Contact Information
The Saffron Productions
3rd Floor Kudvas Granduer
Surathkal Mangalore 575014
- September 25, 2026
Articles By This Author
ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆ: ಸ್ವಾಮೀಜಿ ಪಿತೂರಿ ಬಯಲು
- By Sauram Tv
- . March 12, 2025
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಆರೋಪದಲ್ಲಿ ನಟಿ ರನ್ಯಾ ರಾವ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ತನಿಖೆಯನ್ನು ಡಿಆರ್ಐ ಮತ್ತು ಸಿಬಿಐ ಅಧಿಕಾರಿಗಳು ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಡಿಆರ್ಐ ಅಧಿಕಾರಿಗಳಿಗೆ ಒಂದೊಂದೆ ಅಸಲಿಯತ್ತು
ಕೋಲಾರ: ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ – ಓರ್ವ ಸಾವು, 15ಕ್ಕೂ ಹೆಚ್ಚು ಗಾಯ
- By Sauram Tv
- . March 12, 2025
ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬಸ್‌ನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕು ಗುಂಟಪಲ್ಲಿ ಕ್ರಾಸ್ ಬಳಿ ತಡರಾತ್ರಿ
ಮೂಡುಬಿದಿರೆ: ಬಾಲಕಿಯ ಮೇಲೆ ನಿರಂತರ ದೌರ್ಜನ್ಯ – 57 ವರ್ಷದ ವ್ಯಕ್ತಿ ಬಂಧನ
- By Sauram Tv
- . March 12, 2025
ಮೂಡುಬಿದಿರೆ: ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಪ್ರಾಂತ್ಯ ಗ್ರಾಮದ ಲಾಡಿ ಸಮೀಪದ ಅಜಂಕಲ್ಲುವಿನ ನಿವಾಸಿ ಪ್ರಕಾಶ್ (57) ಎಂಬಾತನನ್ನು ಪೊಲೀಸರು ಬಂಧಿಸಿ ಪೋಕ್ಸೋ ಕೇಸು ದಾಖಲಿಸಲಾಗಿದೆ. ಆರೋಪಿಯು ತನ್ನ ಮನೆಯ
ಬೆಳ್ತಂಗಡಿ : ಕುದುರೆಮುಖ ವನ್ಯಜೀವಿ ವಿಭಾಗದಲ್ಲಿ ಭೀಕರ ಕಾಡ್ಗಿಚ್ಚು,ನೂರಾರು ಎಕ್ಕರೆ ಭಸ್ಮ,ಬೆಂಕಿ ನಂದಿಸಲು ಹರಸಾಹಸ.!
- By Sauram Tv
- . March 12, 2025
ಬೆಳ್ತಂಗಡಿ : ಕುದುರೆಮುಖ ಉದ್ಯಾನವನ ವನ್ಯಜೀವಿ ವಲಯರ ನೇತ್ರಾವತಿ ಪೀಕ್ ಕೆಳಭಾಗದಲ್ಲಿ ಸಾವಿರಾರು ಎಕ್ರೆ ಪ್ರದೇಶಕ್ಕೆ ಕಾಡ್ತಿಚ್ಚು ಹಬ್ಬಿದ್ದು ಕಳೆದ ಎರಡು ದಿನಗಳಿಂದ ಅರಣ್ಯ ನಿರಂತರವಾಗಿ ಬೆಂಕಿಗೆ ಆಹುತಿಯಾಗುತ್ತಿದೆ ಬೆಂಕಿ ನಂದಿಸಲು ಅಧಿಕಾರಿಗಳು ಹರಸಾಹಸಪಡುತ್ತಿರುವ
ಮಂಗಳೂರು : ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಟಿ ಕತ್ರಿನಾ ಕೈಫ್ ಭೇಟಿ,ಸರ್ಪ ಸಂಸ್ಕಾರ ಪೂಜೆಯಲ್ಲಿ ಭಾಗಿ…!
- By Sauram Tv
- . March 12, 2025
ಮಂಗಳೂರು : ನಟಿ ಕತ್ರಿನಾ ಕೈಫ್ ಮಂಗಳವಾರ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಸರ್ಪ ಸಂಸ್ಕಾರ ಪೂಜೆಯಲ್ಲಿ ನಟಿ ತನ್ನ ಕುಟುಂಬದ ಮೂವರು ಸದಸ್ಯರೊಂದಿಗೆ ಭಾಗವಹಿಸಿದ್ದರು. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ
ಮಚ್ಚು-ಲಾಂಗ್ ಹಿಡಿದರೆ ಕಠಿಣ ಕ್ರಮ -ಗ್ರಹ ಸಚಿವ ಪರಮೇಶ್ವರ್
- By Sauram Tv
- . March 11, 2025
ಬೆಂಗಳೂರು : ಇನ್ಮುಂದೆ ಮಚ್ಚು, ಲಾಂಗ್ ತೋರಿಸುವವರು, ಕಾನಾನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಜೆಡಿಎಸ್ ನಾಯಕ ಎಸ್.ಎಲ್.ಭೋಜೇಗೌಡ
ತುಮಕೂರು: ಮಹಿಳೆಯರ ಒಳ ಉಡುಪು ಕಳವು – ಇಂಜಿನಿಯರಿಂಗ್ ವಿದ್ಯಾರ್ಥಿ ಶರತ್ ಬಂಧನ
- By Sauram Tv
- . March 11, 2025
ತುಮಕೂರಿನ ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಶರತ್ ಎಂಬಾತ ಕಾಲೇಜು ಮುಗಿಯುತ್ತಿದ್ದಂತೆ ಹೊರಗಡೆ ಮಹಿಳೆಯರು ಬಿಸಿಲಿಗೆ ಒಣಗಿ ಹಾಕಿದಂತಹ ಒಳ ಉಡುಪುಗಳನ್ನು ಎಗರಿಸುತ್ತ ಸಿಕ್ಕಿಬಿದ್ದಿದ್ದಾನೆ. ಪೊಲೀಸರು ಈತನನ್ನು ಬಂಧಿಸಿದ್ದು ವಿಚಾರಣೆ ವೇಳೆ ಈತ ಅಚ್ಚರಿ
ಸುಬ್ರಹ್ಮಣ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ – ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು
- By Sauram Tv
- . March 11, 2025
ಸುಬ್ರಹ್ಮಣ್ಯ ಮಾರ್ಚ್ 11: ಸ್ಕೂಟರ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ನಡೆದಿದೆ. ಬಿಳಿನೆಲೆ ಗ್ರಾಮದ ಚೇರು
ಸರ್ಕಾರಿ ಆಸ್ಪತ್ರೆಗೆ ಔಷಧ ಪೂರೈಕೆ: ದ್ವಿತೀಯ ಪರೀಕ್ಷೆ ಬಳಿಕ ಮಾತ್ರ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
- By Sauram Tv
- . March 11, 2025
ವಿಧಾನ ಪರಿಷತ್ : ಸರ್ಕಾರಿ ಆಸ್ಪತ್ರೆಗಳಿಗೆ ಕಂಪನಿಗಳು ಪೂರೈಸುವ ಔಷಧಗಳ ಗುಣಮಟ್ಟವನ್ನು ಎರಡನೇ ಬಾರಿ ಪ್ರಯೋಗಾಲಯದಿಂದ ಪರೀಕ್ಷಿಸಿದ ನಂತರವೇ ಜಿಲ್ಲೆ, ತಾಲ್ಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪೂರೈಸಲು ತೀರ್ಮಾನಿಸಲಾಗಿದೆ. ಜೊತೆಗೆ 2-3 ವರ್ಷಕ್ಕೊಂದು ಬಾರಿ
ಮಹಿಳಾ ಅಧಿಕಾರಿ ಮೇಲೆ ಸಚಿವ ಕೆ. ವೆಂಕಟೇಶ್ ದರ್ಪ – ಆಡಿಯೋ ವೈರಲ್
- By Sauram Tv
- . March 11, 2025
ಮೈಸೂರು: ನಾವು ಹೇಳಿದ ಹಾಗೆ ಕೆಲಸ ಮಾಡುವ ಹಾಗಿದ್ದರೆ ಇಲ್ಲಿರಿ.. ಇಲ್ಲಾ ಅಂದ್ರೆ ನಡೀರಿ ಎಂದು ಮಹಿಳಾ ಅಧಿಕಾರಿ ಮೇಲೆ ಸಚಿವ ಕೆ.ವೆಂಕಟೇಶ್ ದರ್ಪ ತೋರಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ.ತಾನು ಸೂಚಿಸಿದ ವ್ಯಕ್ತಿಗೆ