Contact Information
The Saffron Productions
3rd Floor Kudvas Granduer
Surathkal Mangalore 575014
- September 25, 2026
Articles By This Author
ಬಿಜೆಪಿ ಪರ ಕೆಲಸ ಮಾಡುವ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ನಿಂದ ಔಟ್-ರಾಹುಲ್ ಗಾಂಧಿ
- By Sauram Tv
- . March 10, 2025
ಬಿಜೆಪಿ ಪರ ಕೆಲಸ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಶನಿವಾರ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಪರ ಕೆಲಸ ಮಾಡುತ್ತಿರುವ ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು
ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡಲು ಕೊಡವ ಸಮುದಾಯದ ಆಗ್ರಹ
- By Sauram Tv
- . March 10, 2025
ನಟಿ ರಶ್ಮಿಕಾ ಮಂದಣ್ಣ ವಿರುದ್ಧ ನಡೆದ ವಿವಾದ ಇದೀಗ ರಾಜಕೀಯ ಮಟ್ಟದಲ್ಲಿಯೂ ಚರ್ಚೆಯಾಗುತ್ತಿದ್ದು, ಕೊಡವ ಸಮುದಾಯದ ಮುಖಂಡರು ನಟಿಗೆ ಭದ್ರತೆ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೊಡವ ನ್ಯಾಷನಲ್ ಸಂಘಟನೆಯ ಅಧ್ಯಕ್ಷ ನಂದಿನೆರವಂಡ
ಪುಣ್ಯ ಕ್ಷೇತ್ರಗಳಲ್ಲಿ ಸೋಪು, ಶಾಂಪು ಮಾರಾಟ ಮತ್ತು ಬಳಕೆ ನಿಷೇಧ
- By Sauram Tv
- . March 10, 2025
ದೇವಸ್ಥಾನ, ಮಠ ಮಂದಿರಗಳ ಸಮೀಪದ ನದಿಗಳಲ್ಲಿ ಭಕ್ತರು ಶಾಂಪು, ಸೋಪು ಬಳಸಿ ಸ್ನಾನ ಮಾಡುವುದು ಹಾಗೂ ಬೇಡದ ವಸ್ತುಗಳನ್ನು ಎಸೆಯುವುದರಿಂದ ಉಂಟಾಗುತ್ತಿರುವ ಮಾಲಿನ್ಯ ಹಾಗೂ ಇದರಿಂದ ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ತಡೆಯುವ ನಿಟ್ಟಿನಲ್ಲಿ ಕರ್ನಾಟಕ
ಮೂರನೇ ಮಗುವಿಗೆ ಜನ್ಮ ನೀಡಿದರೆ ₹50,000 ಬಹುಮಾನ ಘೋಷಣೆ
- By Sauram Tv
- . March 10, 2025
ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಎಷ್ಟೇ ಸೌಲಭ್ಯವನ್ನು ನೀಡಿದರೂ ತಮಗೆ ಒಂದೇ ಮಗು ಸಾಕು ಎನ್ನುವ ಕುಟುಂಬ ಇದೆ. ಅಬ್ಬಾಬ್ಬ ಎಂದರೆ ಎರಡು ಮಕ್ಕಳು. ಆದರೆ ಈ ಪ್ರದೇಶದಲ್ಲಿ ನೀವು ಮೂರನೇ ಮಗುವಿಗೆ ಜನ್ಮ
ದೈವ ಪವಾಡ:ನೇಮೋತ್ಸವ ಕೊಡಿ ಇಳಿಯುವ ಮೊದಲು ಮನೆಸೇರಿದ ದಿಗಂತ್
- By Sauram Tv
- . March 10, 2025
ಬಂಟ್ವಾಳ : ಇಡೀ ರಾಜ್ಯದಲ್ಲಿ ಭಾರೀ ಸುದ್ದಿ ಮಾಡಿದ್ದ ವಿಧ್ಯಾರ್ಥಿ ದಿಗಂತ್ ಪತ್ತೆಗಾಗಿ ಜಿಲ್ಲೆಯ ಇಡೀ ಪೊಲೀಸ್ ಇಲಾಖೆ ನಿದ್ರೆ ಬಿಟ್ಟು ಕೆಲಸ ಮಾಡಿದೆ. ಈ ನಡುವೆ ತಮ್ಮನಿಗಾಗಿ ಅಣ್ಣ ದೈವದಲ್ಲಿ ಮಾಡಿದ ಸಂಕಲ್ಪಕ್ಕೆ
ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ವಿರೋಧಿಸುವುದಿಲ್ಲ-ಶ್ರೀರಾಮುಲು ಸ್ಪಷ್ಟನೆ
- By Sauram Tv
- . March 10, 2025
ಬಳ್ಳಾರಿ : ನನಗೆ ಎಲ್ಲ ಧರ್ಮಿಯರೂ ಒಂದೇ. ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿರುವುದನ್ನು ನಾನು ವಿರೋಧಿಸುವುದಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಬಿ.ಶ್ರೀರಾಮುಲು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ
ಇನ್ನೂ ಪತ್ತೆಯಾಗದ ನಿತೇಶ್ ಬೆಲ್ಚಡ-ಮಂಗಳೂರು ವಿದ್ಯಾರ್ಥಿ ನಾಪತ್ತೆ
- By Sauram Tv
- . March 10, 2025
ಮಂಗಳೂರು : ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಲ್ಲಿಯೂ ಹೆಚ್ಚಿನವರು ಕಾಲೇಜು ವಿದ್ಯಾರ್ಥಿಗಳೇ ಆಗುತ್ತಿದ್ದು, ಪೋಷಕರಲ್ಲಿ, ಸಮಾಜದಲ್ಲಿ ಈ ಕುರಿತು ಆತಂಕ ಹೆಚ್ಚುತ್ತಿದೆ. ಮಕ್ಕಳನ್ನು ಯಾವ ರೀತಿ ನೋಡಿಕೊಳ್ಳುವುದು ಎನ್ನುವುದೇ ಆತಂಕ
ಕುಂಭಮೇಳದಲ್ಲಿ 30 ಕೋಟಿ ಆದಾಯ ಗಳಿಸಿದ್ದ ನಾವಿಕನಿಗೆ ತೆರಿಗೆ ಸಂಕಷ್ಟ
- By Sauram Tv
- . March 10, 2025
ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ 30 ಕೋಟಿ ರೂ. ಗಳಿಸಿದ ನಾವಿಕ ಪಿಂಟು ಮಲ್ಲಾಹ್‌ಗೆ ಈಗ 12.80 ಕೋಟಿ ರೂ. ತೆರಿಗೆ ಕಟ್ಟುವ ಸಂಕಷ್ಟ ಎದುರಾಗಿದೆ. ಈತನ ಯಶಸ್ಸಿನ ಕಥೆಯನ್ನು ಯೋಗಿ ಆದಿತ್ಯನಾಥ್ ವಿಧಾನಸಭೆಯಲ್ಲಿ ಹೇಳಿದ್ದರು.ನವದೆಹಲಿ :
ಯತ್ನಾಳ್ ‘ಪೇಯ್ಡ್ ಸ್ವಾಮಿ’ ಹೇಳಿಕೆಗೆ ರೇಣುಕಾಚಾರ್ಯ ತೀವ್ರ ಆಕ್ರೋಶ
- By Sauram Tv
- . March 10, 2025
ಚಿಕ್ಕಮಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಪ್ರತಿಷ್ಠೆಗೆ ಮಸಿ ಬಳಿಯಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ “ಪಿತೂರಿ” ನಡೆಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ರೇಣುಕಾಚಾರ್ಯಆರೋಪಿಸಿದ್ದಾರೆ. ಶನಿವಾರ
ಗಂಗಾವತಿ :ಪ್ರವಾಸಿಗರ ಮೇಲೆ ಅತ್ಯಾಚಾರ – ಇಬ್ಬರ ಬಂಧನ, ಒಬ್ಬನಿಗಾಗಿ ಶೋಧ
- By Sauram Tv
- . March 10, 2025
ಬೆಂಗಳೂರು: “ಕೊಪ್ಪಳದಲ್ಲಿ ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ನಡೆದಿದೆ. ಪೊಲೀಸರು ಆರೋಪಿಗಳನ್ನು ಮಾರ್ಚ್ 8ರಂದು ಬಂಧಿಸಿದ್ದಾರೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದರು. ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು,