Contact Information
The Saffron Productions
3rd Floor Kudvas Granduer
Surathkal Mangalore 575014
- September 24, 2026
Articles By This Author
ಮದುವೆಯಾದ ಮೂರು ದಿನದಲ್ಲೇ ಯುವ ವರನ ಅಕಾಲಿಕ ನಿಧನ
- By Sauram Tv
- . March 5, 2025
ಮಂಡ್ಯ: ಮೂರು ದಿನದ ಹಿಂದೆ ಹಸೆಮಣೆ ಏರಿದ್ದ ಯುವಕ ಹೃದಯಾಘಾತದಿಂದ ನಿಧನರಾದ ಘಟನೆ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಶಶಾಂಕ್(28), ಮೃತ ವರ. ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಪುತ್ರನಾಗಿದ್ದ ಶಶಾಂಕ್, ಕಳೆದ ಭಾನುವಾರ ಹಸೆಮಣೆ ಏರಿದ್ದ.
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನ
- By Sauram Tv
- . March 5, 2025
ಬೆಂಗಳೂರು:ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಫ್ಲಾಟ್ ಮೇಲೂ ಡಿಆರ್‌ಐ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಟಿ ಕೋಟಿ ಮೌಲ್ಯದ ಚಿನ್ನವನ್ನು ವಶಪಡೆಸಿಕೊಂಡಿದ್ದಾರೆ. ಲ್ಯಾವೆಲ್ಲಿ ರಸ್ತೆಯಲ್ಲಿನ ರನ್ಯಾ ರಾವ್ ಅವರ ಮನೆಯಲ್ಲಿದ್ದ
ಗರುಡ ಗ್ಯಾಂಗ್ ಸದಸ್ಯನ ಸಿನಿಮೀಯ ಶೈಲಿಯ ಬಂಧನ
- By Sauram Tv
- . March 5, 2025
ಉಡುಪಿ: ಪರಾರಿಯಾಗಲು ಯತ್ನಿಸಿದ ಗರುಡ ಗ್ಯಾಂಗ್‌ನ ಸದಸ್ಯನನ್ನು ಸಿನಿಮೀಯ ಶೈಲಿಯಲ್ಲಿ ಮಣಿಪಾಲ್ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಗರುಡ ಗ್ಯಾಂಗ್‍ನ ಕುಖ್ಯಾತ ಸದಸ್ಯ ಇಸಾಕ್ ಎಂದು ಗುರುತಿಸಲಾಗಿದೆ. ಆತ ಪೊಲೀಸರನ್ನು ನೋಡಿ ಕಾರಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.
“ಪ್ರತೀಕಾರದ ರಾಜಕೀಯ ನಿಲ್ಲಿಸಿ, ಎಂ.ಕೆ. ಫೈಜಿ ಬಿಡುಗಡೆಗೊಳಿಸಿ” – ದಾವಣಗೆರೆಯಲ್ಲಿ ಎಸ್‌ಡಿಪಿಐ ಪ್ರತಿಭಟನೆ
- By Sauram Tv
- . March 5, 2025
ದಾವಣಗೆರೆ: ಎಸ್ ಡಿ ಪಿ ಐ ರಾಷ್ಟ್ರಾಧ್ಯಕ್ಷ ಎಂ. ಕೆ. ಫೈಝಿ ಅವರನ್ನು ಜಾರಿ ನಿರ್ದೇಶನಾಲಯ ಬಂಧನ ಅಕ್ರಮವಾಗಿದ್ದು, ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಎಸ್ ಡಿ ಪಿ ಐ ದಾವಣಗೆರೆ ಜಿಲ್ಲಾ ಘಟಕದ
ನಟ್ಟು-ಬೋಲ್ಟ್ ವಿವಾದ: ನನ್ನ ಹಳ್ಳಿ ಭಾಷೆಯ ಮಾತು, ನಾನು ಬಣ್ಣ ಕಟ್ಟಿ ಮಾತನಾಡುವುದಿಲ್ಲ – ಡಿಕೆಶಿ ಪ್ರತಿಕ್ರಿಯೆ
- By Sauram Tv
- . March 5, 2025
ಬೆಂಗಳೂರು: ನಟ್ಟು-ಬೋಲ್ಟು ವಿಚಾರವಾಗಿ ವಿಪಕ್ಷಗಳು ಹಾಗೂ ಕೆಲ ಚಿತ್ರರಂಗದ ಪ್ರಮುಖರು ಟೀಕೆ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಬಣ್ಣ ಕಟ್ಟಿ ಮಾತನಾಡಲು
ದಂಪತಿ ನಾಪತ್ತೆ ಪ್ರಕರಣ ಸುಖಾಂತ್ಯ: ಆರೋಪಿಗಳ ಬಂಧನ.
