Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

Articles By This Author

ಅಪರಾಧ ಕರ್ನಾಟಕ

ಪೊಲೀಸರ ಥಳಿತದಿಂದ ವ್ಯಕ್ತಿ ಸಾವು: CPI, PSI ಅಮಾನತು

ರಾಯಚೂರು : ಪೊಲೀಸರ ಥಳಿತದಿಂದ ವ್ಯಕ್ತಿ ಮೃತಪಟ್ಟ ಕೇಸ್ ಗೆ ಸಂಬಂಧಪಟ್ಟಂತೆ ರಾಯಚೂರಿನ ಎಸ್‌ಪಿ ಕಚೇರಿ ಮುಂದೆ ಶಾಸಕ ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪಶ್ಚಿಮ ಠಾಣೆ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಲು

ಅಪರಾಧ ಕರ್ನಾಟಕ

ಲೋಕಾಯುಕ್ತ ದಾಳಿ ಮಾಹಿತಿ ತಿಳಿಯುತ್ತಿದ್ದಂತೆ ಎಸ್ಕೇಪ್ ಆದ ಚಿನ್ನದ ಪದಕ ವಿಜೇತ PI

ಬೆಂಗಳೂರು : ಮುಖ್ಯಮಂತ್ರಿ (CM) ಗಳ ಚಿನ್ನದ ಪದಕಕ್ಕೆ ಆಯ್ಕೆಯಾದ ಪೊಲೀಸ್ ಇನ್ಸ್‌ಪೆಕ್ಟರ್​ (PI) ಓರ್ವರು ಲೋಕಾಯುಕ್ತ ಅಧಿಕಾರಿಗಳ ದಾಳಿ ವಿಚಾರ ತಿಳಿಯುತ್ತಿದ್ದಂತೆ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನಲ್ಲಿ ಜರುಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆಯ

ದೇಶ - ವಿದೇಶ

ಕೇದಾರನಾಥ ದೇವಾಲಯದಲ್ಲಿ ರೀಲ್ಸ್ ವಿಡಿಯೋ ಮಾಡುವವರಿಗೆ ಇಲ್ಲ ದರ್ಶನ ಭಾಗ್ಯ

ಹಿಮಾಲಯದಲ್ಲಿ ನೆಲೆಯಾಗಿರುವ ಕೇದಾರನಾಥ ದೇವಾಲಯವು ಆರು ತಿಂಗಳ ಕಾಲ ಮುಚ್ಚಿದ್ದ ನಂತರ, ಮೇ 2, 2025 ರಂದು ಭಕ್ತರಿಗೆ ಮತ್ತೆ ಬಾಗಿಲು ತೆರೆಯಲಿದೆ. ಈ ದೇವಾಲಯವು ಅತ್ಯಂತ ಪವಿತ್ರ ಹಿಂದೂ ಯಾತ್ರಾ ಸ್ಥಳಗಳಲ್ಲಿ ಒಂದಾಗಿದ್ದು,

ದೇಶ - ವಿದೇಶ

ತಮಿಳುನಾಡಿನಲ್ಲಿ ಶಾಲಾ ಮಕ್ಕಳಿಗೆ AI, ಕೋಡಿಂಗ್ ಪಾಠ – ಕರ್ನಾಟಕಕ್ಕೆ ಯಾವಾಗ?

ತಮಿಳುನಾಡಿನಲ್ಲಿ 6 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ (AI) ಶಿಕ್ಷಣವನ್ನು ಪಠ್ಯೇತರ ಚಟುವಟಿಕೆಯಾಗಿ ಪರಿಚಯಿಸಲಾಗುತ್ತಿದೆ. ಶಿಕ್ಷಕರಿಗೆ ತರಬೇತಿ ನೀಡಲಾಗುವುದು ಮತ್ತು ಕೋಡಿಂಗ್, ಮೆಷಿನ್ ಲರ್ನಿಂಗ್ ಮತ್ತು ರೊಬೊಟಿಕ್ಸ್‌ನಂತಹ ವಿಷಯಗಳನ್ನು ಕಲಿಸಲಾಗುವುದು.

