Contact Information
The Saffron Productions
3rd Floor Kudvas Granduer
Surathkal Mangalore 575014
- September 22, 2026
Articles By This Author
ಫಾಸ್ಟ್‌ಟ್ಯಾಗ್ ಹೊಸ ನಿಯಮ ಜಾರಿ: ಕಡಿಮೆ ಬ್ಯಾಲೆನ್ಸ್ ಇದ್ರೆ ದುಪ್ಪಟ್ಟು ದಂಡ.!!
- By Sauram Tv
- . February 17, 2025
ಟೋಲ್ ಇರುವ ಹೆದ್ದಾರಿಯಲ್ಲಿ ನೀವು ವಾಹನ ಚಾಲನೆ ಮಾಡುವುದಾದರೆ ಇಂದಿನಿಂದ ಜಾರಿಯಾಗುವ ಫಾಸ್ಟ್‌ಟ್ಯಾಗ್‌ನ ಹೊಸ ನಿಯಮವನ್ನು ತಿಳಿದಿರಬೇಕು. ಫಾಸ್ಟ್‌ಟ್ಯಾಗ್‌ನಲ್ಲಿನ ಸಮಸ್ಯೆಗಳಿಂದಾಗಿ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ದೀರ್ಘ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಈ
ಸಾವಿನಲ್ಲೂ ಒಂದಾದ ವೃದ್ಧ ದಂಪತಿ; ಪತಿಯ ಸಾವಿನ ಆಘಾತದಿಂದ ಪತ್ನಿಗೂ ಹೃದಯಾಘಾತ!
- By Sauram Tv
- . February 17, 2025
ಧಾರವಾಡದ ದೇವರ ಹುಬ್ಬಳ್ಳಿಯಲ್ಲಿ ಪತಿಯ ಸಾವಿನ ಸುದ್ದಿ ಕೇಳಿ ಪತ್ನಿಗೂ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಈಶ್ವರಪ್ಪ ಮತ್ತು ಪಾರ್ವತೆವ್ವಾ ಎಂಬ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದು, ಊರಿಗೆಲ್ಲಾ ದುಃಖ ತಂದಿದೆ. ಧಾರವಾಡ: ಪತಿಯ ಸಾವಿನ ಸುದ್ದಿ
ದೆಹಲಿಯಲ್ಲಿ ಮುಂಜಾನೆ ತೀವ್ರ ಭೂಕಂಪನ – ಜನರಲ್ಲಿ ಭೀತಿ
- By Sauram Tv
- . February 17, 2025
ದೆಹಲಿ-ಎನ್‌ಸಿಆರ್‌ನಲ್ಲಿ (Delhi NCR) ಇಂದು ಮುಂಜಾನೆ ತೀವ್ರ ಭೂಕಂಪನ ಸಂಭವಿಸಿದೆ. ಈ ಭೂಕಂಪ ಎಷ್ಟು ಪ್ರಬಲವಾಗಿತ್ತದರೆ ಹಾಸಿಗೆಯಿಂದ ಕಿಟಕಿಯವರೆಗೆ ಎಲ್ಲವೂ ಅಲುಗಾಡಲು ಪ್ರಾರಂಭಿಸಿತು. ಹಲವು ವರ್ಷಗಳ ನಂತರ, ಸೋಮವಾರ ಬೆಳಿಗ್ಗೆ ದೆಹಲಿ-ಎನ್‌ಸಿಆರ್‌ನಲ್ಲಿ ಇಂತಹ ಬಲವಾದ
ಅಕ್ರಮವಾಗಿ ಅಮೆರಿಕಕ್ಕೆ ಹೋಗಿ ನೆಲೆಸಿದ್ದ 116 ಮಂದಿ ಭಾರತೀಯ ವಲಸಿಗರಿಗೆ ಮತ್ತೆ ಅಮೆರಿಕ ಕೋಳ!
- By Sauram Tv
- . February 17, 2025
ಚಂಡೀಗಢ: ಅಕ್ರಮವಾಗಿ ಅಮೆರಿಕಕ್ಕೆ ಹೋಗಿ ನೆಲೆಸಿದ್ದ 116 ಮಂದಿ ಭಾರತೀಯ ವಲಸಿಗರನ್ನು ಹೊತ್ತ 2ನೇ ವಿಮಾನ ಪಂಜಾಬ್‌ನ ಅಮೃತಸರಕ್ಕೆ ಶನಿವಾರ ತಡರಾತ್ರಿ ಬಂದು ಇಳಿದಿದ್ದು, ಈ ಬಾರಿಯೂ ವಲಸಿಗರ ಕೈ ಕಾಲಿಗೆ ಕೋಳ ತೊಡಿಸಲಾಗಿತ್ತು
ಬೆಂಗಳೂರು – ಮಂಗಳೂರು ಹೈವೇಯಲ್ಲಿ ಸರಣಿ ಅಪಘಾತ; 7 ಕಾರುಗಳು ಜಖಂ.
- By Sauram Tv
- . February 17, 2025
ಹಾಸನ: ಬೆಂಗಳೂರು – ಮಂಗಳೂರು ಹೈವೇಯ ಚೋಲಗೆರೆ ಟೋಲ್ ಬಳಿ ಭಾನುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 7 ಕಾರುಗಳು ಜಖಂಗೊಂಡಿವೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ಸಂಭವಿಸಿದೆ. ಹೊಸದಾಗಿ ಆರಂಭಗೊಂಡ
ಗೋವಾ ಮಾಜಿ ಶಾಸಕ ಲಾವೋ ಮಾಮಲೇದಾರ್ ಮೇಲೆ ಆಟೋ ಚಾಲಕನಿಂದ ಮಾರಣಾಂತಿಕ ಹಲ್ಲೆ : ಸ್ಥಳದಲ್ಲೇ ಸಾವು.
- By Sauram Tv
- . February 16, 2025
ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ನಗರದಲ್ಲಿ ಆಟೋ ಚಾಲಕನೊಬ್ಬ ಗೋವಾದ ಮಾಜಿ ಶಾಸಕ ಲಾವೋ ಮಾಮಲೇದಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ನಂತರ ಲಾಡ್ಜ್‌ನ ಮೆಟ್ಟಿಲು ಹತ್ತುತ್ತಿದ್ದ ಮಾಜಿ ಶಾಸಕ ಕುಸಿದು ಬಿದ್ದು ಸ್ಥಳದಲ್ಲೇ
ಕೊಳ್ಳೇಗಾಲ – ನೀರಿನಲ್ಲಿ ಯೋಗ ಮಾಡುತ್ತಲೇ ಪ್ರಾಣಬಿಟ್ಟ ಯೋಗಪಟು.
- By Sauram Tv
- . February 16, 2025
ಕೊಳ್ಳೇಗಾಲ: ನೀರಿನಲ್ಲಿ ಯೋಗ ಮಾಡುತ್ತಿರುವ ವೇಳೆ ಯೋಗಪಟುವೊಬ್ಬರು ಸಾವನಪ್ಪಿದ ಘಟನೆ ಕೊಳ್ಳೇಗಾಲದ ದಾಸನಪುರ ಬಳಿಯ ಕಾವೇರಿ ನದಿಯಲ್ಲಿ ನಡೆದಿದೆ. ಮೃತರನ್ನು ಕೊಳ್ಳೇಗಾಲದ ಯೋಗಪಟು ನಾಗರಾಜ್ (78) ಎಂದು ಗುರುತಿಸಲಾಗಿದೆ. ತೀರ್ಥ ಸ್ನಾನ ಮಾಡಲೆಂದು ನಾಗರಾಜ್
ಕಾರ್ಕಳ – ಚಾರ್ಜ್ ಗಿಟ್ಟ ಮೊಬೈಲ್ ಸ್ಪೋಟ – ಇಡೀ ಮನೆಗೆ ಬೆಂಕಿ.
- By Sauram Tv
- . February 16, 2025
ಕಾರ್ಕಳ : ಚಾರ್ಚ್ ಗಿಟ್ಟ ಮೊಬೈಲ್ ಪೋನ್ ಸ್ಸ್ಪೋಟಗೊಂಡ ಪರಿಣಾಮ ಇಡೀ ಮನೆ ಬೆಂಕಿಗಾಹುತಿಯಾದ ಘಟನೆ ತೆಳ್ಳಾರು ರಸ್ತೆಯ 11ನೇ ಕ್ರಾಸ್‌ನ ಮರತ್ತಪ್ಪ ಶೆಟ್ಟಿ ಕಾಲನಿಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮರತ್ತಪ್ಪ ಶೆಟ್ಟಿ ಕಾಲನಿಯ
ಫೆಡರಲ್ ಬ್ಯಾಂಕ್‌ನಲ್ಲಿ ಕೇವಲ 3 ನಿಮಿಷದಲ್ಲಿ 15 ಲಕ್ಷ ದರೋಡೆ!
- By Sauram Tv
- . February 15, 2025
ಚಾಲಕುಡಿ: ಕೇವಲ 2 ರಿಂದ ಮೂರು ನಿಮಿಷಗಳ ಅವಧಿಯಲ್ಲಿ ಬ್ಯಾಂಕ್ ಸಿಬ್ಬಂದಿಯನ್ನ ಕೂಡಿ ಹಾಕಿ 15 ಲಕ್ಷ ಹಣವನ್ನು ಹಾಡುಹಗಲೇ ದರೋಡೆ ಮಾಡಿದ ಘಟನೆ ಶುಕ್ರವಾರ ತ್ರಿಶೂರ್‌ನ ಚಾಲಕುಡಿಯಲ್ಲಿರುವ ಫೆಡರಲ್ ಬ್ಯಾಂಕಿನ ಪೊಟ್ಟಾ ಶಾಖೆಯಲ್ಲಿ
ಜಲ ಜೀವನ ಮಿಷನ್: ಕೇಂದ್ರದ ಅನುದಾನ ಕಡಿತ – ಕರ್ನಾಟಕದ ಹಕ್ಕಿಗೆ ದ್ರೋಹ!
- By Sauram Tv
- . February 15, 2025
ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ ನಳ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಅನುದಾನವನ್ನು ಗಮನಿಸಿದರೆ