Contact Information
The Saffron Productions
3rd Floor Kudvas Granduer
Surathkal Mangalore 575014
- September 24, 2026
Articles By This Author
ಯಶವಂತ್ ಕುಮಾರ್ ಅವರ ಮೃತದೇಹ ಹಸ್ತಾಂತರಕ್ಕೆ ಎ.ಜೆ. ಆಸ್ಪತ್ರೆಯ ನಿರಾಕರಣೆ
- By Sauram Tv
- . February 24, 2025
ಇಂಟಕ್ ಸದಸ್ಯ ಯಶವಂತ್ ಕುಮಾರ್ ನಿಧನರಾದ ನಂತರ, ಆಸ್ಪತ್ರೆಯ ವೆಚ್ಚವಾದ ₹4.15 ಲಕ್ಷ ಪಾವತಿಸದ ಕಾರಣ, ಎ.ಜೆ. ಆಸ್ಪತ್ರೆ ಮೃತದೇಹ ಹಸ್ತಾಂತರಿಸಲು ನಿರಾಕರಿಸಿತು.ಮೊಹಿಯುದ್ದೀನ್ ಬಾವಾರವರು ಮಾನವೀಯ ನೆಲೆಯಲ್ಲಿ, ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ₹1 ಲಕ್ಷ
ಮತ್ತೊಂದು ಭೀಕರ ಅಪಘಾತ – ಮಹಾಕುಂಭಮೇಳಕ್ಕೆ ತೆರಳಿದ್ದ ಗೋಕಾಕ ನ 6 ಮಂದಿ ಸಾವು.
- By Sauram Tv
- . February 24, 2025
ಮಧ್ಯಪ್ರದೇಶ : ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ಕರ್ನಾಟಕದಿಂದ ತೆರಳುತ್ತಿರುವ ಪ್ರಯಾಣಿಕರು ಅಪಘಾತಕೀಡಾಗುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದು, ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ 5 ಮಂದಿ ಸಾವನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ಅಪಘಾತದಲ್ಲಿ ಹೋಗಿದ್ದ 6
ಪಾರ್ಟಿ ಮುಗಿದ ಮರುಕ್ಷಣವೇ ರೌಡಿಶೀಟರ್ ಹೈದರ್ ಅಲಿ ಬರ್ಬರ ಹತ್ಯೆ
- By Sauram Tv
- . February 24, 2025
ಬೆಂಗಳೂರು : ಪಾರ್ಟಿ ಮುಗಿಸಿ ಸ್ನೇಹಿತನ ಜತೆಗೆ ಕಾರಿನಲ್ಲಿ ಮನೆ ಕಡೆಗೆ ತೆರಳುತ್ತಿದ್ದ ರೌಡಿ ಶೀಟರ್‌ನನ್ನು ಮಾರ್ಗ ಮಧ್ಯೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಅಶೋಕನಗರ ಪೊಲೀಸ್ ಠಾಣೆ
10 ವರ್ಷದ ಪ್ರೀತಿಗೆ ಮತ್ತೆ ಮರುಜೀವ; ಹುಡುಗಿಯ ಗಂಡನ ಕಥೆಯನ್ನೇ ಮುಗಿಸಿದ ಕಿರಾತಕ ಪ್ರೇಮಿ.
- By Sauram Tv
- . February 24, 2025
ಕಾರವಾರ: ಪ್ರೀತಿಸಿದ ಹುಡುಗಿ ಕೈ ಕೊಟ್ಟಳು ಎಂದು ಭಗ್ಮ ಪ್ರೇಮಿಯೊಬ್ಬ ಅವಳ ಗಂಡನನ್ನೇ ಕೊಲೆ ಮಾಡಿದ ಘಟನೆ . ಶಿರಸಿಯಲ್ಲಿ ನಡೆದಿದೆ. ಭಗ್ನಪ್ರೇಮಿ ಪ್ರೀತಮ್ ಡಿಸೋಜನೇ ತನ್ನ ಪ್ರೇಯಸಿಯ ಗಂಡನನ್ನೇ ಕೊಲೆ ಮಾಡಿದ್ದಾನೆ. ಈ
ಚಾಂಪಿಯನ್ ಟ್ರೋಫಿ ವಿರಾಟ್ ಕೊಹ್ಲಿ ಶತಕ ಪಾಕಿಸ್ತಾನ ವಿರುದ್ಧ ಭಾರತ ಕ್ಕೆ 6ವಿಕೆಟ್ ಗಳ ಜಯ ಪಾಕಿಸ್ತಾನ ಪಂದ್ಯಾವಳಿ ಯಿಂದ ಹೊರಕ್ಕೆ.
- By Sauram Tv
- . February 24, 2025
ಚಾಂಪಿಯನ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನಲ್ಲಿ ನಡೆದಿದ್ದು ಪಾಕ್ ವಿರುದ್ಧ ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ. ಭಾರತ 45 ಎಸೆತಗಳು ಬಾಕಿ ಇರುವಂತೆ 4 ವಿಕೆಟ್ ನಷ್ಟಕ್ಕೆ
ಖಾಸಗಿ ಬಸ್ ಡಿಕ್ಕಿ : ಧರ್ಮಸ್ಥಳಕ್ಕೆ ತೆರಳುತ್ತಿದ್ದ ಇಬ್ಬರು ಪಾದಯಾತ್ರಿಗಳ ದುರ್ಮರಣ.
- By Sauram Tv
- . February 24, 2025
ಕಿಕ್ಕೇರಿ : ಖಾಸಗಿ ಬಸ್ ಡಿಕ್ಕಿಯಾಗಿ ಧರ್ಮಸ್ಥಳ ಕ್ಷೇತ್ರಕ್ಕೆ ಪಾದಯಾತ್ರೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಆನೆಗೊಳ ಗ್ರಾಮದ ಚಾಮರಾಜ್ ಪುತ್ರ ಬಿ.ಸಿ.ಸುರೇಶ್ (60)
ಶ್ರೀಶೈಲಂ ಸುರಂಗ ದುರಂತ: ಕುಸಿದ ಮೇಲ್ಛಾವಣಿ
- By Sauram Tv
- . February 22, 2025
ಹೈದರಾಬಾದ್:ತೆಲಂಗಾಣದ ನಾಗರ್ ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು ಕನಿಷ್ಠ 8 ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ 48 ಕಾರ್ಮಿಕರನ್ನು ರಕ್ಷಿಸಲಾಗಿದೆ. ದೋಮಲಪೆಂಟಾ ಬಳಿಯ
ಆನೇಕಲ್‌ನಲ್ಲಿ ವ್ಯಕ್ತಿಯಿಂದ ವಿದ್ಯುತ್ ತಂತಿಯ ಜೊತೆ ಹುಚ್ಚಾಟ
- By Sauram Tv
- . February 22, 2025
ಬೆಂಗಳೂರು: ಮಾನಸಿಕ ಅಸ್ವಸ್ಥನಂತೆ ವರ್ತಿಸಿ ವ್ಯಕ್ತಿಯಿಂದ ಹುಚ್ಚಾಟ ಮೆರೆದಿರುವಂತಹ ಘಟನೆ ಆನೇಕಲ್ (Anekal) ತಾಲೂಕಿನ ಜಿಗಣಿಯ ಡಬಲ್ ರೋಡ್ ರಸ್ತೆಯ ಒಟಿಸಿ ಸರ್ಕಲ್ ಬಳಿ ನಡೆದಿದೆ. ಜಾರ್ಖಂಡ್‌ನ ರಾಂಚಿ ಮೂಲದ ರಾಜು ಮುಂಡಾನಿಂದ ಹುಚ್ಚಾಟ
ಅಸ್ತಿತ್ವದಲ್ಲೇ ಇಲ್ಲದ ಇಲಾಖೆಗೆ 20 ತಿಂಗಳಿನಿಂದ ಕುಲದೀಪ್ ಸಿಂಗ್ ಸಚಿವರು
- By Sauram Tv
- . February 22, 2025
ಚಂಡೀಗಢ: ಪಂಜಾಬ್‌ನಲ್ಲಿ ಅಸ್ತಿತ್ವದಲ್ಲೇ ಇಲ್ಲದ ಇಲಾಖೆಗೆ ಸುಮಾರು 20 ತಿಂಗಳಿನಿಂದ ಆಮ್ ಆದ್ಮಿ ಪಕ್ಷದ ನಾಯಕ ಕುಲದೀಪ್ ಸಿಂಗ್ ಧಲಿವಾಲ್ ಅವರು ಸಚಿವರಾಗಿರುವುದು ಬೆಳಕಿಗೆ ಬಂದಿದೆ. ಧಲಿವಾಲ್ ಅವರು ಸುಮಾರು 20 ತಿಂಗಳಿನಿಂದ ಸಚಿವಾಲಯದಲ್ಲಿ ಅಸ್ತಿತ್ವದಲ್ಲಿಲ್ಲದ
ಕಾಸರಗೋಡು :137 ವರ್ಷ ಜೈಲು ಶಿಕ್ಷೆ- ಕುತೂಹಲಕಾರಿ ಪ್ರಕರಣ
- By Sauram Tv
- . February 22, 2025
ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಕಠಿನ ಸಜೆ, ಅದರೊಂದಿಗೆ 137 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 7.5 ಲ.ರೂ ದಂಡ ವಿಧಿಸಿ ಕಾಸರಗೋಡು ಫಾಸ್ಟ್ ಟ್ರ‍್ಯಾಕ್ ವಿಶೇಷ ನ್ಯಾಯಾಲಯ