ಅಪರಾಧ ಮಂಗಳೂರು

ಬಜಪೆ: ಭದ್ರತಾ ವ್ಯವಸ್ಥೆಗೆ ಸವಾಲೊಡ್ಡಿದ ಖದೀಮರು, ಲಾಕರ್‌ನಲ್ಲಿದ್ದ ಕೋಟಿ ಮೌಲ್ಯದ ಚಿನ್ನ ದೋಚಿದ ದರೋಡೆಕೋರರು

ಮಂಗಳೂರು: ಮನೆಯ ಲಾಕರಿನಲ್ಲಿಟ್ಟಿದ್ದ ಅಂದಾಜು ಒಂದು ಕೋಟಿ ಮೌಲ್ಯದ ಒಂದು‌ ಕೇಜಿ‌ಯಷ್ಟು ಚಿನ್ನಾಭರಣ ಕಳವಾದ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬಜಪೆ‌ ಸಮೀಪದ ಪೆರ್ಮುದೆ ನಿವಾಸಿ, ಕುವೈಟ್‌ ಉದ್ಯೋಗಿ ಜೋಸೆಫ್

ಕರ್ನಾಟಕ

ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್‌ಎಂ

ಬೆಂಗಳೂರು: ನಗರದ ಅತ್ತಿಗುಪ್ಪೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕಿ ಮಕ್ಕಳಿಗೆ ಟಾಯ್ಲೆಟ್ ಹಾಗೂ ಸ್ಕೂಟರ್ ಕ್ಲೀನ್ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಸಂಬಂಧ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಶಾಲಾ ಆಡಳಿತ

ದೇಶ - ವಿದೇಶ

ಪತ್ನಿಯನ್ನು ಪ್ರಿಯಕರನಿಗೆ ಕೊಟ್ಟು ಮದುವೆ – ಮೂರೇ ದಿನಕ್ಕೆ ಟ್ವಿಸ್ಟ್ ಹೊಡೆದ ಪತಿ

ಇತ್ತೀಚೆಗಷ್ಟೇ ಬಬ್ಲೂ ಎಂಬ ವ್ಯಕ್ತಿ ತನ್ನ ಪತ್ನಿಯನ್ನು ಆಕೆಯ ಪ್ರಿಯರಕನಿಗೆ ಕೊಟ್ಟು ಮದುವೆ ಮಾಡಿದ್ದರು, ಆದರೆ ಮೂರೇ ದಿನಕ್ಕೆ ಅವರ ಮನೆಗೆ ಹೋಗಿ ಪತ್ನಿಯನ್ನು ವಾಪಸ್ ಕರೆತಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇದೀಗ

ಕರ್ನಾಟಕ ತಂತ್ರಜ್ಞಾನ

ಚಂದ್ರನ ಮೇಲಿನ ವಾಸಸ್ಥಳಕ್ಕಾಗಿ ಭಾರತೀಯ ಇಟ್ಟಿಗೆ ಸಂಶೋಧನೆ

ಬೆಂಗಳೂರು : ಭವಿಷ್ಯದಲ್ಲಿ ಚಂದ್ರನ ಮೇಲೆ ವಾಸಸ್ಥಳ ನಿರ್ಮಾಣಕ್ಕೆ ಬೇಕಾಗುವ ಇಟ್ಟಿಗೆಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಮಹತ್ವದ ಸಂಶೋಧನಾ ಕಾರ್ಯವನ್ನು ನಗರದ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)

ದೇಶ - ವಿದೇಶ

ಕಬ್ಬಿನ ಜ್ಯೂಸ್‌ ಮಷಿನ್‌ಗೆ ಸಿಲುಕಿದ ಜಡೆ:ಮತ್ತೆ ಆಗಿದ್ದು ಏನು?- ವಿಡಿಯೋ ವೈರಲ್

ಕಬ್ಬಿನ ಹಾಲು ತೆಗೆಯುವ ಸಂದರ್ಭದಲ್ಲಿ ಆ ಯಂತ್ರಕ್ಕೆ ಕೈ ಸಿಲುಕಿ ಅವಘಡಗಳು ಸಂಭವಿಸಿದಂತಹ ಸುದ್ದಿಗಳ ಬಗ್ಗೆ ಕೇಳಿರುತ್ತೀರಿ ಅಲ್ವಾ. ಅಂತಹದ್ದೇ ಆಘಾತಕಾರಿ ಘಟನೆಯೊಂದು ಇದೀಗ ನಡೆದಿದ್ದು, ಕಬ್ಬಿನ ಜ್ಯೂಸ್‌ ಮಷಿನ್‌ಗೆ ಆಕಸ್ಮಿಕವಾಗಿ ಮಹಿಳೆಯೊಬ್ಬರ ಜಡೆ

ಕರ್ನಾಟಕ

ಏಪ್ರಿಲ್ 10 ನಂತರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಮೌಲ್ಯಮಾಪನ ಕೊನೆಯ ಹಂತದಲ್ಲಿ

ಬೆಂಗಳೂರು: ಮಾರ್ಚ್‌ ತಿಂಗಳಿನಲ್ಲಿ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-1 ಸುಗಮವಾಗಿ ನಡೆದಿತ್ತು. 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬರೆದಿದ್ದರು. ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸಲು ತಯಾರಿ