Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

Articles By This Author

ಅಪರಾಧ

ಮಗಳೊಂದಿಗೆ ಮಾತನಾಡಿದ ಕಾರಣಕ್ಕೆ ವಿದ್ಯಾರ್ಥಿಗೆ ಚಾಕು ಹಲ್ಲೆ: ಗುಜರಾತ್‌ನಲ್ಲಿ ಘಟನೆ

ಅಹಮದಾಬಾದ್: ತನ್ನ ಮಗಳಿಗೆ ಕಾಲ್ ಮಾಡಿ ಮಾತನಾಡಿದ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ವಿದ್ಯಾರ್ಥಿಗೆ ಚಾಕುವಿನಿಂದ ಮನಬಂದಂತೆ ಇರಿದು ಹಲ್ಲೆ ಮಾಡಿರವ ಘಟನೆ ಗುಜರಾತ್‌ನ ಭಾವ್‌ನಗರ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ: ಶಾಲೆಯಲ್ಲಿ ಗಲಾಟೆ ಮಾಡಿದ ಇಬ್ಬರು ಶಿಕ್ಷಕಿಯರಿಗೆ ಪೋಷಕರ ಕಟ್ಟುನಿಟ್ಟಿನ ಪಾಠ!

ಬಂಟ್ವಾಳ: ಪ್ರತಿದಿನ ಶಾಲೆಯಲ್ಲಿ ಗಲಾಟೆ ಮಾಡುತ್ತಿದ್ದ ಇಬ್ಬರು ಶಿಕ್ಷಕಿಯರಿಗೆ ಶಾಲಾಮಕ್ಕಳ ಪೋಷಕರು ಆಗಮಿಸಿ ಸರಿಯಾಗೇ ಕ್ಲಾಸ್ ತೆಗೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕನ್ಯಾನ

ಕರ್ನಾಟಕ ರಾಜಕೀಯ

ಚುನಾವಣಾ ಗೆಲುವಿಗೆ ಸಿದ್ದರಾಮಯ್ಯ ಅಗತ್ಯ: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಸಿದ್ದರಾಮಯ್ಯ ಅವರು ನಮಗೆ ಬೇಕೆ ಬೇಕು. ಮುಂದಿನ ಚುನಾವಣೆ ಗೆಲ್ಲಬೇಕು ಅಂದರೆ ಸಿದ್ದರಾಮಯ್ಯ ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವ್ರು ನಮಗೆ ಬೇಕೆ ಬೇಕು. ಹಿಂದೆಯೂ

ಕರಾವಳಿ ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

ಬೆಳಗಾವಿಯಲ್ಲಿ ಗೋವಾದ ಮಾಜಿ ಶಾಸಕರ ಬರ್ಬರ ಹತ್ಯೆ!

ಬೆಳಗಾವಿ: ಬೆಳಗಾವಿಯಲ್ಲಿ ಗೋವಾ ರಾಜ್ಯದ ಮಾಜಿ ಶಾಸಕ ಲಾವೋ ಮಾಮಲೇದಾರ್ (68) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಆರೋಪಿ ಮುಜಾಹಿನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಹಿನ್ನೆಲೆಇಂದು ಮಧ್ಯಾಹ್ನ ಸುಮಾರು 1 ಗಂಟೆಯ

ದಕ್ಷಿಣ ಕನ್ನಡ ಮಂಗಳೂರು

ನಕಲಿ ನೋಟು ಮುದ್ರಣ ಪ್ರಕರಣ: ಬಂಟ್ವಾಳದ ಅಬ್ಬಾಸ್‌ಗೆ ದಂಡ ಮತ್ತು 5 ವರ್ಷ ಕಠಿಣ ಶಿಕ್ಷೆ

ಮಂಗಳೂರು: ನಕಲಿ ನೋಟುಗಳನ್ನು ಚಲಾಯಿಸಿರುವ ಆರೋಪಿ ಸಾಬೀತಾದ ಹಿನ್ನೆಲೆಯಲ್ಲಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಪರಾಧಿಗೆ 5ವರ್ಷಗಳ ಕಠಿಣ ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಬಂಟ್ವಾಳ

