Contact Information
The Saffron Productions
3rd Floor Kudvas Granduer
Surathkal Mangalore 575014
- September 26, 2026
Articles By This Author
ಈಜುಕೊಳ ದುರಂತ: ಖಾಸಗಿ ರೆಸಾರ್ಟ್ ನಲ್ಲಿ ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್, ವ್ಯಕ್ತಿ ಸಾವು
- By Sauram Tv
- . March 24, 2025
ಚಿಕ್ಕಮಗಳೂರು : ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಅಸುನೀಗಿರುವ ಘಟನೆ ನೆನ್ನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕುಶಾಲನಗರದ ಮೊಬೈಲ್ ಗ್ಯಾಲರಿ ಶಾಪಿನ ಮಾಲೀಕ ನಿಶಾಂತ್ ಎಂದು ತಿಳಿದಿದೆ. ಅವರು ಚಿಕ್ಕಮಗಳೂರು ಪ್ರವಾಸಕ್ಕೆ
ಕುನಾಲ್ ಕಾಮ್ರಾ ಮೇಲೆ ಹಲ್ಲೆ – ಹೋಟೆಲ್ ಧ್ವಂಸ, 20 ಮಂದಿ ಅರೆಸ್ಟ್
- By Sauram Tv
- . March 24, 2025
ಶಿಂಧೆ ‘ದೇಶದ್ರೋಹಿ’ ಎಂದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮೇಲೆ ಅಟ್ಯಾಕ್! ಹೋಟೆಲ್ ಧ್ವಂಸ, 20 ಮಂದಿ ಅರೆಸ್ಟ್ ಕುನಾಲ್ ಕಾಮ್ರಾ ಅವರು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೆಸರನ್ನು ಉಲ್ಲೇಖಿಸದೆ ಪರೋಕ್ಷವಾಗಿ ವ್ಯಂಗ್ಯವಾಗಿ ಹಾಡನ್ನು ಹಾಡಿದ್ರು.
ದಿಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಮನೆಯಲ್ಲಿ 5 ಚೀಲ ಸುಟ್ಟ ನೋಟು ಪತ್ತೆ!
- By Sauram Tv
- . March 24, 2025
ನವದೆಹಲಿ: ದಿಲ್ಲಿ ಹೈಕೋರ್ಟ್ ನ್ಯಾ। ಯಶವಂತ ವರ್ಮಾ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಹಿರಂಗಪಡಿಸಿರುವ ದಿಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ನ್ಯಾ। ಡಿ.ಕೆ. ಉಪಾಧ್ಯಾಯ ಸಲ್ಲಿಸಿದ್ದ ಆಂತರಿಕ
ಲಾಂಗ್ ಹಿಡಿದು ರೀಲ್ಸ್ ಮಾಡಿದ್ದಕ್ಕೆ ವಿನಯ್ ಗೌಡ, ರಜತ್ ಕಿಶನ್ ವಿರುದ್ಧ ಎಫ್‌ಐಆರ್
- By Sauram Tv
- . March 24, 2025
ವಿನಯ್ ಗೌಡ ಹಾಗೂ ರಜತ್ ಕಿಶನ್ ಇತ್ತೀಚೆಗೆ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಇದೀಗ ಇದೇ ಕಾರಣಕ್ಕಾಗಿ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಜತ್ ಕಿಶನ್ ಜೊತೆ ನಟ ವಿನಯ್
ಪ್ರಚೋದನಕಾರಿ ಭಾಷಣ ಆರೋಪ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್‌ಐಆರ್
- By Sauram Tv
- . March 24, 2025
