Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

Articles By This Author

ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚಾಲನೆ – ರಾಜ್ಯದೆಲ್ಲೆಡೆ ಕಡ್ಡಾಯ ಭದ್ರತಾ ಕ್ರಮ

ಬೆಂಗಳೂರು: 2024-25ರ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಇಂದಿನಿಂದ (ಮಾರ್ಚ್​21) ಶುರುವಾಗಲಿದೆ. 2,818 ಪರೀಕ್ಷಾ ಕೇಂದ್ರದಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ ರಾಜ್ಯಾದ್ಯಂತ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳು, ಹಾಲ್‌ಗಳು

ಅಪರಾಧ ಕರ್ನಾಟಕ

ಗೋಕರ್ಣದಲ್ಲಿ ಬಿಡಾಡಿ ದನಗಳ ನಾಪತ್ತೆ – ದನಕಳ್ಳರ ಶಂಕೆ

ಗೋಕರ್ಣದಲ್ಲಿ ಕಳೆದ ಕೆಲವು ದಿನಗಳಿಂದ ಬಿಡಾಡಿ ದನಗಳು ನಾಪತ್ತೆಯಾಗುತ್ತಿದ್ದು, ಸಾರ್ವಜನಿಕರು ದನ ಕಳ್ಳತನದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಪೊಲೀಸರು ಹೆಚ್ಚಿನ ನಿಗಾ ವಹಿಸಬೇಕು ಮತ್ತು ಚೆಕ್ ಪೋಸ್ಟ್‌ನಲ್ಲಿ ತಪಾಸಣಾ ಕಾರ್ಯವನ್ನು ತೀವ್ರಗೊಳಿಸಬೇಕು

ಕರ್ನಾಟಕ ಮನರಂಜನೆ

ಪುನೀತ್ ರಾಜ್‌ಕುಮಾರ್ ಚಿತ್ರವಿರುವ ಕರ್ನಾಟಕ ಧ್ವಜ ಕಸಬುಟ್ಟಿಯಲ್ಲಿ ಪತ್ತೆ – ಸಾರ್ವಜನಿಕ ಆಕ್ರೋಶ

ಮಂಗಳೂರು: ಮಾರ್ಚ್ 17 ರಂದು ಟೌನ್‌ಹಾಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಚಿತ್ರವಿರುವ ಕರ್ನಾಟಕದ ಧ್ವಜವನ್ನು ಕಸದ ತೊಟ್ಟಿಯಲ್ಲಿ ಎಸೆಯಲಾಗಿದ್ದು, ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಭಾವನಾತ್ಮಕ ಮಹತ್ವವನ್ನು ಹೊಂದಿರುವ

ಅಪರಾಧ ಕರ್ನಾಟಕ

ನಟಿ ಶರಣ್ಯ ಶೆಟ್ಟಿ ಹೆಸರಿನಲ್ಲಿ ವಂಚನೆ – ಸೈಬರ್ ಕ್ರೈಂಗೆ ದೂರು

ಬೆಂಗಳೂರು:ಸ್ಯಾಂಡಲ್‌ವುಡ್ ನಟಿ ಶರಣ್ಯ ಶೆಟ್ಟಿ ಹೆಸರನ್ನು ದುರ್ಬಳಕೆ ಮಾಡಿ ಖದೀಮರು ಹಣ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ ಹಿನ್ನೆಲೆ ನನ್ನ ಹೆಸರು ದುರ್ಬಳಕೆ ಆಗುತ್ತಿದೆ ಎಂದು ನಟಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನಕಲಿ

ದೇಶ - ವಿದೇಶ

ಮಹಿಳೆಯರಿಗೆ ಬಾರ್ ಉದ್ಯೋಗಕ್ಕೆ ಅನುಮತಿ-ಹೊಸ ಮಸೂದೆ ಅಂಗೀಕಾರ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆಯು ಬುಧವಾರ ಮಹಿಳೆಯರಿಗೆ ಬಾರ್‌ಗಳಲ್ಲಿ ಕೆಲಸ ಮಾಡಲು ಅವಕಾಶ ನೀಡುವ ಮಸೂದೆಯನ್ನು ಅಂಗೀಕರಿಸಿತು. ಪಶ್ಚಿಮ ಬಂಗಾಳ ಹಣಕಾಸು ಮಸೂದೆ 2025 ಅನ್ನು ರಾಜ್ಯ ಸಚಿವ ಚಂದ್ರಿಮಾ ಭಟ್ಟಾಚಾರ್ಯ ಅವರು

