Contact Information
The Saffron Productions
3rd Floor Kudvas Granduer
Surathkal Mangalore 575014
- September 26, 2026
Articles By This Author
ಮನೆಯಲ್ಲಿ ಹಣ ಪತ್ತೆ ಕೇಸ್: ಯಶವಂತ್ ವರ್ಮಾ ನ್ಯಾಯಾಂಗದ ಕರ್ತವ್ಯದಿಂದ ವಜಾ
- By Sauram Tv
- . March 24, 2025
ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ನಿವಾಸದಲ್ಲಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೆ ತಕ್ಷಣ ಜಾರಿಗೆ ಬರುವಂತೆ ಸಕ್ರಿಯ ಕರ್ತವ್ಯದಿಂದ ತೆಗೆದುಹಾಕಲಾಗಿದೆ ಎಂದು ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ. ನ್ಯಾ. ಯಶವಂತ್ ವರ್ಮಾ
ಹಮಾಸ್ ಮುಖಂಡನನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳ (ಐಡಿಎಫ್) ಘೋಷಣೆ
- By Sauram Tv
- . March 24, 2025
ಟೆಲ್ ಅವಿವ್: ಗಾಜಾದ ನಾಸರ್ ಆಸ್ಪತ್ರೆಯ ಆವರಣದೊಳಗೆ ಹಮಾಸ್ ಮುಖಂಡನನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ಘೋಷಣೆ ಮಾಡಿದೆ.ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಐಡಿಎಫ್, ಗಾಜಾದ ನಾಸರ್ ಆಸ್ಪತ್ರೆ
ಶಬರಿಮಲೆ ವಸ್ತ್ರಸಂಹಿತೆಗೆ ವಿರೋಧ : ಸಂಘಟನೆಯ ಪ್ರತಿಭಟನೆಗೆ ದೇವಾಲಯ ಸ್ಪಷ್ಟನೆ
- By Sauram Tv
- . March 24, 2025
ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡ್ರೆಸ್ ಕೋಡ್ ಹಿಂದಿನಿಂದಲೂ ಜಾರಿಯಲ್ಲಿದೆ. ಪುರುಷರು, ಕಪ್ಪು ಅಥವಾ ನೀಲಿ ಧೋತಿಯನ್ನು ಉಟ್ಟುಕೊಂಡು ಪ್ರವೇಶ ಮಾಡುತ್ತಾರೆ. ಮಹಿಳೆಯರಿಗೆ ವಯಸ್ಸಿನ ಆಧಾರದ ಮೇಲೆ ದೇವಾಲಯಕ್ಕೆ ಪ್ರವೇಶಿಸಬಹುದಾಗಿದೆ. ಈ ಪದ್ದತಿಯನ್ನು ವಾಪಸ್ ಪಡೆಯಬೇಕೆಂದು
ದೆಹಲಿ ವಿಧಾನಸಭೆಯ ಅಧಿವೇಶನ ಇಂದಿನಿಂದ ಪ್ರಾರಂಭ- ನಾಳೆ ಹಣಕಾಸು ವರ್ಷದ ಬಜೆಟ್ ಮಂಡಣೆ
- By Sauram Tv
- . March 24, 2025
ನವದೆಹಲಿ: ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದೆ. ಖೀರ್ ಸಮಾರಂಭದೊಂದಿಗೆ ಬಜೆಟ್ ಅಧಿವೇಶನವು ಆರಂಭವಾಗಲಿದೆ. 27 ವರ್ಷಗಳ ಬಳಿಕ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರ ಮಾರ್ಚ್ 25ರಂದು ಮೊದಲ ಬಜೆಟ್ ಮಂಡಿಸಲಿದೆ. ಮಾರ್ಚ್ 24ರಿಂದ ಮಾರ್ಚ್
“ಜನರ ಬೆಂಬಲವಿಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿರ್ಮೂಲನೆ ಅಸಾಧ್ಯ”- ಒಮರ್
- By Sauram Tv
- . March 24, 2025
ಜಮ್ಮು: ಜನರ ಬೆಂಬಲವಿಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ ಎಂದು ಸಿಎಂ ಒಮರ್ ಅಬ್ದುಲ್ಲಾ ಹೇಳಿದ್ದಾರೆ.ವಿಧಾನಸಭೆ ಆರಂಭಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರಾಡಳಿತ ಪ್ರದೇಶದಲ್ಲಿ ಶಾಂತಿ ನೆಲೆಸುವಂತೆ ಕ್ರಮಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ
ರೈತರು, ವಿದ್ಯಾರ್ಥಿಗಳಿಗೆ ಬೇಸಿಗೆಯಲ್ಲಿ ಇನ್ನಿಲ್ಲ ವಿದ್ಯುತ್ ತೊಂದರೆ-ಕೆಪಿಟಿಸಿಎಲ್
- By Sauram Tv
- . March 24, 2025
ಬೆಂಗಳೂರು:ವಿದ್ಯುತ್ ಸಂಗ್ರಹ ರಾಜ್ಯದಲ್ಲಿ ಚೆನ್ನಾಗಿ ಇದೆ. ರೈತರು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ, ಜನಕ್ಕೆ ಅನುಕೂಲ ರೀತಿಯಲ್ಲಿ ಕ್ರಮ ಕೈಗೊಂಡಿದ್ದೇವೆ ಎಂಬುದಾಗಿ ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆ ಹೇಳಿದ್ದಾರೆ. ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ
ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ರೈಲಿನಿಂದ ಹಾರಿದ ಯುವತಿ
- By Sauram Tv
- . March 24, 2025
ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಯುವತಿಯೊಬ್ಬಳು ಚಲಿಸುತ್ತಿರುವ ರೈಲಿನಿಂದ ಕೆಳಗೆ ಹಾರಿರುವ ಘಟನೆ ಹೈದರಾಬಾದ್ನ ಕೊಂಪಲ್ಲಿಯಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ರೈಲುಗಳು ಕೂಡ ಹೆಣ್ಣುಮಕ್ಕಳಿಗೆ ಸುರಕ್ಷಿತವಾಗಿಲ್ಲ ಎನ್ನುವ ಭಾವವನ್ನು ಹುಟ್ಟುಹಾಕುತ್ತಿದೆ. ಮಾರ್ಚ್ 22ರಂದು ಶನಿವಾರ ರಾತ್ರಿ 8.15
ಇಟ್ಟಿಗೆಗೆ ಪಾಲಿಶ್ ಮಾಡಿ ಚಿನ್ನ ಎಂದು ವಂಚನೆ– ಮೂವರ ಬಂಧನ
- By Sauram Tv
- . March 24, 2025
ಬೆಂಗಳೂರು: ಇಟ್ಟಿಗೆ ಹಾಗೂ ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಮಾರಾಟ ಮಾಡಲು ಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಬೆಂಗಳೂರಿನ ಕೋರಮಂಗಲದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಬಿಕುಲ್ ಇಸ್ಲಾಂ, ಇದ್ದಿಶ್ ಅಲಿ, ಅನ್ವರ್
ಬಂಟ್ವಾಳ: ಒಂದೇ ಟಯರ್‌ನಲ್ಲಿ ಬಸ್ ಸಂಚಾರ- ಪ್ರಯಾಣಿಕರ ಜೀವದ ಜೊತೆ ಬಸ್ ಚಾಲಕ ಹಾಗೂ ನಿರ್ವಾಹಕರ ಚೆಲ್ಲಾಟ
- By Sauram Tv
- . March 24, 2025
ಬಂಟ್ವಾಳ: ವಿಟ್ಲ ಮತ್ತು ಮುಡಿಪು ನಡುವೆ ಸತತ ಎರಡು ದಿನಗಳಿಂದ ಒಂದೇ ಹಿಂಬದಿಯ ಟೈರ್‌ನೊಂದಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಸಂಚರಿಸುವ ‘ಸಾರಾ’
“ಸಂವಿಧಾನ ಬದಲಾವಣೆ ಬಗ್ಗೆ ನಾನು ಎಲ್ಲಿ ಹೇಳಿದ್ದೇನೆ?ಬಿಜೆಪಿ ಸುಳ್ಳು ಹೇಳುತ್ತಿದೆ”-ಡಿಸಿಎಂ ಡಿಕೆಶಿ
- By Sauram Tv
- . March 24, 2025
ಬೆಂಗಳೂರು: ಸಂವಿಧಾನ ಬದಲಾವಣೆ ಮಾಡಬೇಕು ಎಂದು ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ಬಿಜೆಪಿಯವರು ತಿರುಚುತ್ತಿದ್ದಾರೆ. ಸಂವಿಧಾನ ರಕ್ಷಣೆ ನಮ್ಮ ಪಕ್ಷದ ಜನ್ಮ ಸಿದ್ಧ ಹಕ್ಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರ