Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

Articles By This Author

ದೇಶ - ವಿದೇಶ

ಭಾರತಕ್ಕೆ ಸೌದಿ ವೀಸಾ ಸ್ಥಗಿತವಾಯಿತೇ?

ನವದೆಹಲಿ: ಸೌದಿ ಅರೇಬಿಯಾ 2025 ರ ಹಜ್ (Hajj) ತೀರ್ಥಯಾತ್ರೆಯ ಋತುವಿಗೆ ಮುನ್ನ ಭಾರತ ಸೇರಿದಂತೆ 14 ದೇಶಗಳಿಗೆ ವೀಸಾ ನೀಡುವಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈ ಕ್ರಮವು ಉಮ್ರಾ, ವ್ಯಾಪಾರ ಮತ್ತು ಕುಟುಂಬ ವೀಸಾ

ಮಂಗಳೂರು

ಕೋಚಿಂಗ್ ಗೆ ಹೋದ ಮಂಗಳೂರಿನ 21 ವರ್ಷದ ಯುವಕ ನಾಪತ್ತೆ

ಮಂಗಳೂರು: ನಗರದಲ್ಲಿ ನೀಟ್ ಕೋಚಿಂಗ್ ಪಡೆಯುತ್ತಿದ್ದ ಸಂಜಯ್ ಬೇರಾ (21) ಎಂಬವರು ನಾಪತ್ತೆಯಾಗಿರುವ ಬಗ್ಗೆ ಕಾವೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 21 ರಂದು ತಂದೆ ತಾಯಿಯಲ್ಲಿ ಓದಲು ಹೋಗುವುದಾಗಿ ಹೇಳಿ ಮನೆಯಿಂದ

ಅಪರಾಧ ಕರ್ನಾಟಕ

ನರೇಗಾ ಯೋಜನೆಗೆ ಕಳಂಕ: ಸೀರೆ ಉಡಿಸಿ ಪುರುಷರಿಗೆ ಹೆಂಗಸರ ಲೆಕ್ಕದಲ್ಲಿ ಕೂಲಿ

ಯಾದಗಿರಿ : ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಹಣ ಪಡೆಯಲು ಗಂಡಸರಿಗೆ ಸೀರೆ ಉಡಿಸಿ, ಮಹಿಳೆಯರ ಲೆಕ್ಕದಲ್ಲಿ ದಾಖಲೆ ಸೃಷ್ಟಿಸಿ, ಹಣ ಲಪಟಾಯಿಸುವ ಸಂಚು ನಡೆದಿದ್ದ ಬಗ್ಗೆ ಬಹಿರಂಗವಾಗಿದೆ. ಮಲ್ದಾರ್

ಕರ್ನಾಟಕ

ಮಕ್ಕಳ ಶಿಕ್ಷಣದ ಹೆಸರಿನಲ್ಲಿ ಶೋಷಣೆ? ಖಾಸಗಿ ಶಾಲೆಗಳ ಶುಲ್ಕ ಏರಿಕೆ ವಿರುದ್ಧ ಪೋಷಕರ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಹಾಲು, ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿದಂತೆ ವಿವಿಧ ಸರಕು ಮತ್ತು ಸೇವೆಗಳ ದರ ಏರಿಕೆ ಮಾಡಲಾಗಿದೆ. ಈ ನಡುವೆ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ಮಕ್ಕಳನ್ನು

ಕರ್ನಾಟಕ

ಎಲೆಕೋಸು ಕೇಜಿಗೆ ಕೇವಲ 80 ಪೈಸೆ – ಟೊಮೆಟೋ ದರದ ಭಾರಿ ಕುಸಿತ; ತರಕಾರಿ ರಸ್ತೆಗೆ ಸುರಿದು ರೈತರ ತೀವ್ರ ಪ್ರತಿಭಟನೆ

ಬೆಳಗಾವಿ : ಈರುಳ್ಳಿ ಮತ್ತು ಟೊಮೆಟೋ ಬೆಲೆ ದಿಢೀ‌ ಕುಸಿತಕಂಡಿದ್ದು, ಆಕ್ರೋಶಗೊಂಡ ಬೆಳೆಗಾರರು ಈರುಳ್ಳಿ ಮತ್ತು ಟೊಮೆಟೋವನ್ನು ರಸ್ತೆಗೆ ಚೆಲ್ಲಿ ಪ್ರತಿಭಟನೆ ನಡೆಸಿದ ಘಟನೆ ಹೂವಿನಹಡಗಲಿಯಲ್ಲಿ ನಡೆದಿದೆ. ಮತ್ತೊಂದೆಡೆ ಎಲೆಕೋಸು (ಕ್ಯಾಬೇಜ್) ದರವೂ ಕುಸಿದಿದ್ದು,