ಕರ್ನಾಟಕ ಮಂಗಳೂರು

ಪಾದಚಾರಿ ಮಾರ್ಗಕ್ಕೆ ತಡೆಯಾದ ಪ್ರಚಾರ ಫಲಕ: ನಾಗರಿಕರಿಂದ ತಕ್ಷಣದ ಕ್ರಮಕ್ಕೆ ಆಗ್ರಹ

ಕವಿ ಮುದಣ್ಣ ಮಾರ್ಗ, ನಗರಸಭೆ ಕಛೇರಿ ಎದುರುಗಡೆ, ಪಾದಚಾರಿ ರಸ್ತೆಗೆ ಅಡ್ಡವಾಗಿ ಧಾರ್ಮಿಕ ಹಾಗೂ ಇಲಾಖೆಯ ಕಾರ್ಯಕ್ರಮದ ಪ್ರಚಾರ ಫಲಕವನ್ನು ಅಳವಡಿಸಲಾಗಿದೆ.‌ ಪಾದಚಾರಿಗಳು ನಡೆದು ಸಾಗಲು ತಡೆಯೊಡ್ಡಿದಂತಾಗಿದೆ. ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಹಿರಿಯ

ಕರ್ನಾಟಕ ಮಂಗಳೂರು

ಪ್ರಸಿದ್ಧ ಕೊಂಕಣಿ ಗಾಯಕಿ ಹೆಲೆನ್ ಡಿ ಕ್ರೂಜ್ ನಿಧನ

ಮಂಗಳೂರು: ಖ್ಯಾತ ಕೊಂಕಣಿ ಗಾಯಕಿ ಹೆಲೆನ್ ಡಿ ಕ್ರೂಜ್ ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಹೆಲೆನ್ ಕೇವಲ ಗಾಯಕಿ ಮಾತ್ರವಲ್ಲ, ಬರಹಗಾರ್ತಿ, ಕಥೆಗಾರ್ತಿ ಮತ್ತು ಸಾಮಾಜಿಕ ಕಾರ್ಯಕರ್ತೆಯೂ ಆಗಿದ್ದರು. ಹೆಲೆನ್ ಡಿ ಕ್ರೂಜ್  ಅವರ ಗಾಯನ ವೃತ್ತಿಜೀವನವು ಆಫ್ರಿಕಾದಲ್ಲಿ

ಕರ್ನಾಟಕ ರಾಜಕೀಯ

ಯುವಜನ ಸಬಲೀಕರಣಕ್ಕೆ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಅಗತ್ಯ: ಶಶಿ ತರೂರ್

ಬೆಂಗಳೂರು : ಭಾರತದ ಯುವಜನರನ್ನು ಸಬಲೀಕರಣಗೊಳಿಸಿ ನಿರುದ್ಯೋಗ ಸಮಸ್ಯೆ ನಿವಾರಿಸಲು ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಆಗಬೇಕಿದೆ ಎಂದು ಕೇಂದ್ರದ ಮಾಜಿ ಸಚಿವ, ಹಾಲಿ ಸಂಸದ ಶಶಿ ತರೂರ್‌ ಹೇಳಿದರು. ಅರಮನೆ ಮೈದಾನದಲ್ಲಿ

Accident ದಕ್ಷಿಣ ಕನ್ನಡ ಮಂಗಳೂರು

ಉಪ್ಪಿನಂಗಡಿ: ಅಡಿಕೆ ತೋಟಕ್ಕೆ ಬೆಂಕಿ, 250 ಗಿಡಗಳು ಭಸ್ಮ

ಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಸಂಭವಿಸಿದ ಬೆಂಕಿ ಅನಾಹುತದಿಂದ 250 ಕ್ಕೂ ಹೆಚ್ಚು ಆಡಿಕೆ ಗಿಡಗಳು ಸುಟ್ಟು ಹೋಗಿರುವ ಘಟನೆ ಹಿರೇಬಂಡಾಡಿ ಗ್ರಾಮದ ಪಡ್ಯೊಟ್ಟು ಎಂಬಲ್ಲಿ ನಡೆದಿದೆ. ಪಡ್ಯೊಟ್ಟು ನಿವಾಸಿ ಯತೀಶ್‌ ಶೆಟ್ಟಿ ಎಂಬವರಿಗೆ ಸೇರಿದ ಸುಮಾರು

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿಯಲ್ಲಿ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಕಂಡುಬಂದ ಕಾಡಾನೆ!

ಮಂಗಳೂರು : ಕಾಡಾನೆಯೊಂದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು. ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನಾರು