Contact Information
The Saffron Productions
3rd Floor Kudvas Granduer
Surathkal Mangalore 575014
- September 24, 2026
Articles By This Author
72 ಸಾವಿರ ರೂ.ಗಳೊಂದಿಗೆ ಅಂಚೆ ಪಾಲಕ ನಾಪತ್ತೆ – ಬಂಟ್ವಾಳದಲ್ಲಿ ಸಂಚಲನ
- By Sauram Tv
- . February 24, 2025
ಬಂಟ್ವಾಳ : ಸಹಾಯಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿ ಅಂಚೆ ಚೀಟಿಯಲ್ಲಿದ್ದ 72 ಸಾವಿರ ರೂ.ಗಳೊಂದಿಗೆ ನಾಪತ್ತೆಯಾದ ಘಟನೆ ಸಜಿಪಪಡು ಗ್ರಾಮದಲ್ಲಿ ನಡೆದಿದೆ. ಸಜಿಪಪಡು ಗ್ರಾಮದಲ್ಲಿ ಸಹಾಯಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದ
ಬೆಳಗಾವಿ ಬಸ್ ನಿರ್ವಾಹಕ ಹಲ್ಲೆ – ಪೋಕ್ಸೋ ಪ್ರಕರಣ ಅಸಲಿ ಸತ್ಯ ಏನು?
- By Sauram Tv
- . February 24, 2025
ಕನಕಪುರ : ಬೆಳಗಾವಿಯಲ್ಲಿ ಕನ್ನಡ ಮಾತಾಡಿ ಎಂದ ಕಾರಣಕ್ಕೆ ಬಸ್ ನಿರ್ವಾಹಕ ಮಹದೇವ್ ಹುಕ್ಕೇರಿ ಯವರ ಮೇಲೆ ಹಲ್ಲೆ ಮಾಡಿದ್ದಲ್ಲದೆ ಮದ್ಯರಾತ್ರಿಯಲ್ಲಿ ಪಟ್ಟಭದ್ರ ಹಿತಾಸಕ್ತಿಗೆ ಮಣಿದು ಸುಳ್ಳು ಪೋಕ್ಸೋ ಪ್ರಕರಣ ದಾಖಲಿಸಿರುವುದು ಕನ್ನಡಿಗರಿಗೆ ಎಸಗಿದ
ಸೀಸರಿಯನ್ ಬಳಿಕ ಹೊಟ್ಟೆಯಲ್ಲಿ ಸರ್ಜಿಕಲ್ ಬಟ್ಟೆ-ವೈದ್ಯರಿಂದ ಅನಾಹುತ
- By Sauram Tv
- . February 24, 2025
ಮಂಗಳೂರು: ಹೆರಿಗೆ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡುವಂತಾಗಿತ್ತು. ಕೊನೆಗೂ ಬಾಣಂತಿಯ ಅಸ್ವಸ್ಥತೆಗೆ ನಿಜ
“ನಾನು, ಟ್ರಂಪ್, ಮೋದಿ ಒಂದಾದ್ರೆ ಬೆದರಿಕೆ ಹೇಗೆ ?” – ಮೆಲೋನಿ ಪ್ರಶ್ನೆ
- By Sauram Tv
- . February 24, 2025
ವಾಷಿಂಗ್ಟನ್: ನಾನು, ಟ್ರಂಪ್ (Donald Trump), ಮೋದಿ (Narendra Modi) ಒಂದಾದ್ರೆ ಪ್ರಜಾಸತ್ತೆಗೆ ಬೆದರಿಕೆ ಹೇಗಾಗುತ್ತೆ? ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರು ಎಡಪಂಥೀಯ ನಾಯಕರ ವಿರುದ್ಧ ಚಾಟಿ ಬೀಸಿದ್ದಾರೆ.ವಾಷಿಂಗ್ಟನ್‌ನಲ್ಲಿ
ದಲಿತ ಸಿಎಂ ಆಗಲೇಬೇಕು – ಜ್ಞಾನಪ್ರಕಾಶ ಸ್ವಾಮೀಜಿ ಆಗ್ರಹ.
- By Sauram Tv
- . February 24, 2025
ಬೆಂಗಳೂರು: ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಚರ್ಚೆ ಬೆನ್ನಲ್ಲೇ, ಉರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿಯವರು ದಲಿತ ಸಿಎಂ ಆಗಲೇಬೇಕು ಎಂದು ಆಗ್ರಹಿಸಿದ್ದಾರೆ.ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ಯಾದಗಿರಿಯ ಶಾಲೆಯಲ್ಲಿ ದಲಿತ ಮಕ್ಕಳ ತಟ್ಟೆ ತೊಳೆಯಲು ನಿರಾಕರಣೆ – ಬಿಸಿಯೂಟ ಸ್ಥಗಿತ
- By Sauram Tv
- . February 24, 2025
ಯಾದಗಿರಿ : ಸರ್ಕಾರಿ ಶಾಲೆಯ ದಲಿತ ಮಕ್ಕಳು ಬಿಸಿಯೂಟ ಮಾಡಿದ್ದ ತಟ್ಟೆ ತೊಳೆಯಲು ಅಡುಗೆ ಸಹಾಯಕ ಸಿಬ್ಬಂದಿ ನಿರಾಕರಿಸಿದ ಕಾರಣ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಂಡ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಸಮೀಪದ
ಉದಿತ್ಗೆ ಕಾನೂನು ಸಂಕಷ್ಟ; ಗಾಯಕನ ವಿರುದ್ಧ ಕೇಸ್ ಹಾಕಿದ ಮೊದಲ ಪತ್ನಿ.
- By Sauram Tv
- . February 24, 2025
ಉದಿತ್ ನಾರಾಯಣ್ ಅವರು ಕಿಸ್ ಮೂಲಕ ಸುದ್ದಿ ಆಗಿದ್ದಾರೆ. ಅವರು ಕಾನ್ಸರ್ಟ್ ವೇಳೆ ಅಭಿಮಾನಿಗಳ ತುಟಿಗೆ ಮುತ್ತಿಡುವ ಮೂಲಕ ಎಲ್ಲರ ಅಚ್ಚರಿಗೆ ಕಾರಣರಾಗಿದ್ದಾರೆ. ಈ ಬಗ್ಗೆ ಟೀಕೆಗಳು ಎದುರಾಗುತ್ತಿರುವಾಗಲೇ ಅವರ ವಿರುದ್ಧ ಕೇಸ್ ಒಂದು
ಹೊಸಕೋಟೆಯಲ್ಲಿ ಕೇವಲ ₹500ಗೆ ವಿವಾದ: ಯುವಕನ ಹತ್ಯೆ
- By Sauram Tv
- . February 24, 2025
ಹೊಸಕೋಟೆ: ಕೇವಲ 500 ರೂಪಾಯಿಗೆ ಚಾಕುವಿನಿಂದನ ಇರಿದು ಕೊಲೆ ಮಾಡಿರುವ ಘಟನೆ ಹೊಸಕೋಟೆಯಲ್ಲಿ ನಡೆದಿದ್ದು. ಮೃತ ದುರ್ದೈವಿಯನ್ನು 23 ವರ್ಷದ ಮೋಹಿನ್ ಎಂದು ಗುರುತಿಸಲಾಗಿದೆ. ಹೌದು.. ಕೇವಲ 500 ರೂಪಾಯಿಗೆ ಕೊಲೆ ನಡೆದಿದೆ ಎಂದರೆ
ದೆಹಲಿಗೆ ಡಿಕೆಶಿ ಭೇಟಿ: ರಾಜಕೀಯ, ಯೋಜನೆಗಳ ಕುರಿತು ಮಹತ್ವದ ಚರ್ಚೆ
- By Sauram Tv
- . February 24, 2025
ಬೆಂಗಳೂರು : ರಾಜ್ಯದಲ್ಲಿ ಬಣ ರಾಜಕೀಯ ತೀವ್ರ ಸ್ವರೂಪ ಪಡೆದಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 100 ಕಾಂಗ್ರೆಸ್ ಕಚೇರಿಗಳ ನಿರ್ಮಾಣ ಕಾರ್ಯದ ಶಂಕುಸ್ಥಾಪನೆಗೆ ಪಕ್ಷದ ವರಿಷ್ಠರನ್ನು ಆಹ್ವಾನಿಸಲು ಮಂಗಳವಾರ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ.
ಮಹಾಕುಂಭಮೇಳದಲ್ಲಿ ಪತ್ನಿಯ ಹತ್ಯೆಗೆ – ಪತಿಯ ಕಠೋರ ಪ್ಲಾನ್
- By Sauram Tv
- . February 24, 2025
ನವದೆಹಲಿ : ಮಹಾಕುಂಭಮೇಳಕ್ಕೆ ಹೆಂಡತಿಯನ್ನು ಕರೆದೊಯ್ದು, ಮಹಾಕುಂಭಮೇಳವೆಲ್ಲಾ ತಿರುಗಾಡಿ ಪೋಟೋ ವಿಡಿಯೋ ತೆಗೆದು ಕೊನೆಗೆ ಹೆಂಡತಿಯನ್ನು ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ.ಮೃತ ಮಹಿಳೆಯನ್ನು ಮೀನಾಕ್ಷಿ ಎಂದು ಗುರುತಿಸಲಾಗಿದೆ. ತ್ರಿಲೋಕಪುರಿ ನಿವಾಸಿಯಾದೆ ಈಕೆ