ಅಪರಾಧ ಕರ್ನಾಟಕ

ಪರಪ್ಪನ ಅಗ್ರಹಾರದಲ್ಲಿ ಲಂಚ ಕೊಡದ ಕೈದಿಗೆ ಜೈಲಲ್ಲೇ ಹಲ್ಲೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲುಯಾವಾಗಲೂ ಒಂದಲ್ಲಾ ಒಂದು ರೀತಿ ಸುದ್ದಿಯಲ್ಲಿರುತ್ತೆ. ನಟ ದರ್ಶನ್, ವಿಲ್ಸನ್ ಗಾರ್ಡನ್ ನಾಗನಿಗೆ ರಾಜಾತಿಥ್ಯ ಕೊಟ್ಟ ಆರೋಪ ಹೊತಿದ್ದ ಈ ಜೈಲಿನ ವಿರುದ್ಧ ಈಗ ಹೊಸದೊಂದು ಆರೋಪ ಕೇಳಿ ಬಂದಿದೆ.

ಕರ್ನಾಟಕ

ಅಪಾರ ಸಂಕಷ್ಟದ ನಡುವೆಯೂ ಸಾಧನೆ ಮೆರೆದ ನಾಗವೇಣಿ – ಪಿಯುಸಿಯಲ್ಲಿ 6ನೇ ರ‍್ಯಾಂಕ್‌

ಹುಬ್ಬಳ್ಳಿ : ಮನೆಯಲ್ಲಿ ಕಿತ್ತುತಿನ್ನುವ ಬಡತನ, ತಂದೆ ಗಾರೆ ಕೆಲಸ, ತಾಯಿ ಮನೆಗೆಲಸ ಮಾಡುತ್ತಿದ್ದರೆ, ಇತ್ತ ವಿದ್ಯಾರ್ಥಿನಿಯೋರ್ವಳು ರಜಾ ದಿನಗಳಲ್ಲಿ ತಾನೇ ಪಾರ್ಟ್‌ಟೈಮ್ ಕೆಲಸ ಮಾಡುತ್ತ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ನಗರದ ಸರ್ಕಾರಿ ಪದವಿಪೂರ್ವ

ಉದ್ಯೋಗವಾಕಾಶಗಳು ಕರ್ನಾಟಕ

ಅಂಗನವಾಡಿ ಉದ್ಯೋಗಕ್ಕೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸಲು ದಿನಾಂಕ ಮಿಸ್ ಮಾಡಬೇಡಿ

ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 19 ಅಂಗನವಾಡಿ ಕಾರ್ಯಕರ್ತೆ, 68 ಅಂಗನವಾಡಿ ಸಹಾಯಕಿಯರ

Accident ಕರ್ನಾಟಕ

ಜಾತ್ರೆಗೆ ಹೋದ ಮೂವರು ಮಕ್ಕಳು ಹೆಣವಾಗಿ ಮರಳಿದರು!

ಮಂಡ್ಯ: ಕಾಲುಜಾರಿ ವಿಸಿ ನಾಲೆಯಲ್ಲಿ (VC Nala) ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣತಾಲೂಕಿನ ನಾರ್ತ್​ ಬ್ಯಾಂಕ್ ಸಮೀಪ ನಡೆದಿದೆ. ಮೈಸೂರಿನ ಗೌಸಿಯಾನಗರದ ನಿವಾಸಿಗಳಾದ ಸೋನು (17), ಸಿಮ್ರಾನ್ (16), ಸಿದ್ದೇಶ್

ಅಪರಾಧ ದೇಶ - ವಿದೇಶ

ಒಂದೂವರೆ ವರ್ಷದ ಹಿಂದೆ ನಾಪತ್ತೆಯಾಗಿದ್ದ ಯುವತಿ ಅಸ್ಥಿಪಂಜರವಾಗಿ ಪತ್ತೆ!

ಬಿಜ್ನೋರ್: ಗಂಡನಿಗೆ ವಿಚ್ಛೇದನ ಕೊಟ್ಟು ಗಂಡನ ಅಣ್ಣನನ್ನೇ ಮದುವೆ(Marriage)ಯಾಗಿದ್ದ ಮಹಿಳೆ ಕೆಲವೇ ದಿನಗಳಲ್ಲಿ ಅವರಿಬ್ಬರ ಹತ್ಯೆಯಾಗಿದ್ದಾಳೆ. ಹಾಲಿ-ಮಾಜಿ ಗಂಡ ಇಬ್ಬರೂ ಸೇರಿ ಆಕೆಯನ್ನು ಕೊಂದು ಹೂತು ಹಾಕಿದ್ದರು. ಕಳೆದ ಒಂದೂವರೆ ವರ್ಷದಿಂದ ತಮ್ಮ ಮಗಳು