- By Sauram Tv
- . March 4, 2025
ಚಾಮರಾಜನಗರ: ಜಿಲ್ಲೆಯ ಬಂಡೀಪುರದಲ್ಲಿ ನಡೆದಿದ್ದ ಅಪಹರಣ ಪ್ರಕರಣವನ್ನು 24ಗಂಟೆಯೊಳಗೆ ಭೇದಿಸಿರುವ ಪೊಲೀಸರು ವಿಜಯಪುರದ ತೋಟದ ಮನೆಯೊಂದರಲ್ಲಿ ದಂಪತಿ ಮತ್ತು ಮಗುವನ್ನು ರಕ್ಷಣೆ ಮಾಡುವ ಮೂಲಕ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು
ಬೆಂಗಳೂರು ಹೊರವಲಯದಲ್ಲಿ 1000 ಸ್ವತಂತ್ರ ಡೂಪ್ಲೆಕ್ಸ್ ಮನೆಗಳ ನಿರ್ಮಾಣಕ್ಕೆ ಕೆಎಚ್‌ಬಿ ಯೋಜನೆ
- By Sauram Tv
- . March 4, 2025
ಬೆಂಗಳೂರು : ನಗರ ಹಾಗೂ ಹೊರ ವಲಯಗಳಲ್ಲಿ ಅಭಿವೃದ್ಧಿಪಡಿಸಿರುವ ನಿವೇಶನಗಳಿಗೆ, ಉದ್ದೇಶಿತ ಫ್ಲ್ಯಾಟ್‌ಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗೃಹ ಮಂಡಳಿಯು ಒಂದು ಸಾವಿರ ಸ್ವತಂತ್ರ ಡೂಪ್ಲೆಕ್ಸ್ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು
ಪುತ್ತೂರಿನ ವಿಟ್ಲದಲ್ಲಿ ಭಾರೀ ಸ್ಫೋಟ: 12 ಮನೆಗಳಿಗೆ ಹಾನಿ, 5 ಗ್ರಾಮಗಳಲ್ಲಿ ಭೂಕಂಪನ ಅನುಭವ
- By Sauram Tv
- . March 4, 2025
ಪುತ್ತೂರಿನ ವಿಟ್ಲದಲ್ಲಿ ಭಾರೀ ಸ್ಫೋಟ ಸಂಭವಿಸಿ 12 ಮನೆಗಳಿಗೆ ಹಾನಿಯಾಗಿದೆ. 5 ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದೆ. ಸ್ಫೋಟದ ಮೂಲ ಕಲ್ಲಿನ ಕೋರೆಯಲ್ಲಿ 100 ಜಿಲೆಟಿನ್ ಕಡ್ಡಿಗಳ ಸಂಗ್ರಹ ಎಂದು ತಿಳಿದುಬಂದಿದೆ. ಪುತ್ತೂರು: ಪುತ್ತೂರಿನ ವಿಟ್ಲದಲ್ಲಿ
ಸದನದಲ್ಲಿ ಎಣ್ಣೆ ಸದ್ದು! ಅಕ್ರಮ ಮದ್ಯ ಮಾರಾಟದ ಕುರಿತು ಕೈ ಶಾಸಕರ ವಾಗ್ದಾಳಿ
- By Sauram Tv
- . March 4, 2025
ವಿಧಾನಸಭೆ: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದೆ ಎನ್ನುವ ಆರೋಪಗಳು ಕೇಳಿಬಂದಿದ್ದು, ಈ ವಿಚಾರ ಇಂದು ಸದನದಲ್ಲಿ ಪ್ರತಿಧ್ವನಿಸಿತು. ಕಾಂಗ್ರೆಸ್ ಶಾಸಕ ಮಹಾಂತೇಶ್ ಕೌಜಲಗಿ ಅವರು ಅನಧೀಕೃತ ಮದ್ಯ ಮಾರಾಟವಾಗುತ್ತಿದೆ ಎಂದು ಪ್ರಸ್ತಾಪ ಮಾಡಿದರು.
ಬಿಐಎಮ್ಎಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮೃತದೇಹಗಳ ಕೊರತೆ – ಶಿಕ್ಷಣಕ್ಕೆ ತೊಡಕು
- By Sauram Tv
- . March 4, 2025
ಬಳ್ಳಾರಿ : ಇಲ್ಲಿನ ಬಿಐಎಮ್ಎಸ್ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಂಗರಚನಾಶಾಸ್ತ್ರ ಬೋಧಿಸಲು ಮೃತದೇಹಗಳ ಕೊರತೆ ಕಾಡುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಮೃತದೇಹಗಳು ಸಿಗದೇ ಇರುವುದು ತೊಂದರೆಯಾಗಿದೆ.”ಭಾರತೀಯ ವೈದ್ಯಕೀಯ ಮಂಡಳಿಯ ನಿಯಮಗಳ ಪ್ರಕಾರ, ಎಂಬಿಬಿಎಸ್‌ನ 10 ವಿದ್ಯಾರ್ಥಿಗಳಿಗೆ