Contact Information
The Saffron Productions
3rd Floor Kudvas Granduer
Surathkal Mangalore 575014
- September 24, 2026
Articles By This Author
8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ: ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ
- By Sauram Tv
- . February 24, 2025
ಬೆಳಗಾವಿ: ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ
ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
- By Sauram Tv
- . February 24, 2025
ಬೆಂಗಳೂರು: ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಫೆ.24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಹಾಗೂ
ಶೇ.10 ಕಡಿಮೆ ಖಾದ್ಯ ತೈಲ ಸೇವಿಸಿ, ಬೊಜ್ಜು ಇಳಿಸಿ – ಪ್ರಧಾನಿ ಮೋದಿ ಸಲಹೆ
- By Sauram Tv
- . February 24, 2025
ತಮ್ಮ ಮಾಸಿಕ ‘ಮನ್ ಕೀ ಬಾತ್’ನಲ್ಲಿ ಮಾತನಾಡಿದ ಅವರು, ‘ಇತ್ತೀಚಿನ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೊಜ್ಜಿನ ಬಗ್ಗೆ ಮಾತನಾಡಿದ್ದೆ. ಅದು ಹೊಸ ಚರ್ಚೆ ಹುಟ್ಟುಹಾಕಿದೆ. ನಮ್ಮ ದೇಶವನ್ನು ಆರೋಗ್ಯದಾಯಕ ದೇಶ ಮಾಡಲು ಬೊಜ್ಜಿನ ಸಮಸ್ಯೆ ನಿವಾರಿಸಲೇಬೇಕು.
ಎಲಾನ್ ಮಸ್ಕ್‌ಗೆ ಗೆಳತಿ ಪಿತೃತ್ವ ಪರೀಕ್ಷೆಗೆ ದಾವೆ – ಸರ್ಕಾರಿ ನೌಕರರಿಗೆ ವಾರವಾರ ಕೆಲಸದ ವರದಿ ಆಜ್ಞೆ
- By Sauram Tv
- . February 24, 2025
ವಾಷಿಂಗ್ಟನ್: ಕೆಲ ದಿನಗಳ ಹಿಂದೆ, ಜಗತ್ತಿನ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಹಾಗೂ ತಮಗೆ ಜನಿಸಿದ ಮಗುವಿಗೆ 5 ತಿಂಗಳು ತುಂಬಿದೆ ಎಂದು ಘೋಷಿಸಿದ್ದ ಅವರ ಗೆಳತಿ ಆಶ್ಲೇ ಕ್ಲೇರ್, ಇದೀಗ ಮಸ್ಕ್
ಲೋಕಾಯುಕ್ತ ಎಂದು ನಂಬಿಸಿ ವಂಚನೆ – ನಕಲಿ ಅಧಿಕಾರಿ ಅರೆಸ್ಟ್
- By Sauram Tv
- . February 24, 2025
ಬೆಂಗಳೂರು: ಲೋಕಾಯುಕ್ತ ಡಿವೈಎಸ್‌ಪಿ ಎಂದು ನಂಬಿಸಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತನನ್ನು ಮುರುಗಪ್ಪ ನಿಂಗಪ್ಪ ಕುಮಾರ್ ಎಂದು ಗುರುತಿಸಲಾಗಿದೆ. ಬೆಳಗಾವಿ ಮೂಲದ 56 ವರ್ಷದ
ದೆಹಲಿ ವಿಧಾನಸಭೆ: ವಿರೋಧ ಪಕ್ಷದ ನಾಯಕಿಯಾಗಿ ಮಾಜಿ ಸಿಎಂ ಆತಿಶಿ ಆಯ್ಕೆ
- By Sauram Tv
- . February 24, 2025
ನವದೆಹಲಿ: ದೆಹಲಿ ವಿಧಾನಸಭೆಗೆ ಮಾಜಿ ಸಿಎಂ ಆತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಎಎಪಿಯ ಶಾಸಕರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ
ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತ ಬಿಬಿಎಂಪಿ ಮಹಿಳೆ ಆತ್ಮಹತ್ಯೆ
- By Sauram Tv
- . February 24, 2025
ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.ನಂದಿನಿ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಫೆ.23ರ ರಾತ್ರಿ 9:30ರ ವೇಳೆಗೆ ಘಟನೆ
ಬೆಳ್ತಂಗಡಿ : ಆಕಸ್ಮಿಕವಾಗಿ ಬಾಲಕನೋಬ್ಬ ಫಲ್ಗುಣಿ ನದಿಗೆ ಬಿದ್ದು ಸಾವನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ.
- By Sauram Tv
- . February 24, 2025
ಬೆಳ್ತಂಗಡಿ : ಆಕಸ್ಮಿಕವಾಗಿ ಬಾಲಕನೋಬ್ಬ ಫಲ್ಗುಣಿ ನದಿಗೆ ಬಿದ್ದು ಸಾವನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. ಮೃತರನ್ನು ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ನಿವಾಸಿ ಪವನ್ (16) ಎಂದು ಗುರುತಿಸಲಾಗಿದೆ. ಈತ
ಔಷಧಿ ಖರೀದಿ ನೆಪದಲ್ಲಿ ಚಿನ್ನ ಕದ್ದವರ ಬಂಧನ!
- By Sauram Tv
- . February 24, 2025
ಮಂಗಳೂರು: ಮೆಡಿಕಲ್ ಶಾಪ್‌ನಲ್ಲಿ ಔಷಧಿ ಖರೀದಿಸುವ ನೆಪದಲ್ಲಿ ಚಿನ್ನದ ಕರಿಮಣಿ ಸರ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬದಿಯಡ್ಕ ಪೊಲೀಸರು ಬೆಂಗಳೂರುನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಶಂಸುದ್ದೀನ್ ಅಸ್ಟರ್ ಅಲಿ (28) ಮತ್ತು ನೌಷಾದ್ ಬಿ.ಎ
ಕಾಂಗ್ರೆಸ್‌ನಲ್ಲಿ ತಮ್ಮನ್ನು ಇದೇ ರೀತಿ ನಿರ್ಲಕ್ಷ್ಯ ಮಾಡುತ್ತಾ ಹೋದರೆ ನನ್ನ ಬಳಿ ಬೇರೆ ಆಯ್ಕೆಗಳೂ ಇವೆ : ತರೂರ್
- By Sauram Tv
- . February 24, 2025
ನವದೆಹಲಿ: ಕಾಂಗ್ರೆಸ್‌ನಲ್ಲಿ ತಮ್ಮನ್ನು ಇದೇ ರೀತಿ ನಿರ್ಲಕ್ಷ್ಯ ಮಾಡುತ್ತಾ ಹೋದರೆ ನನ್ನ ಬಳಿ ಬೇರೆ ಆಯ್ಕೆಗಳೂ ಇವೆ ಎಂದು ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಎಚ್ಚರಿಸಿದ್ದಾರೆ.ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಈ ಮಾತು