ ಬೇಕಾದ ಶೇ. 90ಕ್ಕೂ ಅಧಿಕ ಸ್ಮಾರ್ಟ್ಫೋನ್ಗಳು ಆಮದಾಗುತ್ತಿದ್ದುವು. ಈಗ ಹೆಚ್ಚಿನ ಫೋನ್ಗಳು ಮೇಡ್ ಇನ್ ಇಂಡಿಯಾ ಆಗಿವೆ. ಅದರಲ್ಲೂ, ಯಾರೂ ಊಹಿಸದ ಆ್ಯಪಲ್ ಐಫೋನ್ಗಳು ಭಾರತದಲ್ಲಿ ತಯಾರಾಗಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ: ಮೂರು ತಿಂಗಳ ಬಳಿಕ ಲಾರಿ ಚಾಲಕ ಬಂಧನ
- By Sauram Tv
- . April 18, 2025
ಬೆಳಗಾವಿ: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳು ಬಳಿಕ ಲಾರಿ ಚಾಲಕ ಸಿಕ್ಕಿಬಿದ್ದಿದ್ದಾನೆ. ಅಪಘಾತದ ಬಳಿಕ ಪರಾರಿಯಾಗಿದ್ದ ಲಾರಿ ಚಾಲಕನನ್ನು ಬಂಧಿಸುವಲ್ಲಿ ಬೆಳಗಾವಿಯಕಿತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ವಿವಿಧ ಆಯಾಮಗಳಲ್ಲಿ
ಒಂದೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಆರು ನರ್ಸ್‌ಗಳಿಗೆ ಬ್ರೈನ್ ಟ್ಯೂಮರ್
- By Sauram Tv
- . April 17, 2025
ಮ್ಯಾಸಚೂಸೆಟ್ಸ್: ಒಂದೇ ಆಸ್ಪತ್ರೆಯ ಹಾಗೂ ಒಂದೇ ಮಹಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ 6 ನರ್ಸ್‌ಗಳಿಗೆ ಬ್ರೈನ್ ಟ್ಯೂಮರ್ ಕಾಣಿಸಿಕೊಂಡಿರುವ ಘಟನೆ ಮ್ಯಾಸಚೂಸೆಟ್ಸ್ನಲ್ಲಿ ನಡೆದಿದೆ. ಈ ನಿಗೂಢ ಗಡ್ಡೆಗಳು ಒಬ್ಬರ ನಂತರ ಒಬ್ಬರಲ್ಲಿ ಕಾಣಿಸಿಕೊಂಡಿವೆ. ನ್ಯೂಟನ್-ವೆಲ್ಲೆಸ್ಲಿ ಆಸ್ಪತ್ರೆಯಲ್ಲಿನ
ಕಸದ ಗೊಂದಲ:ತ್ಯಾಜ್ಯ ನಿರ್ವಹಣೆಯಲ್ಲಿ ಕರ್ನಾಟಕದ ನಿರ್ಲಕ್ಷ್ಯಕ್ಕೆ ಎನ್‌ಜಿಟಿ ಎಚ್ಚರಿಕೆ
- By Sauram Tv
- . April 17, 2025
ನವದೆಹಲಿ: ಹಲವು ವರ್ಷಗಳ ನಿರ್ದೇಶನಗಳು ಮತ್ತು ನಿಯಮಿತ ಮೇಲ್ವಿಚಾರಣೆಯ ಹೊರತಾಗಿಯೂ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ನಿರಂತರ ಲೋಪಗಳ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಕರ್ನಾಟಕ ರಾಜ್ಯದ ವಿರುದ್ಧ ತೀವ್ರ ಅಸಮಾಧಾನ
ಪ್ರೀತಿಯ ಹೆಸರಿನಲ್ಲಿ ಪ್ರತೀಕಾರ:ಯಕರನ ಗುಪ್ತಾಂಗ ಕತ್ತರಿಸಿದ ಯುವತಿ, ನಾಲ್ವರು ಸಹೋದರರಿಂದ ಹಲ್ಲೆ
- By Sauram Tv
- . April 17, 2025
ಉತ್ತರ ಪ್ರದೇಶ: ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ಮನೆಗೆ ಕರೆಸಿ ಆಕೆಯ ಸಹೋದರರೊಂದಿಗೆ ಸೇರಿ ಹಲ್ಲೆ ನಡೆಸಿ, ಯುವಕನ ಗುಪ್ತಾಂಗ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ನಡೆದಿದೆ.ಮಿಥುನ್ ಕುಮಾರ್ ಹಲ್ಲೆಗೊಳಗಾದ ಯುವಕ. ಮನೆಯ
ಕಡಬದಲ್ಲಿ ಯಕ್ಷಗಾನ ವೇದಿಕೆಗೆ ನುಗ್ಗಿದ ವ್ಯಕ್ತಿ: ಕಲಾವಿದರ ಮೇಲೆ ದಾಳಿ, ಜನರಲ್ಲಿ ಗೊಂದಲ
- By Sauram Tv
- . April 17, 2025
ಕಡಬ : ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಏಕಾಏಕಿ ಸಭೆಯಲ್ಲಿದ್ದ ವ್ಯಕ್ತಿಯೋರ್ವರು ವೇದಿಕೆಗೆ ನುಗ್ಗಿ ಅರ್ಥಧಾರಿಯ ಮೈಮೇಲೆ ಎರಗಿದ ಘಟನೆ ನಡೆದಿದ್ದು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಡಬದ ನಂದುಗುರಿ ಎಂಬಲ್ಲಿ
ಉಳ್ಳಾಲದಲ್ಲಿ ಹೊರರಾಜ್ಯ ಯುವತಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ: ಸಾಮೂಹಿಕ ಅತ್ಯಾಚಾರದ ಶಂಕೆ
- By Sauram Tv
- . April 17, 2025
ಉಳ್ಳಾಲ : ಹೊರ ರಾಜ್ಯದ ಯುವತಿಯೊಬ್ಬಳು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ತಡರಾತ್ರಿ ನೀರು ಕೇಳಿಕೊಂಡು
ಅಯ್ಯಪ್ಪನ ದರ್ಶನದ ಯಾತ್ರೆಯಲ್ಲಿ ದುರಂತ:ಮಿನಿ ಬಸ್ ಪಲ್ಟಿ ಓರ್ವ ಮೃತ್ಯು, 10 ಮಂದಿಗೆ ಗಂಭೀರ ಗಾಯ
- By Sauram Tv
- . April 17, 2025
ಕೇರಳ : ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಕಾರಣ ಬಸ್ ನಲ್ಲಿ ಓರ್ವರು ಸಾವನಪ್ಪಿ 10 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಕೇರಳದ ಎರಿಮಲೈನಲ್ಲಿ ನಡೆದಿದೆ. ಹಾವೇರಿಯ ಹಾನಗಲ್ ಪಟ್ಟಣದ ನಿವಾಸಿ ಮಾರುತಿ ಎಂ
ಕಾಶ್ಮೀರ ನಮ್ಮ ರಕ್ತನಾಳ: ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ವಿವಾದಾತ್ಮಕ ಹೇಳಿಕೆ
ಪಾಕಿಸ್ತಾನ : ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್, ಜಮ್ಮು ಕಾಶ್ಮೀರವನ್ನು ಇಸ್ಲಾಮಾಬಾದ್‌ನ ರಕ್ತನಾಳ ಎಂದು ಕರೆದಿದ್ದಾರೆ. ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಸಮರ್ಥಿಸಿಕೊಂಡ ಅವರು, ಪಾಕಿಸ್ತಾನ ಕಾಶ್ಮೀರವನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.