ಅಪರಾಧ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಮಲ್ಪೆ ಬೀಚ್‌ ಅಕ್ರಮ ಒತ್ತುವರಿ ತೆರವು – ಸರ್ಕಾರದ ವಶಕ್ಕೆ

ಮಲ್ಪೆ : ಇಲ್ಲಿಗೆ ಸಮೀಪದ ಕೊಡವೂರು ಗ್ರಾಮದ ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರ್ಕಾರಿ ಜಾಗ ಒತ್ತುವರಿ ಮಾಡಿ ಅಂಗಡಿ, ಶೆಡ್ ಹಾಗೂ ಮನೆಗಳನ್ನು ನಿರ್ಮಿಸಿಕೊಂಡಿರುವ ಸ್ಥಳಗಳನ್ನು ಜಿಲ್ಲಾಧಿಕಾರಿ ಸೂಚನೆಯಂತೆ ಜಿಲ್ಲಾ ಆಡಳಿತದ ವತಿಯಿಂದ

ದೇಶ - ವಿದೇಶ ರಾಜಕೀಯ

ಬಿಜೆಪಿ ಶಾಸಕ ಟಿ ರಾಜಾ ಸಿಂಗ್‌ಗೆ ಜೀವ ಬೆದರಿಕೆ!

ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಅವರಿಗೆ ಜೀವ ಬೆದರಿಕೆ ಹಿನ್ನೆಲೆ ಬೈಕ್ ಓಡಾಟ ನಿಲ್ಲಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಬೆದರಿಕೆಗಳಿಗೆ ಹೆದರಿ ಓಡಾಡಲು ಸಾಧ್ಯವಿಲ್ಲವೆಂದು ರಾಜಾ ಸಿಂಗ್ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. ಹೈದರಾಬಾದ್: ನಾನು

ಅಪರಾಧ ಕರ್ನಾಟಕ

ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾ ರಾವ್ ಮತ್ತು ತರುಣ್ ರಾಜ್ ಜಾಮೀನು ವಜಾ

ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ (Gold Smuggling Case) ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೇ ಮಾರ್ಚ್ 16 ರಂದು ರನ್ಯಾ ರಾವ್ (Ranya Rao) ಅವರಿಗೆ ಆರ್ಥಿಕ ಅಪರಾಧಗಳ

ತಂತ್ರಜ್ಞಾನ ದೇಶ - ವಿದೇಶ

ಗೂಗಲ್ ಪೇ, ಫೋನ್‌ಪೇ, ಪೇಟಿಎಂ ಬಳಕೆದಾರರಿಗೆ ಸೂಚನೆ – ಏ.1ರಿಂದ ಯುಪಿಐ ಪಾವತಿ ಸಮಸ್ಯೆ ಸಾಧ್ಯತೆ

ನವದೆಹಲಿ: ಜನಪ್ರಿಯ ಯುಪಿಐ ಪಾವತಿ ಆ್ಯಪ್‌ಗಳಾದ ಗೂಗಲ್ ಪೇ, ಫೋನ್‌ಪೇ ಮತ್ತು ಪೇಟಿಎಂ ಬಳಕೆದಾರರು ಇದೇ ಏ.1ರಿಂದ ಕೆಲವು ಮೊಬೈಲ್ ಸಂಖ್ಯೆಗಳಲ್ಲಿ ಯುಪಿಐ (UPI) ಪಾವತಿ ಮಾಡುವಾಗ ಸಮಸ್ಯೆ ಎದುರಾಗಬಹುದು ಎಂದು ತಿಳಿದು ಬಂದಿದೆ. ಈ

ತಂತ್ರಜ್ಞಾನ ದೇಶ - ವಿದೇಶ

86 ವರ್ಷದ ಅಜ್ಜಿ ಸೈಬರ್ ವಂಚನೆಗೆ ಬಲಿ –20.25 ಕೋಟಿ ಕಳೆದುಕೊಂಡ ಘಟನೆ

ಮುಂಬೈ: ಸೈಬರ್ ವಂಚನೆಯ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ, ವೃದ್ಧ ಮಹಿಳೆಯನ್ನು ಸುಮಾರು 2 ತಿಂಗಳ ಕಾಲ ಡಿಜಿಟಲ್ ಅರೆಸ್ಟ್‌ ಮಾಡಿ ಅವರ ಬ್ಯಾಂಕ್ ಖಾತೆಯಿಂದ 20.25 ಕೋಟಿ ರೂ.ಗಳನ್ನು ದೋಚಲಾಗಿದೆ. ಈ ಸಮಯದಲ್ಲಿ