Contact Information
The Saffron Productions
3rd Floor Kudvas Granduer
Surathkal Mangalore 575014
- September 24, 2026
Articles By This Author
ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯಲು ಉಲಮಾ ಮತ್ತು ಖಾಝಿಗಳ ಒತ್ತಾಯ
- By Sauram Tv
- . March 3, 2025
ಮಂಗಳೂರು: ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ತೀವ್ರವಾಗಿ ವಿರೋಧಿಸಿ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ನೇತೃತ್ವದಲ್ಲಿ ಖಾಝಿಗಳು ಮತ್ತು ಉಲಮಾಗಳು ಮಸೂದೆ ಹಿಂಪಡೆಯಲು ಆಗ್ರಹಿಸಿದ್ದಾರೆ. ಖಾಝಿಗಳಾದ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು
ಹುಲಿಯ ವಿರುದ್ಧ ಹೋರಾಡಿ ಮಾಲೀಕನನ್ನು ರಕ್ಷಿಸಿದ ವೀರ ನಾಯಿ ಮೃತ್ಯು
- By Sauram Tv
- . March 3, 2025
ಮಾಲೀಕನನ್ನು ರಕ್ಷಿಸಲು ಹುಲಿಯ ಜತೆ ಹೋರಾಡಿದ್ದ ಸಾಕು ನಾಯಿಯೊಂದು ಕೊನೆಯುಸಿರೆಳೆದಿದೆ. ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಫೆಬ್ರವರಿ 26ರಂದು ಬಾಂಧವಗಢ ಹುಲಿ ಅಭಯಾರಣ್ಯದ ಬಳಿ ಘಟನೆ ನಡೆದಿತ್ತು. ತನ್ನ ಮಾಲೀಕನನ್ನು ರಕ್ಷಿಸಲು ಹುಲಿಯ ವಿರುದ್ಧ ಹೋರಾಡಿ
ಕೇರಳ 10ನೇ ತರಗತಿ ವಿದ್ಯಾರ್ಥಿ ಕೊಲೆ ಪ್ರಕರಣ; ಸಹಪಾಠಿಗಳಿಂದ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ನಡೆದಿತ್ತು ಸಂಚು.
- By Sauram Tv
- . March 3, 2025
ಕೋಯಿಕ್ಕೋಡ್: ಇಲ್ಲಿನ ತಾಮರಸ್ಸೆರಿಯಲ್ಲಿ ವಿದ್ಯಾರ್ಥಿಗಳ ನಡುವೆ ನಡೆದ ಹೊಡೆದಾಟ ಹಾಗೂ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಗಲಾಟೆಯಲ್ಲಿ ಮೃತಪಟ್ಟ 10ನೇ ತರಗತಿ ಬಾಲಕನ ಮೇಲಿನ ಹಲ್ಲೆಗೆ ವ್ಯವಸ್ಥಿತವಾದ ಸಂಚು ನಡೆದಿತ್ತು ಎಂಬುದು ಪೊಲೀಸರು ತಿಳಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಆರೋಪ: ಶಾಸಕ ವೇದವ್ಯಾಸ ಕಾಮತ್ ಸಹಿತ 12 ಮಂದಿ ವಿರುದ್ಧ ಎಫ್.ಐ.ಆರ್. ದಾಖಲು.
- By Sauram Tv
- . March 3, 2025
ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ನಡೆದಿರುವ ಹಲ್ಲೆ ಆರೋಪಕ್ಕೆ ಸಂಬಂಧಿಸಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ಅವರ ಬೆಂಬಲಿಗರೆನ್ನಲಾದ 11 ಮಂದಿ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.
ಪೇಟಿಎಂ ವಿರುದ್ಧ ಫೆಮಾ ಉಲ್ಲಂಘನೆ ಆರೋಪ: ಜಾರಿ ನಿರ್ದೇಶನಾಲಯದ ನೋಟಿಸ್
- By Sauram Tv
- . March 3, 2025
ನವದೆಹಲಿ: ಕೆಲವು ಹೂಡಿಕೆ ವಹಿವಾಟುಗಳಿಗೆ ಸಂಬಂಧಿಸಿದಂತೆ ವಿದೇಶಿ ವಿನಿಮಯ ನಿಯಮ (ಫೆಮಾ) ಉಲ್ಲಂಘನೆ ಆರೋಪದ ಮೇಲೆ ಪೇಟಿಎಂ ಮತ್ತು ಅದರ ಎರಡು ಅಂಗ ಸಂಸ್ಥೆಗಳಾದ ಲಿಟಲ್ ಇಂಟರ್ನೆಟ್ ಮತ್ತು ನಿಯರ್‌ಬೈ ಮಾಲೀಕತ್ವದ ಒನ್97 ಕಮ್ಯುನಿಕೇಷನ್ಸ್‌ಗೆ
ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಹತ್ಯೆ: ಶವ ಸೂಟ್‌ಕೇಸ್‌ನಲ್ಲಿ ಪತ್ತೆ, ಓರ್ವ ಶಂಕಿತನ ಬಂಧನ
- By Sauram Tv
- . March 3, 2025
ಚಂಡೀಗಢ: ʻಭಾರತ್ ಜೋಡೋʼ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನ ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸ್ ಮೂಲಗಳು ತಿಳಿಸಿವೆ. ಶಂಕಿತ ಆರೋಪಿಯಿಂದ ಹಿಮಾನಿ ನರ್ವಾಲ್‌ನ
ಮೆಸ್ಕಾಂ: ದೂರು ನಿವಾರಣೆಯಲ್ಲಿ ಯಶಸ್ಸು!