ಮಲ್ಪೆ: ಮೀನುಗಾರರ ಬಂಧನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ದ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.ಮಲ್ಪೆ ಬಂದರಿನಲ್ಲಿ
PSI ಗೋಲ್ಡನ್ ಗೇಮ್: 950 ಗ್ರಾಂ ಚಿನ್ನದ ಹಗರಣ ಬಹಿರಂಗ
- By Sauram Tv
- . March 24, 2025
ಬೆಂಗಳೂರು : ಆಭರಣ ಅಂಗಡಿ ಮಾಲೀಕನಿಂದ 950 ಗ್ರಾಂ ತೂಕದ ಚಿನ್ನದ ಗಟ್ಟಿ ಪಡೆದು ಬಳಿಕ ವಾಪಾಸ್ ನೀಡದೆ ಬೆದರಿಕೆ ಹಾಕಿದ ಆರೋಪದಡಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್(ಪಿಎಸ್‌ಐ) ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ
ಗುಜರಾತಿ ತಂದೆ ಮಗಳನ್ನು ಅಮೇರಿಕಾದಲ್ಲಿ ಗುಂಡಿಕ್ಕಿ ಹತ್ಯೆ
- By Sauram Tv
- . March 24, 2025
ವರ್ಜೀನಿಯಾ: ಗುಂಡಿನ ದಾಳಿಯಲ್ಲಿ ತಂದೆ ಮತ್ತು ಮಗಳ ದುರಂತ ಸಾವು ಅಮೆರಿಕದ ಗುಜರಾತಿ ಸಮುದಾಯ ಮತ್ತು ಮೆಹ್ಸಾನಾದ ಕನೋಡಾ ಗ್ರಾಮದಲ್ಲಿ ಆಘಾತ ಸೃಷ್ಟಿಸಿದೆ. 56 ವರ್ಷದ ಪ್ರದೀಪ್ ಪಟೇಲ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಅವರ 24 ವರ್ಷದ
ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ,ಸಿಬಿಐ ಅಂತಿಮ ವರದಿ ಸಲ್ಲಿಕೆ
- By Sauram Tv
- . March 24, 2025
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಂತಿಮ ವರದಿ ಸಲ್ಲಿಕೆ ಮಾಡಿದ್ದು, ನಟನ ಆತ್ಮಹತ್ಯೆಗೆ ಯಾರೂ ಪ್ರಚೋದನೆ ಮಾಡಿಲ್ಲ ಎಂದು ತಿಳಿಸಿದೆ. ನಟ ಸುಶಾಂತ್ ಸಿಂಗ್ ರಜಪೂತ್, 2020ರ ಜೂನ್
ಕರ್ನಾಟಕ ಕರಾವಳಿಯಲ್ಲಿ ತಪಮಾನ ಏರಿಕೆ-ಮೀನುಗಾರರಿಗೆ ಬರೆ; ಮೀನುಗಳ ಬೆಲೆ ಹೆಚ್ಚಳ
- By Sauram Tv
- . March 24, 2025
ಕುಂದಾಪುರ: ಮತ್ಸತ್ರ್ಯಕ್ಷಾಮ, ಅವೈಜ್ಞಾನಿಕ ಮೀನುಗಾರಿಕೆಯಿಂದ ಈಗಾಗಲೇ ನಲುಗಿರುವ ಮೀನುಗಾರರಿಗೆ ತಾಪಮಾನ ಏರಿಕೆ ಗಾಯದ ಮೇಲೆ ಬರೆ ಏಳೆದಂತಾಗಿದೆ. ತಾಪಮಾನ 40 ಡಿಗ್ರಿ ಮೀರಿರುವ ಹಿನ್ನೆಲೆಯಲ್ಲಿ ಕಡಲಿಗಿಳಿಯದ ಸ್ಥಿತಿ ನಿರ್ಮಾಣಗೊಂಡಿದೆ. ಮಂಗಳೂರು, ಮಲ್ಪೆ, ಗಂಗೊಳ್ಳಿ, ಭಟ್ಕಳ
ಸ್ಥಳ ಮಹಜರು ವೇಳೆ ಆರೋಪಿಯಿಂದ ಪೊಲೀಸರಿಗೆ ಹಲ್ಲೆ–ಆರೋಪಿ ಕಾಲಿಗೆ ಗುಂಡೇಟು
- By Sauram Tv
- . March 24, 2025
ಮೈಸೂರು : ಕೇರಳ ಉದ್ಯಮಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ ಮೂವರು ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ಮಾಡುತ್ತಿದ್ದ ವೇಳೆ, ಒಬ್ಬ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