Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

Articles By This Author

ಕರ್ನಾಟಕ

ಕುಷ್ಟಗಿಯಲ್ಲಿ ಅಂಗನವಾಡಿ ಬಾಲಕಿ ದಿಢೀರನೆ ಕುಸಿದು ಸಾವು – ಕುಟುಂಬ ಆಘಾತ

ಕುಷ್ಟಗಿ ತಾಲೂಕಿನ ಬಳೂಟಗಿ ಗ್ರಾಮದ ಅಂಗನವಾಡಿಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಅಲಿಯಾ ಮಹ್ಮದ್ ರಿಯಾಜ್ ಎಂಬ ಬಾಲಕಿ ದಿಢೀರನೆ ಮೃತಪಟ್ಟಿದ್ದಾಳೆ. ಆರಂಭದಲ್ಲಿ ಅಂಗನವಾಡಿ ಸಿಬ್ಬಂದಿಯನ್ನು ದೂಷಿಸಿದ್ದ ಪೋಷಕರು, ವೈದ್ಯರ ಪರೀಕ್ಷೆಯ ನಂತರ ಬಾಲಕಿಗೆ ಮೆದುಳಿನಲ್ಲಿ

ಕರ್ನಾಟಕ

ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ತಾಯಿ-ಮಗಳ ಆತ್ಮಹತ್ಯೆ! ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ

ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಅಧ್ಯಕ್ಷೆಯೂ ಆಗಿರುವ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಯ್ಯ ಲೇಔಟ್​ ನಡೆದಿದೆ. ಶ್ರುತಿ(33) ಆತ್ಮಹತ್ಯೆಗೆ ಶರಣಾದ ಮಹಿಳೆ. ಶ್ರುತಿ ಮೊದಲು ತನ್ನ ಐದು ವರ್ಷದ ಮಗಳು

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ

ಹೆಜ್ಮಾಡಿಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ರೈಲ್ವೆ ಲೈನರ್ ಕಳ್ಳತನ – ಕಾನೂನು ಕ್ರಮಕ್ಕೆ ಆಗ್ರಹ!

ಹೆಜ್ಮಾಡಿ: “ಮಕ್ಕಳು ದೇಶದ ಭವಿಷ್ಯ” ಎಂಬ ಮಾತಿಗೆ ವಿರುದ್ಧವಾಗಿ, ದಕ್ಷಿಣ ಕನ್ನಡ ಮತ್ತು ಉಡುಪಿ ಅವಿಭಾಜ್ಯ ಜಿಲ್ಲೆಯ ಹೆಜ್ಮಾಡಿಯಲ್ಲಿ ಶಾಲಾ ಸಮಯದಲ್ಲಿRailway liner ಕಳ್ಳತನ ಮಾಡುತ್ತಿರುವ ವಿದ್ಯಾರ್ಥಿಗಳು ಸ್ಥಳೀಯರಿಗೆ ಹಿಡಿಯಲ್ಪಟ್ಟಿದ್ದಾರೆ. ಈ ಘಟನೆ ಜನರ

ಕರ್ನಾಟಕ

ಕಾಫಿ ತೋಟದಲ್ಲಿ ಮಹಿಳೆ ಮೇಲೆ ದಾಳಿ ಮಾಡಿದ ಕಾಡಾನೆ ಸೆರೆ: ಅರಣ್ಯ ಇಲಾಖೆ ಕಾರ್ಯಾಚರಣೆಗೆ ಯಶಸ್ಸು

ಪೊನ್ನಂಪೇಟೆ : ದಕ್ಷಿಣ ಕೊಡಗಿನ ಮಾಯಾಮುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗೊಲ್ಲಿಯಲ್ಲಿ ಎರಡು ದಿನಗಳ ಹಿಂದೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಜಾನಕಿ (52)ಮೇಲೆ ದಾಳಿ ನಡೆಸಿ ಬಲಿಪಡೆದಿದ್ದ ಕಾಡಾನೆಯನ್ನು ಶನಿವಾರ ಸೆರೆ

ಕರ್ನಾಟಕ ರಾಜಕೀಯ

ನೀರಾವರಿ ಹೋರಾಟ – ಡಿಕೆ ಶಿವಕುಮಾರ್, ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ. ದೇವೇಗೌಡ ಹೇಳಿಕೆ, ರಾಜಕೀಯ ವಾಗ್ದಾಳಿ ತೀವ್ರ

ಬೆಂಗಳೂರು : ನೀರಾವರಿ ಹೋರಾಟಕ್ಕೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೊಂದಿಗೆ ಕೈ ಜೋಡಿಸುವುದಾಗಿ ಹೇಳಿದ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ವಿರುದ್ಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಿಎಂ

Accident

ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಫರ್ನಿಚರ್ ಅಂಗಡಿ, ಗೋಡೌನ್‌ಗೆ ಬೆಂಕಿ – 1.50 ಕೋಟಿ ರೂ. ಮೌಲ್ಯದ ವಸ್ತುಗಳು ಭಸ್ಮ.

ಕೋಲಾರ: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪೀಠೋಪಕರಣದ ಅಂಗಡಿ ಮತ್ತು ಗೋಡೌನ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಪ್ರವಾಸಿ ಮಂದಿರದ ಬಳಿ ಭಾನುವಾರ ಮಧ್ಯರಾತ್ರಿ

ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ಅವಘಡ – ತೆಂಗಿನಮರ ಬಿದ್ದು ಕಾರ್ಮಿಕನಿಗೆ ಗಂಭೀರ ಗಾಯ!

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿ ವೇಳೆ ಅವಘಡ – ತೆಂಗಿನಮರ ಮುರಿದು ಬಿದ್ದು ದೇವಸ್ಥಾನದ ಕಾರ್ಮಿಕನಿಗೆ ಗಂಭೀರ ಗಾಯ.ಪುತ್ತೂರು ಫೆಬ್ರವರಿ 17: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುತ್ತಮುತ್ತಲಿನ ಜಾಗದಲ್ಲಿ ನಡೆಯುತ್ತಿರುವ ಕಾಮಗಾರಿ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ – ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ!

ಮಂಗಳೂರು: ಅಂಗಡಿಗೆ ಬಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಎಫ್‌ಟಿಎಸ್‌ಸಿ-1) 5ವರ್ಷಗಳ ಶಿಕ್ಷೆ ವಿಧಿಸಿ ಶನಿವಾರದಂದು ತೀರ್ಪು ನೀಡಿದ್ದಾರೆ. ಬಂಟ್ವಾಳ ತಾಲೂಕು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ ದರೋಡೆಗೆ ಬಿಗ್ ಟ್ವಿಸ್ಟ್ – ಕೇರಳದ ಪೊಲೀಸ್ ಅಧಿಕಾರಿ ಮಾಸ್ಟರ್ ಮೈಂಡ್!

ಮಂಗಳೂರು: ಜನವರಿ 03 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಉದ್ಯಮಿ ಮನೆಗೆ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ಸೋಗಿನಲ್ಲಿ ಬಂದ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿಯಲ್ಲಿ ಕಸಾಯಿಖಾನೆ ಮೇಲೆ ದಾಳಿ – ಇಬ್ಬರು ಬಂಧನ!

ಬೆಳ್ತಂಗಡಿ: ಕಸಾಯಿಖಾನೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ ಘಟನೆ ಗುರುವಾಯನಕೆರೆಯಲ್ಲಿ ನಡೆದಿದೆ. ಬಂಧಿತರನ್ನು ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಉಮ್ಮರಬ್ಬ(42) ಮತ್ತು ಪಡಂಗಡಿ ಗ್ರಾಮದ ಪೆರ್ಣಮಂಜ ನಿವಾಸಿ