- By Sauram Tv
- . March 3, 2025
ಮ೦ಗಳೂರು : ಗ್ರಾಹಕಸ್ನೇಹಿ, ಗುಣಮಟ್ಟದ ಸೇವಾ ಪರ೦ಪರೆಯನ್ನು ಸದಾ ಕಾಯ್ದುಕೊ೦ಡು ಬ೦ದಿರುವ ಮ೦ಗಳೂರು ವಿದ್ಯುಚ್ಛಕ್ತಿ ಸರಬರಾಜು ಕ೦ಪೆನಿ (ಮೆಸ್ಕಾ೦) ಗ್ರಾಹಕರೊ೦ದಿಗೆ ನೇರ ಸ೦ವಾದ ನಡೆಸಿ ವಿದ್ಯುತ್ ಸೇವೆಗೆ ಸ೦ಬ೦ಧಿಸಿ ಅವರ ಸಮಸ್ಯೆ, ದೂರುಗಳಿಗೆ ತ್ವರಿತ
ಸಿನಿಮಾ ರಂಗದವರ ನಟ್ಟು-ಬೋಲ್ಟ್ ಟೈಟ್ ಮಾಡುವೆ – ಡಿ. ಕೆ. ಶಿವಕುಮಾರ್
- By Sauram Tv
- . March 3, 2025
ಸಿನಿಮಾ ರಂಗದವರ ಬಗ್ಗೆ ನನಗೆ ಬಹಳ ಸಿಟ್ಟಿದೆ. ಕೆಲಸ ಇದ್ದಾಗ ನಮ್ಮ ಬಳಿ ಬರುತ್ತಾರೆ. ನಂತರ ಬಳಸಿ ಬಿಸಾಡುತ್ತಾರೆ. ಇಂಥವರ ನಟ್ಟು ಬೋಲ್ಟು ಟೈಟ್ ಮಾಡೋದು ನನಗೆ ಗೊತ್ತು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಐಪಿಎಸ್ ಡಿ.ರೂಪಾ ವಿರುದ್ಧ ಡಿಐಜಿಪಿ ವರ್ತಿಕಾ ಕಟಿಯಾರ್ ದೂರು – ಅನಧಿಕೃತ ಪ್ರವೇಶ ಮತ್ತು ದಾಖಲೆಗಳ ಲೋಪದೋಷ?
- By Sauram Tv
- . March 3, 2025
ರಾಜ್ಯ ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ ವಿಭಾಗದ (ISD) ಐಜಿಪಿ ಡಿ.ರೂಪಾ ವಿರುದ್ಧ ಡಿಐಜಿಪಿ ವರ್ತಿಕಾ ಕಟಿಯಾರ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಿರುವ ವಿಷಯ ಬೆಳಕಿಗೆ ಬಂದಿದೆ. ಅನಧಿಕೃತ ಪ್ರವೇಶ ಮತ್ತು
ರಿಯಲ್ ಎಸ್ಟೇಟ್ ಉದ್ಯಮಿ ಅಪಹರಣ: ಸತೀಶ್ ಜಾರಕಿಹೊಳಿ ಆಪ್ತೆಯ ಬಂಧನ- 24 ಗಂಟೆಯಲ್ಲಿ ಪ್ರಕರಣ ಭೇದಿಸಿದ ಪೊಲೀಸರು
- By Sauram Tv
- . March 3, 2025
ಬೆಳಗಾವಿ: ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿಸಿ ಐದು ಕೋಟಿಗೆ ಡಿಮ್ಯಾಂಡ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆ, ರಾಮಗನಟ್ಟಿ ಗೋಕಾಕ್ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ರಾಮಗನಟ್ಟಿಯನ್ನು ಘಟಪ್ರಭಾ ಠಾಣೆ