Contact Information
The Saffron Productions
3rd Floor Kudvas Granduer
Surathkal Mangalore 575014
- September 26, 2026
Articles By This Author
2011ರ ಚಾಲಕನ ಹತ್ಯೆ ಪ್ರಕರಣ: ಛೋಟಾ ರಾಜನ್ ನಿರ್ದೋಷಿ
- By Sauram Tv
- . March 18, 2025
ನವದೆಹಲಿ: 2011ರ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ನ ಚಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರ ಛೋಟಾ ರಾಜನ್ ನನ್ನು ಸೋಮವಾರ ಮುಂಬೈನ ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿದೆ. ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿರುವ
ಕುಡಿಯುವ ನೀರಿನ ವಿಚಾರಕ್ಕೆ ವಾಗ್ವಾದ – ಮುರಿದುಬಿದ್ದ ಸಾಫ್ಟ್‌ವೇರ್ ಇಂಜಿನಿಯರ್‌ಗಳ ಮದುವೆ
- By Sauram Tv
- . March 18, 2025
ತುಮಕೂರು : ಬೇಸಗೆ ಆವರಿಸುತ್ತಿದ್ದಂತೆ ನೀರಿಗೆ ಹಾಹಾಕಾರವೂ ಎದ್ದಿದೆ. ಕೆಲವು ಕಡೆ ಕುಡಿಯುವ ನೀರಿಗೇ ತತ್ವಾರ ಇದೆ. ಆದರೆ ಇಲ್ಲೊಂದು ಕಡೆ ಕುಡಿಯುವ ನೀರಿನ ವಿಚಾರದಲ್ಲಿ ಉಂಟಾದ ವಾಗ್ವಾದ ಸಾಫ್ಟ್‌ವೇರ್ ಇಂಜಿನಿಯರ್ ಗಳಿಬ್ಬರ ಮದುವೆಯನ್ನೇ
ಮುಲ್ಕಿಯಲ್ಲಿ ಭೀಕರ ಅಪಘಾತ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಸವಾರರ ದುರ್ಮರಣ
- By Sauram Tv
- . March 18, 2025
ಮಂಗಳೂರು : ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ಭೀಕರ ಅಪಘಾತ ನಡೆದಿದ್ದು ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ದುರಂತ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಧಾರವಾಡ ಸಮೀಪದ ಕಲ್ಲೂರು ನಿವಾಸಿ
ಮಚ್ಚಾ” ಕರೆದದ್ದೇಕೆ? ಎಂದು ಯುವಕನಿಗೆ ಚಾಕು ಇರಿತ
- By Sauram Tv
- . March 18, 2025
ಬೆಂಗಳೂರು: ದಾರಿಯಲ್ಲಿ ಹೋಗುತ್ತಿದ್ದಾಗ ಮಚ್ಚಾ ಎಂದು ಕರೆದಿದ್ದಕ್ಕೆ ಒರಿಜಿನಲ್ ಮಚ್ಚಾನನು ಕರೆತಂದು ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಚಿಕ್ಕಗೊಲ್ಲರಹಟ್ಟಿ ಬಳಿ ನಡೆದಿದೆ. ಕೀರ್ತಿ ಕುಮಾರ್ ಹಲ್ಲೆಗೊಳಗಾದ ಯುವಕ. ಸುನೀಲ್ ಹಾಗೂ ಗಣೇಶ್ ಹಲ್ಲೆ ಮಾಡಿದ
ನಾಗ್ಪುರ ಹಿಂಸಾಚಾರ: 50ಕ್ಕೂ ಹೆಚ್ಚು ಜನರ ಬಂಧನ
- By Sauram Tv
- . March 18, 2025
ನಾಗ್ಪುರದಲ್ಲಿ ಮಾರ್ಚ್ 17ರಂದು ರಾತ್ರಿ ಭುಗಿಲೆದ್ದ ಹಿಂಸಾಚಾರ ಸಂಬಂಧ 50ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಹಿಂಸಾಚಾರದ ನಂತರ ನಗರದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಮಹಾಲಿನ ಚಿತ್ನಿಸ್ ಪಾರ್ಕ್ ಪ್ರದೇಶದಲ್ಲಿ ಸಂಜೆ 7:30ರ ಸುಮಾರಿಗೆ ಗಲಭೆ
ಈಜಿಪ್ಟ್‌ಗೆ ತೆರಳುವ ಮುನ್ನವೇ ಬ್ಯಾಂಕಾಕ್‌ನಲ್ಲಿ ಯುವಕನ ದುರ್ಮರಣ
- By Sauram Tv
- . March 18, 2025
ಸುಳ್ಯ : ಈಜಿಪ್ಟ್ ನಲ್ಲಿ ಶಿಪ್‍ನಲ್ಲಿ ಕೆಲಸಕ್ಕೆ ನೇಮಕಗೊಂಡಿದ್ದ ಯುವಕ ಬ್ಯಾಂಕಾಕ್ ನಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸುಳ್ಯದ ಪಂಬೆತ್ತಾಡಿಯ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಎಂದು ಗುರುತಿಸಲಾಗಿದೆ.
ಮಂಗಳೂರು: ದೈತ್ಯ ಮರದ ಕೊಂಬೆ ಬಿದ್ದು ಮೂವರು ವಿದ್ಯಾರ್ಥಿನಿಯರಿಗೆ ಗಾಯ
- By Sauram Tv
- . March 18, 2025
ಮಂಗಳೂರು: ನಗರದ ಶೆಟ್ಟಿ ಆಟೋ ಪಾರ್ಕ್, ಅಪ್ಪಣ್ಣ ಕಟ್ಟೆ ಬಳಿ ದೈತ್ಯಾಕಾರದ ಮರದ ಕೊಂಬೆಯೊಂದು ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರು ತೀವ್ರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಲ್ಲೂರು ಉದ್ದಬೆಟ್ಟು ನಿವಾಸಿಗಳಾದ ಮರಿಯಂ ಮುಫೀದಾ
“ನಾನು ಹೇಟ್ ಸ್ಪೀಚ್ ಮಾಡಿಲ್ಲ, ಲವ್ ಸ್ಪೀಚ್”– ಸೂಲಿಬೆಲೆ
- By Sauram Tv
- . March 18, 2025
ವಿಶ್ವ ಹಿಂದೂ ಪರಿಷತ್‌ನ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೆಣ್ಣು ಸಿಗದ ಹಿಂದು ಯುವಕರು ಅನ್ಯಧರ್ಮದ ಯುವತಿಯರನ್ನು ಮದುವೆಯಾಗುವಂತೆ ಕರೆ ನೀಡಿದ್ದರು. ಈ ಹಿನ್ನೆಲೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಳ್ಳಾಲ
ಭೂ ಒತ್ತುವರಿ ಪ್ರಕರಣ: ಕುಮಾರಸ್ವಾಮಿ ವಿರುದ್ಧ ಹೈಕೋರ್ಟ್ ಖಡಕ್ ಆದೇಶ
- By Sauram Tv
- . March 18, 2025
ರಾಮನಗರ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಈ ಹಿಂದೆ ರಾಮನಗರದ ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ನಿಂದ ಖಡಕ್ ಸೂಚನೆಯೂ ಕೂಡ ಬಂದಿತ್ತು. ಹೈಕೋರ್ಟ್